ದೇಶಗೋರಕ್ ಪುರ ಆಯ್ತು ಈಗ ಫರೂಕಾಬಾದ್ ಸರದಿ; ಆಕ್ಸಿಜನ್ ಕೊರತೆಯಿಂದ 49 ಮಕ್ಕಳ ಸಾವು!
ಸಿಎಂ ಯೋಗಿ ಆದಿತ್ಯಾನಾಥ್ ಸ್ವಕ್ಷೇತ್ರ ಗೋರಕ್ ಪುರದ ಆಸ್ಪತ್ರೆ ದುರಂತ ಹಸಿರಾಗಿರುವಾಗಲೇ ಅಂತಹುದೇ ಮತ್ತೊಂದು ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದ್ದು, ಫರೂಕಬಾದ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಬರೊಬ್ಬರಿ 49 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.