US, UK, France

ಮೋದಿ ಬಗ್ಗೆ ಮೃದುಧೋರಣೆ: ಭಾರತದೊಂದಿಗೆ ಅಮೆರಿಕ ಶೀಘ್ರದಲ್ಲೇ ಪ್ರಮುಖ ವ್ಯಾಪಾರ ಒಪ್ಪಂದ; ಸುಂಕ ಜಾರಿ ಗಡುವು ಆಗಸ್ಟ್ 1ರವರೆಗೂ ವಿಸ್ತರಣೆ- ಟ್ರಂಪ್
ಬಹುತೇಕ ದೇಶಗಳ ಜೊತೆ ಮಾತುಕತೆ ಅಂತಿಮ ಹಂತಕ್ಕೆ ಬಂದಿದೆಯಾದರೂ, ಕೆಲವೊಂದು ವಿಷಯಗಳ ಕುರಿತು ಭಿನ್ನಾಭಿಪ್ರಾಯ ಹಾಗೆಯೇ ಉಳಿದುಕೊಂಡಿದೆ.

ಯಾವುದೇ ವಿನಾಯಿತಿ ನೀಡಲ್ಲ, ಶೇ.10ರಷ್ಟು ಹೆಚ್ಚುವರಿ ಸುಂಕ ವಿಧಿಸುತ್ತೇವೆ: BRICS ರಾಷ್ಟ್ರಗಳಿಗೆ ಅಮೆರಿಕಾ ಎಚ್ಚರಿಕೆ!
ಬ್ರಿಕ್ಸ್‌ನ ಅಮೇರಿಕನ್ ವಿರೋಧಿ ನೀತಿಗಳೊಂದಿಗೆ ತಮ್ಮನ್ನು ತಾವು ಹೊಂದಿಸಿಕೊಳ್ಳುವ ಯಾವುದೇ ದೇಶಕ್ಕೆ ಹೆಚ್ಚುವರಿಯಾಗಿ ಶೇ.10 ಸುಂಕ ವಿಧಿಸಲಾಗುತ್ತದೆ.

F-35B Fighter Jet ರವಾನೆಗೆ ಕ್ಷಣಗಣನೆ ಆರಂಭ: ಕೇರಳಕ್ಕೆ ಬ್ರಿಟಿಷ್ ತಾಂತ್ರಿಕ ತಜ್ಞರ ತಂಡ ಆಗಮನ; ಪಾರ್ಕಿಂಗ್ ಜಾಗದಿಂದ ವಿಮಾನ ಸ್ಥಳಾಂತರ!
ಬ್ರಿಟಿಷ್ F-35B ಸ್ಟೆಲ್ತ್ ಫೈಟರ್ ಜೆಟ್ ಕೇರಳದ ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಿರೀಕ್ಷಿತ ಲ್ಯಾಂಡಿಂಗ್ ಮಾಡಿದ ಹತ್ತೊಂಬತ್ತು ದಿನಗಳ ನಂತರ ಅದನ್ನು ಬ್ರಿಟನ್ ಗೆ ವಾಪಸ್ ಕಳುಹಿಸಲಾಗುತ್ತಿದೆ.

ಟ್ರಂಪ್'ಗೆ ಎಲಾನ್ ಮಸ್ಕ್ ತಿರುಗೇಟು: ಹೊಸ ಪಕ್ಷ ಸ್ಥಾಪನೆ; ನಿಮ್ಮ ಸ್ವಾತಂತ್ರ್ಯ ಮರಳಿ ನೀಡಲು 'ಅಮೇರಿಕಾ ಪಾರ್ಟಿ' ರಚನೆ ಎಂದ ಉದ್ಯಮಿ!
ಎಲಾನ್ ಮಸ್ಕ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಮನಸ್ತಾಪ ಮೂಡಿದ್ದು, ಇಬ್ಬರು ಸಾರ್ವಜನಿಕವಾಗಿ ಪರಸ್ಪರ ಟೀಕೆಗಳಲ್ಲಿ ತೊಡಗಿದ್ದಾರೆ. ಇದರ ನಡುವೆಯೇ ಟ್ರಂಪ್'ಗೆ ತಿರುಗೇಟು ನೀಡಲು ಮಸ್ಕ್ ಹೊಸ ಪಕ್ಷ ರಚನೆ ಮಾಡಿರುವುದಾಗಿ ತಿಳಿಸಿದ್ದಾರೆ.

ಸಿಬಿಐ-ಇಡಿಯಿಂದ ಗಡಿಪಾರು ಕೋರಿಕೆ: ಅಮೆರಿಕದಲ್ಲಿ ನೀರವ್ ಮೋದಿ ಸಹೋದರ ನೇಹಾಲ್ ಬಂಧನ!
ಜುಲೈ 17 ರಂದು ಈ ವಿಚಾರದ ಮುಂದಿನ ವಿಚಾರಣೆ ನಡೆಯಲಿದ್ದು, ಆಗ ನೆಹಾಲ್ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಆದರೆ ಜಾಮೀನು ಅರ್ಜಿಗೆ ಅಮೆರಿಕ ಪ್ರಾಸಿಕ್ಯೂಟರ್ ಗಳು ವಿರೋಧ ವ್ಯಕ್ತಪಡಿಸುವ ಸಾಧ್ಯತೆಯಿದೆ.

ಟ್ರಂಪ್ ತೆರಿಗೆ ನಿಯಮಕ್ಕೆ ಪ್ರಧಾನಿ ಮೋದಿ ತಲೆಬಾಗುತ್ತಾರೆ: ರಾಹುಲ್ ಗಾಂಧಿ ವಾಗ್ದಾಳಿ
ಪಿಯೂಷ್ ಗೋಯಲ್ ಎಷ್ಟು ಬೇಕಾದರೂ ಎದೆ ಬಡಿದುಕೊಳ್ಳಬಹುದು. ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮೋದಿ ಟ್ರಂಪ್ ಸುಂಕದ ಗಡುವಿಗೆ ಸೌಮ್ಯವಾಗಿ ತಲೆಬಾಗುತ್ತಾರೆ.

One Big Beautiful Bill: ಅಮೆರಿಕಾ ಸ್ವಾತಂತ್ರ್ಯ ದಿನದಂದೇ ಮಸೂದೆಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ; ಹೊಸ ನಿಯಮ ಜಾರಿಗೆ!
ಜುಲೈ 04, ಅಮೆರಿಕ ಸ್ವಾತಂತ್ರ ದಿನಾಚರಣೆ ಹಿನ್ನೆಲೆಯಲ್ಲಿ ಶ್ವೇತಭವನದಲ್ಲಿ ಅದ್ಧೂರಿ ಸಮಾರಂಭ ನಡೆಯಿತು. ಈ ವೇಳೆ ಒನ್ ಬಿಗ್ ಬ್ಯೂಟಿಫುಲ್ ಮಸೂದೆಗೆ ಟ್ರಂಪ್ ಅವರು ಸಹಿ ಹಾಕಿದರು.

ದುಃಸ್ವಪ್ನವಾಗಿ ಬದಲಾಯ್ತು ಕನಸು: ವಿದೇಶಿ ಉದ್ಯೋಗದ ಆಸೆ ಹೊತ್ತು ಹೋದಾತನಿಗೆ ಏಜೆಂಟ್ನಿಂದ ಮೋಸ; 15 ತಿಂಗಳ ಅಗ್ನಿ ಪರೀಕ್ಷೆ ಬಳಿಕ ತಾಯ್ನಾಡಿಗೆ ವಾಪಸ್!
ಮೂಲತಃ ಯಮುನಾ ನಗರ ಜಿಲ್ಲೆಯ ನಂದಗಢ್ ಗ್ರಾಮ ಮೂಲದ ವಿಶಾಲ್ ಅವರು, ಏಜೆಂಟ್ ಮಾಡಿದ ಮೋಸದಿಂದ ಅಮೆರಿಕಾದಲ್ಲಿ ಸಾಕಷ್ಟು ನೋವುಗಳನ್ನು ಪಡಬೇಕಾಯಿತು. ತಾನು ಕಂಡ ಕನಸೇ ತನ್ನನ್ನು ಜೈಲುಪಾಲು ಮಾಡುತ್ತದೆ ಎಂದು ವಿಶಾಲ್ ಊಹಿಸಿಯೂ ಇರಲಿಲ್ಲ.

F-35B Fighter Jet 'ಹೆಡೆಮುರಿ ಕಟ್ಟಲು' ಸಿದ್ಧತೆ, ಬ್ರಿಟನ್ ಗೆ ಹೊತ್ತೊಯ್ಯಲಿದೆ ಭಾರತದ C-17 Globemaster ವಿಮಾನ!
ಬ್ರಿಟಿಷ್ F-35B ಸ್ಟೆಲ್ತ್ ಫೈಟರ್ ಜೆಟ್ ಕೇರಳದ ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಿರೀಕ್ಷಿತ ಲ್ಯಾಂಡಿಂಗ್ ಮಾಡಿದ ಹತ್ತೊಂಬತ್ತು ದಿನಗಳ ನಂತರ ಅದನ್ನು ಬ್ರಿಟನ್ ಗೆ ವಾಪಸ್ ಕಳುಹಿಸಲಾಗುತ್ತಿದೆ.

