US, UK, France

ವಿಶ್ವಸಂಸ್ಥೆ: ಪಾಕ್ ಭಯೋತ್ಪಾದಕರ ಕಪ್ಪು ಪಟ್ಟಿಗೆ ಸೇರಿಸುವ ಭಾರತ-ಅಮೆರಿಕ ನಡೆಗೆ ಮತ್ತೆ ಚೀನಾ ತಡೆ!
ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಅಂತಾರಾಷ್ಟ್ರೀಯ ಕಪ್ಪು ಪಟ್ಟಿಗೆ ಸೇರಿಸುವ ಭಾರತ ಮತ್ತು ಅಮೆರಿಕ ರಾಷ್ಟ್ರಗಳ ಪ್ರಯತ್ನಕ್ಕೆ ಮತ್ತೆ ಚೀನಾ ದೇಶ ತಡೆಹಾಕಿದೆ.

ಪಾಕಿಸ್ತಾನ ಅಪಾಯಕಾರಿ ದೇಶ ಎಂದ ಬೈಡನ್: ಅಮೆರಿಕ ರಾಯಭಾರಿಗೆ ಸಮನ್ಸ್ ಜಾರಿ!
ಪಾಕಿಸ್ತಾನ ಅಪಾಯಕಾರಿ ದೇಶ ಎಂದ ಅಮೆರಿಕ ಅಧ್ಯಕ್ಷ ಬೈಡನ್ ಹೇಳಿಕೆ ವಿಚಾರವಾಗಿ ಗರಂ ಆಗಿರುವ ಪಾಕಿಸ್ತಾನ ಸರ್ಕಾರ ಅಲ್ಲಿನ ಅಮೆರಿಕ ರಾಯಭಾರಿಗೆ ಸಮನ್ಸ್ ಜಾರಿ ಮಾಡಲಿದೆ ಎಂದು ಹೇಳಲಾಗಿದೆ.

ಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಕೊಲೆ; ಕೊರಿಯಾದ ಕೊಠಡಿ ಸಹವಾಸಿ ವಶಕ್ಕೆ
ಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯನ್ನು ಹತ್ಯೆಯಾಗಿದ್ದು, ಆತನ ಕೊರಿಯನ್ ಕೊಠಡಿ ಸಹವಾಸಿಯನ್ನು ವಶಕ್ಕೆ ಪಡೆಯಲಾಗಿದೆ.

ಕ್ಯಾಲಿಫೋರ್ನಿಯಾ: ಕಿಡ್ನಾಪ್ ಆಗಿದ್ದ ಭಾರತೀಯ ಮೂಲದ ಕುಟುಂಬದ ನಾಲ್ಕು ಮಂದಿ ಶವವಾಗಿ ಪತ್ತೆ!
ಸೋಮವಾರ ಕಿಡ್ನಾಪ್ ಆಗಿದ್ದ ಎಂಟು ತಿಂಗಳ ಮಗು ಸೇರಿದಂತೆ ಕುಟುಂಬದ ನಾಲ್ಕು ಮಂದಿ ಉತ್ತರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯ ಹಣ್ಣಿನ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

World Heart day: 2030ರ ಹೊತ್ತಿಗೆ ಹೃದಯ ಸಂಬಂಧಿ ಕಾಯಿಲೆಗಳಿಂದ ಸಾಯುವವರಲ್ಲಿ ಅಮೆರಿಕ ಹಿಂದಿಕ್ಕಲಿದೆ ಭಾರತ!
ಭಾರತದಲ್ಲಿ ಶೇಕಡಾ 75ರಷ್ಟು ಸಾವು ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಸಂಭವಿಸುತ್ತವೆ ಎಂದು ಲ್ಯಾನ್ಸೆಟ್ ಅಧ್ಯಯನವು ಹೇಳುತ್ತದೆ. 2030 ರ ವೇಳೆಗೆ ಅಮೆರಿಕ, ಚೀನಾ ಅಥವಾ ರಷ್ಯಾದಲ್ಲಿ ಸಂಭವಿಸಿದ ಸಾವುಗಳಿಗಿಂತ ಭಾರತದಲ್ಲಿ ಹೃದಯ ಸಮಸ್ಯೆಗಳಿಂದ ಉಂಟಾಗುವ ಸಾವುಗಳು ಹೆಚ್ಚಾಗುತ್ತವೆ ಎಂಬ ಆಘಾತಕಾರಿ ಅಂಶವನ್ನು ಕೂಡ ಹೊರಹಾಕಿದೆ.(World Heart day)

ಉಕ್ರೇನ್ ಯುದ್ಧ: ಪುಟಿನ್ ಗೆ ಸಲಹೆ ನೀಡಿದ ಪ್ರಧಾನಿ ಮೋದಿ ನಡೆಗೆ ಅಮೆರಿಕ, ಫ್ರಾನ್ಸ್ ಶ್ಲಾಘನೆ
ಉಕ್ರೇನ್ ವಿರುದ್ಧದ ಯುದ್ಧದ ವಿಚಾರವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೆ ಸಲಹೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ನಡೆಗೆ ಅಮೆರಿಕ, ಫ್ರಾನ್ಸ್ ದೇಶಗಳು ಶ್ಲಾಘಸಿವೆ.

'ಅಪರೂಪದ ಚರ್ಮದ ಕಾಯಿಲೆ'ಯ ಚಿಕಿತ್ಸೆಗಾಗಿ ನಟಿ ಸಮಂತಾ ಅಮೆರಿಕಕ್ಕೆ; ವದಂತಿ ತಳ್ಳಿಹಾಕಿದ ಮ್ಯಾನೇಜರ್
ಟಾಲಿವುಡ್ ಸೇರಿದಂತೆ ಕಾಲಿವುಡ್‌ನಲ್ಲೂ ಸಾಲು ಸಾಲು ಸಿನಿಮಾಗಳ ಮೂಲಕ ಸಖತ್ ಬ್ಯುಸಿಯಾಗಿರುವ ನಟಿ ಸಮಂತಾ ರುತ್ ಪ್ರಭು ಅವರ ಅವರ 'ಯಶೋದಾ' ಮತ್ತು 'ಶಾಕುಂತಲಂ' ಸಿನಿಮಾಗಳು ರಿಲೀಸ್‌ಗೆ ರೆಡಿ ಆಗಿವೆ. ಆದರೆ, ಅವರ ಇತ್ತೀಚಿನ ಅಮೆರಿಕ ಪ್ರವಾಸವು ಇದೀಗ ಗಾಸಿಪ್‌ಗಳಿಗೆ ಆಹಾರವಾಗಿದೆ.

ಲೀಸೆಸ್ಟರ್‌ನಲ್ಲಿರುವ ಹಿಂದೂ ಧಾರ್ಮಿಕ ಸ್ಥಳ ಧ್ವಂಸ; ಭಾರತ ಖಂಡನೆ, ಕ್ರಮಕ್ಕೆ ಒತ್ತಾಯ
ಬ್ರಿಟನ್ ನ ಲೀಸೆಸ್ಟರ್‌ನಲ್ಲಿ ಭಾರತೀಯ ಸಮುದಾಯದ ವಿರುದ್ಧ ನಡೆದ ಹಿಂಸಾಚಾರವನ್ನು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಇಂದು ತೀವ್ರವಾಗಿ ಖಂಡಿಸಿದೆ.

ರಾಣಿ 2ನೇ ಎಲಿಜಬೆತ್ ಗೆ ಬ್ರಿಟನ್ ಜನತೆಯ ಅಂತಿಮ ವಿದಾಯ; ಸಕಲ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
ರಾಜಮನೆತನ, ರಾಣಿಯರು, ಜಾಗತಿಕ ಮಟ್ಟದ ನಾಯಕರ ಅಂತಿಮ ನಮನಗಳೊಂದಿಗೆ ಬ್ರಿಟನ್ ನ ದೀರ್ಘಾವಧಿ ಆಳಿದ ರಾಣಿ 2 ನೇ ಎಲಿಜಬೆತ್ ಅವರ ಅಂತ್ಯಕ್ರಿಯೆ ಸೆ.19 ರಂದು ಸಕಲ ಗೌರವಗಳೊಂದಿಗೆ ನಡೆಯಿತು.

