ದೇಶUttarakhand: ಗಂಗೋತ್ರಿ ದೇಗುಲಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ; ಆರು ಮಂದಿ ಸಾವು, ಒಬ್ಬರಿಗೆ ಗಾಯ; Video
ಗಂಗೋತ್ರಿ ಧಾಮದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಖರ್ಸಾಲಿ ಹೆಲಿಪ್ಯಾಡ್ನಲ್ಲಿ ಹೆಲಿಕಾಪ್ಟರ್ ಇಳಿಯಬೇಕಿತ್ತು, ರಿಷಿಕೇಶ-ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯ ಬಳಿ ಅಪಘಾತ ಸಂಭವಿಸಿದೆ.