US Visit

ಪರಿಕ್ಕರ್ ಅಮೆರಿಕ ಪ್ರವಾಸ; ರಕ್ಷಣಾ ಪರಿಕರ ವಿನಿಮಯ ಒಪ್ಪಂದಕ್ಕೆ ಉಭಯ ನಾಯಕರ ಸಹಿ
ಅಮೆರಿಕ ಪ್ರವಾಸದಲ್ಲಿರುವ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಮಹತ್ವದ ರಕ್ಷಣಾ ಪರಿಕರ ವಿನಿಮಯ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಭಾರತಕ್ಕೆ ಬರಲಿದೆ ಅಮೆರಿಕದ ಚಾಲಕರಹಿತ ಯುದ್ಧ ವಿಮಾನ "ಡ್ರೋಣ್" ತಂತ್ರಜ್ಞಾನ!
ಪ್ರಸ್ತುತ ತಾಲಿಬಾನ್ ಉಗ್ರರ ಅಡಗುದಾಣಗಳ ಮೇಲೆ ದಾಳಿ ನಡೆಸುತ್ತಿರುವ ಅಮೆರಿಕದ ಶಸ್ತ್ರಾಸ್ತ ಸಹಿತ ಹಾಗೂ ಚಾಲಕ ರಹಿತ ಯುದ್ಧ ವಿಮಾನ ಡ್ರೋಣ್ ನ ತಂತ್ರಜ್ಞಾನ ಶೀಘ್ರದಲ್ಲೇ ಭಾರತಕ್ಕೆ ಬರಲಿದೆ.

ವಿಶೇಷ ಸ್ನೇಹಿತ ಪ್ರಧಾನಿ ಮೋದಿ ಸ್ವಾಗತಿಸಲು ಸಿದ್ಧರಾದ ಬರಾಕ್ ಒಬಾಮ
ಪ್ರಧಾನಿಯಾದ ಬಳಿಕ ನಾಲ್ಕನೇ ಬಾರಿಗೆ ಅಮೆರಿಕಗೆ ಭೇಟಿ ನೀಡುತ್ತಿರುವ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಶ್ವೇತ ಭವನ ಸಜ್ಜುಗೊಂಡಿದೆ.

ಅಮೆರಿಕಕ್ಕೆ ಬಂದ ಪೋಪ್
ಅಮೆರಿಕನ್ನರ ಕನಸು ನನಸಾಗಿದೆ. ಅಂತೂ ಇಂತೂ ಬಹುವರ್ಷಗಳ ನಂತರ ಪೋಪ್ವೊಬ್ಬರು ಅಮೆರಿಕಕ್ಕೆ ಭೇಟಿ ನೀಡಿದ್ದಾರೆ. ಮಂಗಳವಾರ ರಾತ್ರಿ ಬಂದಿಳಿದ ಪೋಪ್ ಫ್ರಾನ್ಸಿಸ್ ಅವರನ್ನು ಸ್ವತಃ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರೇ ಸ್ವಾಗತಿಸಿದ್ದಾರೆ...

