US, UK, France

ಅಮೆರಿಕ, ಭಾರತ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡಿವೆ, ಪರಸ್ಪರ ಸುಂಕ ಕಡಿತ: ಟ್ರಂಪ್ ಘೋಷಣೆ
ಟ್ರೂತ್ ಸೋಷಿಯಲ್‌ನಲ್ಲಿನ ಪೋಸ್ಟ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಅಮೆರಿಕ "ಒಂದು ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡಿವೆ.

ಚಬಹಾರ್ ಬಂದರಿಗೆ ಹಣ ಕೊಡದ ಕೇಂದ್ರ: ಅಮೆರಿಕದ ಒತ್ತಡಕ್ಕೆ ಭಾರತ ಶರಣಾಗತಿ- ಶಶಿ ತರೂರ್ ಕಿಡಿ!
ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಅಮೆರಿಕದ ಒತ್ತಡಕ್ಕೆ ಶರಣಾಗತಿಯ ಸಂಕೇತ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಸೋಮವಾರ ಹೇಳಿದ್ದಾರೆ.

'ಅಮೆರಿಕ ಮತ್ತು ಭಾರತ ನಡುವೆ ಐತಿಹಾಸಿಕ ಬಾಂಧವ್ಯ ': ಗಣರಾಜ್ಯೋತ್ಸವಕ್ಕೆ ಟ್ರಂಪ್ ಶುಭಾಶಯ ಸಂದೇಶ
"77ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಅಮೆರಿಕ ಜನರ ಪರವಾಗಿ, ಭಾರತ ಸರ್ಕಾರ ಮತ್ತು ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಅಮೆರಿಕಾ: ವಿಕೋಪಕ್ಕೆ ತಿರುಗಿದ ವಾಗ್ವಾದ; ಪತಿ ಹಾರಿಸಿದ ಗುಂಡಿಗೆ ಭಾರತೀಯ ಮಹಿಳೆ, ಮೂವರು ಸಂಬಂಧಿಕರು ಬಲಿ!
ಗುಂಡಿನ ದಾಳಿಗೆ ದುಃಖ ವ್ಯಕ್ತಪಡಿಸಿದ ಅಟ್ಲಾಂಟಾದಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್, ಗುಂಡು ಹಾರಿಸಿದ ಆರೋಪಿಯನ್ನು ಬಂಧಿಸಲಾಗಿದೆ ಮತ್ತು ಮೃತ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಒಂದೇ ಒಂದು ದಾಳಿಯಾದರೂ ಯುದ್ಧವೆಂದು ಪರಿಗಣಿಸುತ್ತೇವೆ, ಸಂಪೂರ್ಣ ಬಲದೊಂದಿಗೆ ಹೋರಾಡುತ್ತೇವೆ: ಟ್ರಂಪ್'ಗೆ ಇರಾನ್ ತಿರುಗೇಟು
ಹಿಂಸಾಚಾರ ಪೀಡಿತ ಮಧ್ಯಪ್ರಾಚ್ಯ ದೇಶದ ಕಡೆಗೆ ಅಮೆರಿಕಾದ ಯುದ್ಧನೌಕೆಗಳ ದೊಡ್ಡ ಪಡೆ ಸಾಗುತ್ತಿದೆ ಎಂದು ಡೊನಾಲ್ಡ್ ಟ್ರಂಪ್ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಇರಾನ್ ಎಚ್ಚರಿಕೆ ನೀಡಿದೆ.

'ಮೂಲ ಧ್ಯೇಯದಿಂದ' ದೂರ ಸರಿದಿದೆ: ವಿಶ್ವ ಆರೋಗ್ಯ ಸಂಸ್ಥೆ ಸದಸ್ಯತ್ವದಿಂದ ಹೊರಬಂದ ಅಮೆರಿಕ!
ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರಬಂದಿದ್ದು, ಡಬ್ಲ್ಯೂಹೆಚ್‌ಒನಲ್ಲಿ ತನ್ನ ಸದಸ್ಯತ್ವವನ್ನು ಅಮೆರಿಕ ಅಧಿಕೃತವಾಗಿ ರದ್ದುಗೊಳಿಸಿದೆ.

ಅಮೆರಿಕಾದಲ್ಲಿ ಫೆಡರಲ್ ಏಜೆಂಟ್‌ಗಳಿಂದ 5 ವರ್ಷದ ಬಾಲಕನ ಬಂಧನ: ಫೋಟೋ ವೈರಲ್, ಭಾರೀ ಆಕ್ರೋಶ; Video
5 ವರ್ಷದ ಲಿಯಾಮ್ ಕೊನೆಜೊ ರಾಮೋಸ್ ಎಂಬ ಬಾಲಕನನ್ನು ಮಿನ್ನೇಸೋಟದ ಆತನ ಮನೆಯ ಸಮೀಪದಲ್ಲೇ ಇಮಿಗ್ರೇಷನ್ ಅ್ಯಂಡ್ ಕಸ್ಟಮ್ಸ್ ಎನ್‌ಫೋರ್ಸ್‌ಮೆಂಟ್ (ICE) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪ್ರಧಾನಿ ಮೋದಿ ಅದ್ಭುತ ನಾಯಕ, ನನ್ನ ಉತ್ತಮ ಸ್ನೇಹಿತ; ಭಾರತದೊಂದಿಗೆ ಸದ್ಯದಲ್ಲೇ ಸುಗಮ ಒಪ್ಪಂದ: Donald Trump
ಭಾರತೀಯ ಸರಕುಗಳ ಮೇಲೆ ಕಳೆದ ವರ್ಷ ಅಧ್ಯಕ್ಷ ಟ್ರಂಪ್ ಅವರು ಅಮೆರಿಕದಲ್ಲಿ ಮಾರಾಟವಾಗುವ ಭಾರತೀಯ ಸರಕುಗಳ ಮೇಲೆ ಶೇ. 50 ರಷ್ಟು ಸುಂಕವನ್ನು ವಿಧಿಸಿದರು. ಇದರಲ್ಲಿ ಶೇ. 25 ರಷ್ಟು ಪರಸ್ಪರ ಸುಂಕ ಮತ್ತು ಭಾರತದ ರಷ್ಯಾದ ತೈಲ ಖರೀದಿಗೆ ಶೇ. 25 ರಷ್ಟು ಹೆಚ್ಚುವರಿ ದಂಡನಾತ್ಮಕ ಸುಂಕ ಸೇರಿದೆ.

ಟ್ರಂಪ್ ದಾವೋಸ್ ಪ್ರಯಾಣ ವೇಳೆ ಆಗಸದಲ್ಲಿ ಆಚ್ಚರಿಯ ಬೆಳವಣಿಗೆ; ಇದ್ದಕ್ಕಿದ್ದಂತೆ ಆಗಿದ್ದೇನು?
ಟ್ರಂಪ್ ಅವರು ಪ್ರಯಾಣಿಸುತ್ತಿದ್ದ ಏರ್ ಫೋರ್ಸ್ ಒನ್ ವಿಮಾನ ದಾವೋಸ್ಗೆ ತೆರಳಲು ವಿಫಲವಾಗಿ ವಾಪಾಸ್ಸಾಗಿದೆ.

