US, UK, France

ಮೋದಿ ಅದ್ಭುತ ಪ್ರಧಾನಿ, ಅವರೊಂದಿಗೆ ಎಂದಿಗೂ ಸ್ನೇಹಿತರಾಗಿರುತ್ತೇನೆ, ಭಾರತ-ಅಮೆರಿಕಾ ನಡುವೆ ವಿಶೇಷ ಬಾಂಧವ್ಯವಿದೆ: ಡೊನಾಲ್ಡ್ ಟ್ರಂಪ್; Video
ವಿದೇಶ

ಮೋದಿ ಅದ್ಭುತ ಪ್ರಧಾನಿ, ಅವರೊಂದಿಗೆ ಎಂದಿಗೂ ಸ್ನೇಹಿತರಾಗಿರುತ್ತೇನೆ, ಭಾರತ-ಅಮೆರಿಕಾ ನಡುವೆ ವಿಶೇಷ ಬಾಂಧವ್ಯವಿದೆ: ಡೊನಾಲ್ಡ್ ಟ್ರಂಪ್; Video

ನಾವು ಭಾರತವನ್ನು ಕಳೆದುಕೊಂಡಿಲ್ಲ. ಭಾರತ ರಷ್ಯಾದಿಂದ ದೊಡ್ಡ ಪ್ರಮಾಣದ ತೈಲವನ್ನು ಖರೀದಿಸುತ್ತಿದೆ. ಅದು ನಮಗೆ ಬಹಳ ನಿರಾಶೆ ತಂದಿದೆ. ಹೀಗಾಗಿ ಅದನ್ನು ಅವರಿಗೆ ತಿಳಿಸಲು ದೊಡ್ಡ ರೀತಿಯ ಸುಂಕವನ್ನು ವಿಧಿಸಿದ್ದೇವೆ.

ಇದೆಲ್ಲಾ ಒಂದೆರಡು ತಿಂಗಳಷ್ಟೆ, ಭಾರತ ಮತ್ತೆ ಮಾತುಕತೆಗೆ  ಬರಲಿದೆ, ಕ್ಷಮೆಯಾಚಿಸುತ್ತದೆ: ಅಮೆರಿಕ ವಾಣಿಜ್ಯ ಸಚಿವ ಲುಟ್ನಿಕ್
ವಿದೇಶ

ಇದೆಲ್ಲಾ ಒಂದೆರಡು ತಿಂಗಳಷ್ಟೆ, ಭಾರತ ಮತ್ತೆ ಮಾತುಕತೆಗೆ ಬರಲಿದೆ, ಕ್ಷಮೆಯಾಚಿಸುತ್ತದೆ: ಅಮೆರಿಕ ವಾಣಿಜ್ಯ ಸಚಿವ ಲುಟ್ನಿಕ್

"ಒಂದು ಅಥವಾ ಎರಡು ತಿಂಗಳಲ್ಲಿ ಭಾರತ ಮಾತುಕತೆಗೆ ಬರಲಿದೆ ಎಂದು ನಾನು ಭಾವಿಸುತ್ತೇನೆ" ಎಂದು ಲುಟ್ನಿಕ್ ಬ್ಲೂಮ್‌ಬರ್ಗ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಒಂದೂರಿನಲ್ಲಿ ಬಡ ಬ್ರಾಹ್ಮಣನಿದ್ದ ಎಂದೇ ಶುರುವಾಗುತ್ತಿದ್ದ ಕತೆಯನ್ನು ಬದಲಿಸುತ್ತಿರುವವರ್ಯಾರು? (ತೆರೆದ ಕಿಟಕಿ)
ಅಂಕಣಗಳು

ಒಂದೂರಿನಲ್ಲಿ ಬಡ ಬ್ರಾಹ್ಮಣನಿದ್ದ ಎಂದೇ ಶುರುವಾಗುತ್ತಿದ್ದ ಕತೆಯನ್ನು ಬದಲಿಸುತ್ತಿರುವವರ್ಯಾರು? (ತೆರೆದ ಕಿಟಕಿ)

ತಮ್ಮ ಬಾಣ ನಾಟಬೇಕಾದಲ್ಲಿ ನಾಟಿಲ್ಲ ಹಾಗೂ ಎಲ್ಲರೂ ತಮ್ಮ ತಿಳಿವಳಿಕೆಯನ್ನೇ ಗೇಲಿ ಮಾಡುತ್ತಿದ್ದಾರೆ ಎಂದು ಗೊತ್ತಾಗುತ್ತಲೇ ಅಮೆರಿಕದ ಅಧಿಕಾರಸ್ಥರಿಂದ ಲಾಭ ಪಡೆದುಕೊಂಡಿರುವ ಬುದ್ಧಿಜೀವಿ ವರ್ಗವೊಂದು ಹೊಸ ರಾಗ ಹಾಡಿದ್ದೂ ಆಯ್ತು.

ರಷ್ಯಾ ಅಧ್ಯಕ್ಷ ಪುಟಿನ್ ವರ್ತನೆ ನಿರಾಶೆ ತಂದಿದೆ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ವಿದೇಶ

ರಷ್ಯಾ ಅಧ್ಯಕ್ಷ ಪುಟಿನ್ ವರ್ತನೆ ನಿರಾಶೆ ತಂದಿದೆ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಅಲಾಸ್ಕಾದಲ್ಲಿ ನಡೆದ ಶೃಂಗಸಭೆಯ ನಂತರ ಉಕ್ರೇನ್ ಜೊತೆಗಿನ ಶಾಂತಿ ಒಪ್ಪಂದ ಕುರಿತು ಪುಟಿನ್ ನಿರ್ಧಾರ ಕೈಗೊಳ್ಳದಿರುವುದು ನಿರಾಶೆ ತರಿಸಿದೆ.

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆ ವಿಧಿಸಿದೆ, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ
ವಿದೇಶ

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆ ವಿಧಿಸಿದೆ, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ಭಾರತ ನಮಗೆ ಅಪಾರ ಸುಂಕಗಳನ್ನು ವಿಧಿಸುತ್ತಿತ್ತು, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ, ಆದ್ದರಿಂದ ಅಮೆರಿಕ ಭಾರತದೊಂದಿಗೆ ಹೆಚ್ಚು ವ್ಯವಹಾರ ಮಾಡುತ್ತಿಲ್ಲ.

SCO Summit: ಇಬ್ಬರು ಸರ್ವಾಧಿಕಾರಿಗಳೊಂದಿಗೆ ಮೋದಿ ವೇದಿಕೆ ಹಂಚಿಕೊಂಡಿದ್ದು ನಾಚಿಕೆಗೇಡು; ಅಮೆರಿಕಾ ಟೀಕೆ
ವಿದೇಶ

SCO Summit: ಇಬ್ಬರು ಸರ್ವಾಧಿಕಾರಿಗಳೊಂದಿಗೆ ಮೋದಿ ವೇದಿಕೆ ಹಂಚಿಕೊಂಡಿದ್ದು ನಾಚಿಕೆಗೇಡು; ಅಮೆರಿಕಾ ಟೀಕೆ

ಮೋದಿಯವರು ರಷ್ಯಾಗೆ ಸಾಥ್ ನೀಡುವ ಬದಲು ಅಮೆರಿಕಾ, ಯುರೋಪ್ ಹಾಗೂ ಉಕ್ರೇನ್ ಜೊತೆಗಿರಬೇಕು. ರಷ್ಯಾ ಬಳಿ ತೈಲ ಖರೀದಿಯನ್ನು ನಿಲ್ಲಿಸಬೇಕು.

Interview | ಭಾರತ Quad ನಿಂದ ಹೊರಬಂದು ಚೀನಾ ಜೊತೆಗೆ ಉತ್ತಮ ಸಂಬಂಧ ಹೊಂದಬೇಕು: ಅಮೆರಿಕಾ ಅರ್ಥಶಾಸ್ತ್ರಜ್ಞ ಜೆಫ್ರಿ ಸ್ಯಾಚ್ಸ್
ದೇಶ

Interview | ಭಾರತ Quad ನಿಂದ ಹೊರಬಂದು ಚೀನಾ ಜೊತೆಗೆ ಉತ್ತಮ ಸಂಬಂಧ ಹೊಂದಬೇಕು: ಅಮೆರಿಕಾ ಅರ್ಥಶಾಸ್ತ್ರಜ್ಞ ಜೆಫ್ರಿ ಸ್ಯಾಚ್ಸ್

ಟ್ರಂಪ್ ಆರೋಗ್ಯ ಕುರಿತು ಊಹಾಪೋಹ: ತುರ್ತು ಪರಿಸ್ಥಿತಿ ಎದುರಾದರೆ ಅಧ್ಯಕ್ಷನಾಗಲು ಸಿದ್ಧ ಎಂದ ಜೆಡಿ ವ್ಯಾನ್ಸ್
ವಿದೇಶ

ಟ್ರಂಪ್ ಆರೋಗ್ಯ ಕುರಿತು ಊಹಾಪೋಹ: ತುರ್ತು ಪರಿಸ್ಥಿತಿ ಎದುರಾದರೆ ಅಧ್ಯಕ್ಷನಾಗಲು ಸಿದ್ಧ ಎಂದ ಜೆಡಿ ವ್ಯಾನ್ಸ್

ಟ್ರಂಪ್‌ ಅವರು ದೀರ್ಘಕಾಲ ಸಿರೆ ಆರೋಗ್ಯ ಸಮಸ್ಯೆ (ಸಿವಿಐ)ಯಿಂದ ಬಳುತ್ತಿದ್ದಾರೆ. ಸೌಮ್ಯ ಲಕ್ಷಣಗಳಿದ್ದು, 70 ವರ್ಷ ಮೇಲ್ಪಟ್ಟ ವ್ಯಕ್ತಿಗಳಲ್ಲಿ ಇದು ಸಾಮಾನ್ಯ ಸಮಸ್ಯೆಯಾಗಿದೆ.

Donald Trump ಸರ್ಕಾರದಿಂದ ಮತ್ತೊಂದು ಹೊಡೆತ: H1B ವೀಸಾ, Green Card ವ್ಯವಸ್ಥೆಯಲ್ಲಿ ಬದಲಾವಣೆ
ವಿದೇಶ

Donald Trump ಸರ್ಕಾರದಿಂದ ಮತ್ತೊಂದು ಹೊಡೆತ: H1B ವೀಸಾ, Green Card ವ್ಯವಸ್ಥೆಯಲ್ಲಿ ಬದಲಾವಣೆ

H1B ವೀಸಾ ನೀತಿ ಬದಲಾಯಿಸುವಲ್ಲಿ ನಿರತರಾಗಿದ್ದೇವೆ. ಯೋಜನೆ ನಿಯಮ ಬದಲಾಯಿಸಲಿದ್ದೇವೆ. ಅದು ಕಠಿಣವಾಗಿರುತ್ತದೆ" ಎಂದು ಲುಟ್ನಿಕ್ ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.