US, UK, France

ವ್ಯಾಪಾರ ಒಪ್ಪಂದ ಮಾತುಕತೆ ಪುನರಾರಂಭ; ಅಮೆರಿಕದಿಂದ ಮಿಶ್ರ ಪ್ರತಿಕ್ರಿಯೆ
ದೇಶ

ವ್ಯಾಪಾರ ಒಪ್ಪಂದ ಮಾತುಕತೆ ಪುನರಾರಂಭ; ಅಮೆರಿಕದಿಂದ ಮಿಶ್ರ ಪ್ರತಿಕ್ರಿಯೆ

ದ್ವೀಪಕ್ಷಿಯ ವ್ಯಾಪಾರ ಒಪ್ಪಂದ ಮಾತುಕತೆಗಾಗಿ ಉಪ ವ್ಯಾಪಾರ ಪ್ರತಿನಿಧಿ ರಿಕ್ ಸ್ವಿಟ್ಜರ್ ನೇತೃತ್ವದ ಅಮೆರಿಕ ವ್ಯಾಪಾರ ಒಪ್ಪಂದ ಮಾತುಕತೆ ತಂಡವು ಬುಧವಾರ ದೆಹಲಿಗೆ ಆಗಮಿಸಿದ್ದು, ಎರಡು ದಿನಗಳ ಮಾತುಕತೆ ಆರಂಭವಾಗಿದೆ.

ಭಾರತದ ಅಕ್ಕಿ ಆಮದಿನ ಮೇಲೆ ಅಮೆರಿಕಾ ಕಣ್ಣು: ಟ್ರಂಪ್ ಮತ್ತೊಂದು ಸುಂಕಾಸ್ತ್ರ ಎಚ್ಚರಿಕೆ! Video
ವಿದೇಶ

ಭಾರತದ ಅಕ್ಕಿ ಆಮದಿನ ಮೇಲೆ ಅಮೆರಿಕಾ ಕಣ್ಣು: ಟ್ರಂಪ್ ಮತ್ತೊಂದು ಸುಂಕಾಸ್ತ್ರ ಎಚ್ಚರಿಕೆ! Video

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ನಿಧಾನಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಡೊನಾಲ್ಡ್ ಟ್ರಂಪ್ ಅವರು ಅಸಮಾಧಾನಗೊಂಡಿದ್ದಾರೆಂದು ಹೇಳಲಾಗುತ್ತಿದೆ.

ಅಮೆರಿಕಾದಲ್ಲಿ ಮನೆಗೆ ಬೆಂಕಿ: ಗಾಯಗೊಂಡಿದ್ದ ಭಾರತೀಯ ವಿದ್ಯಾರ್ಥಿನಿ ಸಾವು
ವಿದೇಶ

ಅಮೆರಿಕಾದಲ್ಲಿ ಮನೆಗೆ ಬೆಂಕಿ: ಗಾಯಗೊಂಡಿದ್ದ ಭಾರತೀಯ ವಿದ್ಯಾರ್ಥಿನಿ ಸಾವು

ಅವರು ನ್ಯೂಯಾರ್ಕ್‌ನ ಆಲ್ಬನಿಯಲ್ಲಿ ವಾಸವಾಗಿದ್ದರು. ಪೋಷಕರು ವಿದೇಶದಿಂದ ತಮ್ಮ ಮಗಳ ಮೃತದೇಹವನ್ನು ಸ್ವದೇಶಕ್ಕೆ ತರಲು ಸರ್ಕಾರದ ಸಹಾಯ ಕೋರಿದ್ದಾರೆ.

H-1B visa ನಿಯಮದಲ್ಲಿ ಅಮೆರಿಕಾ ಮಹತ್ವದ ಬದಲಾವಣೆ: ಇನ್ನು ಮುಂದೆ ಅರ್ಜಿದಾರರ social media ಖಾತೆ ಪಬ್ಲಿಕ್ ಇದ್ದರಷ್ಟೇ ವೀಸಾ!
ವಿದೇಶ

H-1B visa ನಿಯಮದಲ್ಲಿ ಅಮೆರಿಕಾ ಮಹತ್ವದ ಬದಲಾವಣೆ: ಇನ್ನು ಮುಂದೆ ಅರ್ಜಿದಾರರ social media ಖಾತೆ ಪಬ್ಲಿಕ್ ಇದ್ದರಷ್ಟೇ ವೀಸಾ!

ಅರ್ಜಿದಾರರು ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿಯಲ್ಲ ಎಂಬುದನ್ನು ಖಚಿತಪಡಿಸಿ ಕೊಳ್ಳಲು ಸಾಮಾಜಿಕ ಮಾದ್ಯಮ ಖಾತೆ ಪರಿಶೀಲಿಸಲಾಗುವುದು. ಆ ಮೂಲಕ ವೀಸಾಗೆ ಅರ್ಹರೇ ಎಂಬುದನ್ನೂ ಪೋಸ್ಟ್ ಆಧಾರದಲ್ಲಿ ನಿರ್ಧರಿಸಲಾಗುವುದು.

'ನಮ್ ಜೊತೆ ಯುದ್ಧ ಬೇಕು ಅಂದ್ರೆ.. ನಾವು ಸಿದ್ಧ': ಯೂರೋಪ್ ಗೆ Vladimir Putin ಎಚ್ಚರಿಕೆ
ವಿದೇಶ

'ನಮ್ ಜೊತೆ ಯುದ್ಧ ಬೇಕು ಅಂದ್ರೆ.. ನಾವು ಸಿದ್ಧ': ಯೂರೋಪ್ ಗೆ Vladimir Putin ಎಚ್ಚರಿಕೆ

ಅಮೆರಿಕದ ರಾಯಭಾರಿಗಳನ್ನು ಭೇಟಿಯಾಗುವ ಮೊದಲು ಉಕ್ರೇನ್ ಸಂಘರ್ಷದ ಕುರಿತು ಒಪ್ಪಂದವನ್ನು ಹಾಳುಮಾಡಲು ಯೂರೋಪ್ ಖಂಡದ ನಾಯಕರು ಪ್ರಯತ್ನಿಸುತ್ತಿದ್ದಾರೆ..

ಬ್ರಿಟನ್'ನಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ; ಮೃತದೇಹ ತಾಯ್ನಾಡಿಗೆ ತರಲು MEA ನೆರವು ಕೋರಿದ ಕುಟುಂಬ
ವಿದೇಶ

ಬ್ರಿಟನ್'ನಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ; ಮೃತದೇಹ ತಾಯ್ನಾಡಿಗೆ ತರಲು MEA ನೆರವು ಕೋರಿದ ಕುಟುಂಬ

ತೀವ್ರವಾಗಿ ಗಾಯಗೊಂಡಿದ್ದ ವಿಜಯ್ ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೊಲೆಯ ಅನುಮಾನದ ಮೇರೆಗೆ ಐವರನ್ನು ಬಂಧನಕ್ಕೊಳಪಡಿಸಿದ್ದಾರೆ.

H-1B visa: 'ನಮ್ಮಲ್ಲಿ ಕೊರತೆ ಇದೆ, ವಿದೇಶಿ ಪ್ರತಿಭೆಗಳೂ ಬೇಕು'; ಅಮೆರಿಕ ಅಧ್ಯಕ್ಷ ಟ್ರಂಪ್ ಯೂಟರ್ನ್
ವಿದೇಶ

H-1B visa: 'ನಮ್ಮಲ್ಲಿ ಕೊರತೆ ಇದೆ, ವಿದೇಶಿ ಪ್ರತಿಭೆಗಳೂ ಬೇಕು'; ಅಮೆರಿಕ ಅಧ್ಯಕ್ಷ ಟ್ರಂಪ್ ಯೂಟರ್ನ್

ಚೀನಾ ಮತ್ತು ಇತರ ದೇಶಗಳ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ತೀವ್ರ ಕಡಿತವು, ಅರ್ಧದಷ್ಟು ಅಮೆರಿಕನ್ ಕಾಲೇಜುಗಳನ್ನು ವ್ಯವಹಾರದಿಂದ ಹೊರಗಿಡಬಹುದು ಎಂದು ಅಧ್ಯಕ್ಷರು ವಾದಿಸಿದ್ದಾರೆ.

'2 ದಿನಗಳಿಂದ ತೀವ್ರ ಕೆಮ್ಮು, ಎದೆ ನೋವು': ಅಮೆರಿಕದಲ್ಲಿ ಆಂಧ್ರ ಮೂಲದ 23 ವರ್ಷದ ವಿದ್ಯಾರ್ಥಿನಿ ಸಾವು; ಶವ ಸಾಗಣೆಗೆ 'ಹಣ ಸಂಗ್ರಹ ಅಭಿಯಾನ'
ವಿದೇಶ

'2 ದಿನಗಳಿಂದ ತೀವ್ರ ಕೆಮ್ಮು, ಎದೆ ನೋವು': ಅಮೆರಿಕದಲ್ಲಿ ಆಂಧ್ರ ಮೂಲದ 23 ವರ್ಷದ ವಿದ್ಯಾರ್ಥಿನಿ ಸಾವು; ಶವ ಸಾಗಣೆಗೆ 'ಹಣ ಸಂಗ್ರಹ ಅಭಿಯಾನ'

ನವೆಂಬರ್ 7, 2025 ರ ಬೆಳಿಗ್ಗೆ, ಅಲಾರಾಂ ಬಾರಿಸಿದಾಗ ಅವರು ಎಚ್ಚರಗೊಳ್ಳಲಿಲ್ಲ, ಇದು ಅವರ ಕುಟುಂಬ ಮತ್ತು ಸ್ನೇಹಿತರಿಗೆ ಭೀತಿ ಮೂಡಿಸಿತು" ಎಂದು ಸೋದರಸಂಬಂಧಿ ಹೇಳಿದರು.

ಬೊಜ್ಜು, ಮಧುಮೇಹ ಇದ್ರೆ ವೀಸಾ ಕೊಡಲ್ಲ: ಅಮೆರಿಕದ ಹೊಸ ನಿಯಮ!
ವಿದೇಶ

ಬೊಜ್ಜು, ಮಧುಮೇಹ ಇದ್ರೆ ವೀಸಾ ಕೊಡಲ್ಲ: ಅಮೆರಿಕದ ಹೊಸ ನಿಯಮ!

ಮಧುಮೇಹ, ಬೊಜ್ಜು, ಹೃದಯ ಸಂಬಂಧಿ ಕಾಯಿಲೆ ಇತ್ಯಾದಿ ಆರೋಗ್ಯ ಸಮಸ್ಯೆಗಳಿರುವ ನಾಗರಿಕರಿಗೆ ವೀಸಾ ನೀಡದಿರಲು ಅಮೆರಿಕದ ಹೊಸ ವೀಸಾ ನೀತಿಯಲ್ಲಿ ನಿರ್ಧರಿಸಲಾಗಿದೆ.