US, UK, France

ಹುದ್ದೆ ತ್ಯಜಿಸಲು ಬೋರಿಸ್ ಜಾನ್ಸನ್ ಒಪ್ಪಿಗೆ: ಹೊಸ ನಾಯಕನ ಆಯ್ಕೆಯಾಗುವವರೆಗೆ ಇಂಗ್ಲೆಂಡ್ ಪ್ರಧಾನಿಯಾಗಿ ಮುಂದುವರಿಕೆ
ಪ್ರಧಾನ ಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ಇಂಗ್ಲೆಂಡ್ ಪ್ರಧಾನ ಮಂತ್ರಿ ಬೊರಿಸ್ ಜಾನ್ಸನ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ದಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಯುಎಸ್‌ನಲ್ಲಿ ವಿಶೇಷ ಪ್ರೀಮಿಯರ್ ಶೋ ಕಾಣಲಿದೆ ವಿಕ್ರಮ್ ಸೂರಿ ನಿರ್ದೇಶನದ 'ಚೌಕಬಾರಾ'!
ರಂಗಭೂಮಿ, ಕಿರುತೆರೆಯಲ್ಲಿ ತಮ್ಮದೇ ಆದ ಹೆಸರು ಮಾಡಿರುವ ತಾರಾ ಜೋಡಿ ನಮಿತಾ ರಾವ್ ಹಾಗೂ ವಿಕ್ರಂ ಸೂರಿ. ನಮಿತಾರಾವ್ ನಿರ್ಮಿಸಿ, ವಿಕ್ರಮ್ ಸೂರಿ ನಿರ್ದೇಶನ ಮಾಡಿರುವ 'ಚೌಕಬಾರ' ಚಿತ್ರದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿವೆ.

ಟೆಕ್ಸಾಸ್: ಟ್ರಾಕ್ಟರ್ ಟ್ರೇಲರ್ ನಲ್ಲಿ 46 ಅಕ್ರಮ ವಲಸಿಗರ ಸಾವು, 16 ಮಂದಿ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
ಟೆಕ್ಸಾಸ್ ನಲ್ಲಿ ಟ್ರಾಕ್ಟರ್ ಟ್ರೇಲರ್ ನಲ್ಲಿ 46 ಅಕ್ರಮ ವಲಸಿಗರ ಮೃತದೇಹ ಪತ್ತೆಯಾಗಿದ್ದು, ಈ ಪೈಕಿ ಗಂಭೀರ ಸ್ಥಿತಿಯಲ್ಲಿದ್ದ 16 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

50 ವರ್ಷಗಳಿಂದ ಜಾರಿಯಲ್ಲಿದ್ದ ಗರ್ಭಪಾತದ ಹಕ್ಕು ರದ್ದುಗೊಳಿಸಿದ ಅಮೆರಿಕಾ ಸುಪ್ರೀಂ ಕೋರ್ಟ್!
ಅಮೆರಿಕಾದಲ್ಲಿ 50 ವರ್ಷಗಳಿಂದ ಜಾರಿಯಲ್ಲಿದ್ದ ಕಾನೂನುಬದ್ಧ ಗರ್ಭಪಾತದ ಹಕ್ಕನ್ನು ರದ್ದುಕೊಳಿಸಲಾಗಿದೆ ಎಂದು ಅಮೆರಿಕಾದ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.

ಭಾರತ ಮೂಲದ ರಕ್ಷಣಾ ತಜ್ಞೆ ರಾಧಾ ಅಯ್ಯಂಗಾರ್ಗೆ ಪೆಂಟಗನ್ನಲ್ಲಿ ಉನ್ನತ ಹುದ್ದೆ!
ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಭಾರತೀಯ ಮೂಲದ ರಾಧಾ ಅಯ್ಯಂಗಾರ್ ಪ್ಲಂಬ್ (Radha Iyengar Plumb) ಅವರನ್ನು ಪೆಂಟಗನ್ ಉನ್ನತ ಹುದ್ದೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ರಕ್ಷಣಾ ವಲಯಕ್ಕೆ ಹೆಚ್ಚಿನ ಹಣ ವೆಚ್ಚ; ಅಮೆರಿಕ. ಚೀನಾ ಬಳಿಕ ಭಾರತಕ್ಕೆ ಮೂರನೇ ಸ್ಥಾನ
ಜಗತ್ತಿನಲ್ಲಿ ರಕ್ಷಣಾ ವಲಯಕ್ಕೆ ಅತೀ ಹೆಚ್ಚಿನ ಹಣ ವ್ಯಯಿಸುವ ದೇಶಗಳ ಪಟ್ಟಿಯಲ್ಲಿ ಭಾರತ 3ನೇ ಸ್ಥಾನಕ್ಕೇರಿದ್ದು, ಈ ಬಗ್ಗೆ ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಸೋಮವಾರ ಮಾಹಿತಿ ನೀಡಿದೆ.

ನ್ಯೂಯಾರ್ಕ್ ಸುರಂಗ ನಿಲ್ದಾಣದಲ್ಲಿ ಶೂಟೌಟ್; ಕನಿಷ್ಟ ಐವರಿಗೆ ಗುಂಡೇಟು
ಅಮೆರಿಕದ ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಸುರಂಗಮಾರ್ಗ ನಿಲ್ದಾಣದಲ್ಲಿ ಮಂಗಳವಾರ ಸಂಭವಿಸಿದ ಶೂಟೌಟ್ ನಲ್ಲಿ ಕನಿಷ್ಟ ಐವರಿಗೆ ಗುಂಡೇಟು ತಗುಲಿದ್ದು, ಹಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಡಲ್ಲಾಸ್ ನಲ್ಲಿ ಅಪ್ರಾಪ್ತನಿಂದ ಗುಂಡಿನ ದಾಳಿ; ಮೂವರ ಸಾವು, ಹಲವರು ಗಂಭೀರ
ಟೆಕ್ಸಾಸ್ ನ ಡಲ್ಲಾಸ್ ನಲ್ಲಿ ಅಪ್ರಾಪ್ತನೋರ್ವ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ ಮೂರು ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಮೆರಿಕದಲ್ಲಿ ಓಮೈಕ್ರಾನ್ ಗೆ ಮೊದಲ ಬಲಿ, ಕೋವಿಡ್ ಲಸಿಕೆ ಪಡೆದುಕೊಳ್ಳದ ವ್ಯಕ್ತಿ ಸಾವು
ಜಗತ್ತಿನಾದ್ಯಂತ ಅತಿ ವೇಗದಲ್ಲಿ ಹರಡುತ್ತಿರುವ ಕೊರೋನಾ ವೈರಸ್ ರೂಪಾಂತರಿ ತಳಿ ಓಮೈಕ್ರಾನ್‍ನಿಂದಾಗಿ ಅಮೆರಿಕದ ಟೆಕ್ಸಾಸ್‍ನ ಕೌಂಟಿಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಓಮೈಕ್ರಾನ್‍ನಿಂದಾಗಿ ಸಂಭವಿಸಿದ ಮೊದಲ ಸಾವು ಇದಾಗಿದೆ.

