US, UK, France

'ಬೆದರಿಕೆ ತಂತ್ರ'ಕ್ಕೆ ಬಗ್ಗಲ್ಲ, ಅಂತ್ಯದವರೆಗೂ ಹೋರಾಡಲು ಸಿದ್ಧ: ಟ್ರಂಪ್ ಸುಂಕ ಬೆದರಿಕೆಗೆ ಚೀನಾ ತಿರುಗೇಟು
ಕಳೆದ ವಾರ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯ ಸರಕುಗಳ ಮೇಲೆ ಟ್ರಂಪ್ ಸುಂಕ ಹೆಚ್ಚಳವನ್ನು ಘೋಷಿಸಿದ ನಂತರ ಚೀನಾ ಪ್ರತೀಕಾರದ ಕ್ರಮ ತೆಗೆದುಕೊಂಡಿತ್ತು.

ಇಬ್ಬರು ಬ್ರಿಟನ್ ಸಂಸದರ ಬಂಧನ: 'ಒಪ್ಪಲಾಗದು, ತೀವ್ರ ಕಳವಳಕಾರಿ'; ಇಸ್ರೇಲ್ ವಿರುದ್ಧ UK ಕಿಡಿ
ಇಬ್ಬರು ಬ್ರಿಟಿಷ್ ಸಂಸದರನ್ನು ಬಂಧಿಸಿ ಗಡೀಪಾರು ಮಾಡಿದ್ದಕ್ಕಾಗಿ ನೀವು ಇನ್ನೊಂದು ದೇಶವನ್ನು ಹುರಿದುಂಬಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.

ಸುದರ್ಶನ್ ಪಟ್ನಾಯಕ್ ಗೆ ಬ್ರಿಟಿಷ್ ಸ್ಯಾಂಡ್ ಮಾಸ್ಟರ್ ಪ್ರಶಸ್ತಿ; ಈ ಗೌರವ ಪಡೆದ ಮೊದಲ ಭಾರತೀಯ
ಮರಳು ಶಿಲ್ಪ ಕಲೆಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಗುರುತಿಸಿ ಪಟ್ನಾಯಕ್ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಘೋಷಿಸಲಾಗಿದೆ.

ಅಮೆರಿಕಾದ ಔಷಧ ಸುಂಕ ವಿನಾಯಿತಿ ಸ್ವಾಗತಿಸಿದ ಕಿರಣ್ ಮಜುಂದಾರ್-ಶಾ
ಈ ವಿನಾಯಿತಿಯಿಂದಾಗಿ ಅಮೆರಿಕದ ಮಾರುಕಟ್ಟೆಯಲ್ಲಿ ಭಾರತೀಯ ಔಷಧ ಸಂಸ್ಥೆಗಳು ಸ್ಪರ್ಧೆ ನೀಡುವ ನಿರೀಕ್ಷೆಯಿದೆ, ಇದು 'ವಿಶ್ವದ ಔಷಧಾಲಯ'ವಾಗಿ ಭಾರತದ ಸ್ಥಾನವನ್ನು ಬಲಪಡಿಸುತ್ತದೆ.

ಆಟೋ ಮೊಬೈಲ್ ಮೇಲೆ ಶೇ.25ರಷ್ಟು ಸುಂಕಕ್ಕೆ ವಿರೋಧ: ಅಮೆರಿಕಾ ಜೊತೆಗಿನ ಸಂಬಂಧ ಮುಗಿದ ಅಧ್ಯಾಯ; ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ
ಅಮೆರಿಕಾದ ಸುಂಕ ವಿಧಿಸುವ ಕ್ರಮವು ಕೆನಡಾದ ಆರ್ಥಿಕತೆಯ ಮೇಲಿನ ನೇರ ದಾಳಿಯಾಗಿದೆ. ಇದು ಕೆನಡಾದ 5 ಲಕ್ಷ ಆಟೋಮೊಬೈಲ್ ಉದ್ಯೋಗಗಳ ಮೇಲೆ ಪರಿಣಾಮ ಬೀರುತ್ತದೆ.

ಭಾರತದೊಂದಿಗೆ ಉತ್ತಮ ಬಾಂಧವ್ಯವಿದೆ; ಗೆಳೆಯನಾದರೂ ವಿಶ್ವದಲ್ಲೇ ಅತಿ ಹೆಚ್ಚು ಸುಂಕ ವಿಧಿಸುವ ಕ್ರಮ ಒಪ್ಪಲ್ಲ: ಡೊನಾಲ್ಡ್ ಟ್ರಂಪ್
ಭಾರತ ಗಣನೀಯವಾಗಿ ಸುಂಕ ತಗ್ಗಿಸಲಿದೆ ಎಂದು ಭಾವಿಸುತ್ತೇನೆ. ಆದರೆ, ಏಪ್ರಿಲ್ 2ರಿಂದ ಜಾರಿಗೆ ಬರುವಂತೆ ಭಾರತ ವಿಧಿಸುವಷ್ಟೇ ಸುಂಕವನ್ನು ನಾವೂ ವಿಧಿಸಲಿದ್ದೇವೆ.

ಲಂಡನ್: ಹೌಸ್ ಆಫ್ ಕಾಮನ್ಸ್ ನಲ್ಲಿ 'ಜೀವಮಾನ ಸಾಧನೆ' ಪ್ರಶಸ್ತಿ ಸ್ವೀಕರಿಸಿದ ಮೆಗಾಸ್ಟಾರ್ ಚಿರಂಜೀವಿ!
ಕಳೆದ ರಾತ್ರಿ ನವೆಂದು ಮಿಶ್ರಾ ಹೌಸ್ ಆಫ್ ಕಾಮನ್ಸ್ ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಬ್ರಿಡ್ಜ್ ಇಂಡಿಯಾ ತನ್ನ ಮೊದಲ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿತು.

8 ಲಕ್ಷ ಕೋಟಿ ರೂ ಕ್ರಿಪ್ಟೋ ವಂಚನೆ: ಅಮೇರಿಕಾಗೆ ಬೇಕಿದ್ದ ವ್ಯಕ್ತಿ ಕೇರಳದಲ್ಲಿ ಬಂಧನ
ಬೆಸಿಯೊಕೊವ್, ದೇಶದಿಂದ ಪಲಾಯನ ಮಾಡಲು ಯೋಜಿಸುತ್ತಿದ್ದಾಗ ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಮಾತು ಕೊಟ್ಟಿಲ್ಲ..': 'ಸುಂಕ ಕಡಿತಕ್ಕೆ ಭಾರತ ಒಪ್ಪಿದೆ' ಎಂಬ Donald Trump ಹೇಳಿಕೆಗೆ ಮೋದಿ ಸರ್ಕಾರ ತಿರುಗೇಟು
ಸುಂಕ ವಿಚಾರವಾಗಿ ಜಾಗತಿಕವಾಗಿ ಕದನಕ್ಕೇ ಇಳಿದಿರುವ ಡೊನಾಲ್ಡ್ ಟ್ರಂಪ್ ತಮ್ಮ ದೇಶದ ವಸ್ತುಗಳ ಮೇಲೆ ಹೆಚ್ಚಿನ ಸುಂಕ ವಿಧಿಸಿರುವ ದೇಶಗಳ ವಿರುದ್ಧ ಹೆಚ್ಚಿನ ಸುಂಕದ ಎಚ್ಚರಿಕೆ ನೀಡಿದ್ದಾರೆ.

