US, UK, France

ಫ್ರಾನ್ಸ್ ಜೊತೆಗೂ Donald Trump ಗಲಾಟೆ; ಶೇ.200ರಷ್ಟು ಸುಂಕ ಹೇರಿಕೆ? ಖಾಸಗಿ ಮೆಸೇಜ್ ವೈರಲ್!
ಫ್ರೆಂಚ್ ವೈನ್ ಮತ್ತು ಷಾಂಪೇನ್ ಮೇಲೆ ಶೇ.200 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ.

ಮತ್ತೊಂದು ದೇಶದ ಮೇಲೆ Donald Trump ಕಣ್ಣು: ಸುಂಕದ ಬರೆಗೆ ತಿರುಗೇಟು ಕೊಟ್ಟ ಯೂರೋಪಿಯನ್ ಒಕ್ಕೂಟ!
ಅಮೆರಿಕ ವಿರುದ್ಧ ಈ ಹಿಂದೆ ಕಿಡಿಕಾರಿದ್ದ ಗ್ರೀನ್‌ಲ್ಯಾಂಡ್ ದೇಶವನ್ನು ವಶಪಡಿಸಿಕೊಳ್ಳುವ ಅಮೆರಿಕ ಯೋಜನೆ ರೂಪಿಸಿದ್ದು ಈ ಯೋಜನೆಗೆ ಅದರದ್ದೇ ಮಿತ್ರರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ.

ಗ್ರೀನ್‌ಲ್ಯಾಂಡ್ ಮೇಲೆ ಅಮೆರಿಕಾ ನಿಯಂತ್ರಣ: ಬೆಂಬಲ ನೀಡದ ರಾಷ್ಟ್ರಗಳಿಗೆ ಹೆಚ್ಚಿನ ತೆರಿಗೆ; ಟ್ರಂಪ್ ಎಚ್ಚರಿಕೆ
ಗ್ರೀನ್‌ಲ್ಯಾಂಡ್ ಮೇಲೆ ಅಮೆರಿಕದ ನಿಯಂತ್ರಣಕ್ಕೆ ಬೆಂಬಲ ನೀಡದ ದೇಶಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸಬಹುದು. ಏಕೆಂದರೆ ನಮಗೆ ರಾಷ್ಟ್ರೀಯ ಭದ್ರತೆಗಾಗಿ ಗ್ರೀನ್‌ಲ್ಯಾಂಡ್ ಅಗತ್ಯವಿದೆ.

ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ: Donald Trump ಘೋಷಣೆ; ಬೆಚ್ಚಿಬಿದ್ದ ವೆನೆಜುವೆಲಾ!
TRUTH ನಲ್ಲಿ ಆಘಾತಕಾರಿ ಪೋಸ್ಟ್ ವೊಂದನ್ನು ಮಾಡಿದ್ದು, ಅದರಲ್ಲಿ ಅವರು ತಮ್ಮನ್ನು "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂದು ಬಣ್ಣಿಸಿಕೊಂಡಿದ್ದಾರೆ.

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!
ಕ್ಯೂಬಾ ಹಲವು ವರ್ಷಗಳಿಂದ ವೆನೆಜುವೆಲಾದಿಂದ ಹೆಚ್ಚಿನ ಪ್ರಮಾಣದ ತೈಲ ಮತ್ತು ಹಣದ ಮೇಲೆ ಬದುಕುತ್ತಿದೆ. ಕ್ಯೂಬಾ ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು.

ಮಡುರೊ ರೀತಿ ಪುಟಿನ್ ಬಂಧನಕ್ಕೆ ಅಮೆರಿಕ ಯೋಜನೆ; ಟ್ರಂಪ್ ಹೇಳಿದ್ದೇನು?
ಕಳೆದ ವಾರ ಕ್ಯಾರಕಾಸ್‌ನಲ್ಲಿ ಯುಎಸ್ ಪಡೆಗಳು ನಡೆಸಿದ ಅನಿರೀಕ್ಷಿತ ದಾಳಿಯಲ್ಲಿ ವೆನೆಜುವೆಲಾದ ಮಾಜಿ ನಾಯಕ ನಿಕೋಲಸ್ ಮಡುರೊ ಅವರನ್ನು ಹಾಸಿಗೆಯಿಂದ ನ್ಯೂಯಾರ್ಕ್ ಜೈಲಿಗೆ ಎಳೆದೊಯ್ಯಲಾಗಿತ್ತು.

ಬಾಂಗ್ಲಾದೇಶಕ್ಕೆ ಬೆಂಬಲ ಘೋಷಿಸಿದ ಅಮೆರಿಕ: ಏನಿದು ಹೊಸ ಬೆಳವಣಿಗೆ?
ಬಾಂಗ್ಲಾದೇಶದಿಂದ ಅಮೆರಿಕದ ಕೃಷಿ ಉತ್ಪನ್ನಗಳ ಆಮದು ಗಣನೀಯವಾಗಿ ಹೆಚ್ಚಿದ ನಂತರ ಎರಡೂ ದೇಶಗಳ ನಡುವಿನ ವ್ಯಾಪಾರ ಹೆಚ್ಚಾಗುವ ಸಾಧ್ಯತೆಗಳನ್ನು ರೆಹಮಾನ್ ಒತ್ತಿ ಹೇಳಿದ್ದಾರೆ.

ಇರಾನ್: ಇಂಟರ್ನೆಟ್ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಸಾವು
ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ನಡೆಸಿದ ಗುಂಡಿನ ದಾಳಿಯಿಂದ ಪರಿಸ್ಥಿತಿ ಮತ್ತಷ್ಟು ಭೀಕರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುತ್ತಿರುವ ವರದಿಗಳು ಹೊರಬರುತ್ತಿವೆ.

ರಷ್ಯಾದಿಂದ ತೈಲ ಖರೀದಿಗೆ ಭಾರತಕ್ಕೆ ಶೇ.500ರಷ್ಟು ಸುಂಕ ಶಿಕ್ಷೆ: ಮಸೂದೆಗೆ Donald Trump ಗ್ರೀನ್ ಸಿಗ್ನಲ್!
ಉಕ್ರೇನ್ ನಲ್ಲಿ ಯುದ್ಧ ನಿಲ್ಲಿಸಿ ಶಾಂತಿ ಸ್ಥಾಪನೆಗೆ ನಡೆಯುತ್ತಿರುವ ಮಾತುಕತೆಗಳ ಹಿನ್ನೆಲೆಯಲ್ಲಿ ಈ ಕ್ರಮ ಬಂದಿದೆ. ಮುಂದಿನ ವಾರ ದ್ವಿಪಕ್ಷೀಯ ಮತದಾನಕ್ಕೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.

