• Tag results for utthar pradesh

ಉತ್ತರ ಪ್ರದೇಶ: ಬಿಜೆಪಿ ಶಾಸಕ ಪಂಕಜ್ ಗುಪ್ತಗೆ ರೈತನಿಂದ ಕಪಾಳಮೋಕ್ಷ; ವಿಡಿಯೋ ವೈರಲ್

ಉತ್ತರ ಪ್ರದೇಶದ ಸದರ್​ ಕ್ಷೇತ್ರದ ಬಿಜೆಪಿ ಶಾಸಕ ಪಂಕಜ್​ ಗುಪ್ತಾಗೆ ರೈತನೋರ್ವ ಕಪಾಳಮೋಕ್ಷ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ.

published on : 8th January 2022

ಪಕ್ಷ ನಿರ್ಧರಿಸಿದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ: ಯೋಗಿ ಆದಿತ್ಯ ನಾಥ್

ಭಾರತೀಯ ಜನತಾ ಪಕ್ಷವು ನಿರ್ಧರಿಸಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.

published on : 6th November 2021

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 400 ಸೀಟು ಗೆಲ್ಲಬಹುದು: ಅಖಿಲೇಶ್ ಯಾದವ್

2022 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 400 ಸೀಟುಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ.

published on : 14th October 2021

ಉತ್ತರ ಪ್ರದೇಶ: ಜೇವರ್ ದಲಿತ ಮಹಿಳೆ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧನ

ಮೂರು ದಿನಗಳ ಹಿಂದೆ ಜೇವರ್ ನ ಲ್ಲಿ 55 ವರ್ಷದ ದಲಿತ ಮಹಿಳೆ ಮೇಲೆ ನಡೆದ ಅತ್ಯಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಗೌತಮ ಬುದ್ಧ ನಗರ ಪೊಲೀಸರು ಬುಧವಾರ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

published on : 13th October 2021

ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ‌ ಮನಸ್ಸಿಗೆ ಸಾಕ್ಷಿ: ಸಿದ್ದರಾಮಯ್ಯ

ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ‌ ಮನಸ್ಸಿಗೆ ಸಾಕ್ಷಿ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 

published on : 4th October 2021

ಉತ್ತರ ಪ್ರದೇಶ: ಬಂಧನದ ಬಳಿಕ ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ ಗಾಂಧಿ; ವಿಡಿಯೋ ವೈರಲ್

ಉತ್ತರ ಪ್ರದೇಶದ ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿರುವ ಪ್ರಿಯಾಂಕಾ ಗಾಂಧಿ ತಮ್ಮ ಕೊಠಡಿಯನ್ನು ಖುದ್ದು ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ.

published on : 4th October 2021

ಗರ್ಭಪಾತದ ವೇಳೆ ಅತ್ಯಾಚಾರ ಸಂತ್ರಸ್ತೆ ಸಾವು: ನಾಲ್ವರ ಬಂಧನ

ಆರು ತಿಂಗಳ ಹಿಂದೆ ಅತ್ಯಾಚಾರಕ್ಕೆ ಗುರಿಯಾಗಿದ್ದ 20 ವರ್ಷದ ದಲಿತ ಮಹಿಳೆ, ಗರ್ಭಪಾತ ನಡೆಸುವ ವೇಳೆ ಮೃತಪಟ್ಟಿದ್ದಾರೆ. 

published on : 1st October 2021

ರಾಮ, ಕೃಷ್ಣ, ಶಿವ ಮುಸ್ಲಿಮರ ಪೂರ್ವಜರು; ಅವರು 'ಭಾರತೀಯ ಸಂಸ್ಕೃತಿ'ಗೆ ತಲೆಬಾಗಲೇಬೇಕು: ಉತ್ತರ ಪ್ರದೇಶ ಸಚಿವ

ರಾಮ, ಕೃಷ್ಣ, ಶಿವ ಭಾರತೀಯ ಮುಸ್ಲಿಮರ ಪೂರ್ವಜರು,ಹೀಗಾಗಿ ಅವರು ಭಾರತೀಯ ಸಂಸ್ಕೃತಿಗೆ ತಲೆಬಾಗಲೇಬೇಕು ಎಂದು ಉತ್ತರ ಪ್ರದೇಶ ಸಚಿವ ಆನಂದ ಸ್ವರೂಪ್ ಶುಕ್ಲಾ ಹೇಳಿದ್ದಾರೆ.

published on : 24th September 2021

'ಅಲ್ಪ ಉಡುಗೆ ತೊಡುವವರು ಶ್ರೇಷ್ಠರಾಗುತ್ತಾರೆಂದಾದರೆ ರಾಖಿ ಸಾವಂತ್, ಮಹಾತ್ಮ ಗಾಂಧೀಜಿಗಿಂತ ದೊಡ್ಡವರಾಗುತ್ತಿದ್ದರು!'

ಕಡಿಮೆ ಬಟ್ಟೆ ಧರಿಸುವವರು ಹೆಚ್ಚು ಶ್ರೇಷ್ಟರಾಗುತ್ತಾರೆ ಎಂದಾಗಿದ್ದರೇ ನಟಿ ರಾಖಿ ಸಾವಂತ್ ಅವರು ಮಹಾತ್ಮ ಗಾಂಧಿಗಿಂತಲೂ ದೊಡ್ಡವರಾಗುತ್ತಿದ್ದರು' ಎಂದು ಉತ್ತರ ಪ್ರದೇಶ ವಿಧಾನಸಭಾ ಸ್ಪೀಕರ್ ಹೃದಯ ನಾರಾಯಣ್ ದೀಕ್ಷಿತ್ ಹೇಳಿದ್ದಾರೆ.

published on : 20th September 2021

ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಉತ್ತರ ಪ್ರದೇಶ ಚುನಾವಣೆ; ಯಾರೊಂದಿಗೂ ಮೈತ್ರಿ ಇಲ್ಲ: ಸಲ್ಮಾನ್ ಖುರ್ಷಿದ್

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾರೋಂದಿಗೂ ಮೈತ್ರಿ ಮಾಡಿಕೊಳ್ಳದೇ ಪ್ರಿಯಾಂಕಾ ಗಾಂಧಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

published on : 13th September 2021

ಉತ್ತರ ಪ್ರದೇಶ  ವಿಧಾನಸಬೆ ಚುನಾವಣೆಯಲ್ಲಿ ಮಾಫಿಯಾ ವ್ಯಕ್ತಿಗೆ ಟಿಕೆಟ್ ಇಲ್ಲ: ಮಾಯಾವತಿ

ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಮಾಫಿಯಾ ವ್ಯಕ್ತಿಗೆ ಬಿಎಸ್‌ಪಿಯಿಂದ ಟಿಕೆಟ್‌ ಸಿಗದಂತೆ ನೋಡಿಕೊಳ್ಳಲಾಗುವುದು ಎಂದು ಮಾಜಿ ಸಿಎಂ ಮಾಯಾವತಿ ತಿಳಿಸಿದ್ದಾರೆ. 

published on : 10th September 2021

ಉತ್ತರ ಪ್ರದೇಶದ ಆರು ಜಿಲ್ಲೆಗಳ ರಸ್ತೆಗೆ ದಿವಂಗತ ಕಲ್ಯಾಣ್ ಸಿಂಗ್ ಹೆಸರು

ಲಕ್ನೋ ಮತ್ತು ಅಯೋಧ್ಯೆ ಸೇರಿದಂತೆ ಆರು ಜಿಲ್ಲೆಗಳಲ್ಲಿ ತಲಾ ಒಂದು ರಸ್ತೆಗೆ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇಡಲಾಗುವುದು ಎಂದು ಉತ್ತ ಪ್ರದೇಶ ಸರ್ಕಾರ ಸೋಮವಾರ ಘೋಷಿಸಿದೆ.

published on : 23rd August 2021

ಮುಂದಿನ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರೈತರ ಮತ: ಅಖಿಲೇಶ್ ಯಾದವ್

ಈ ಬಾರಿ ರೈತರು ಒಗ್ಗಟ್ಟಾಗಿ ಬಿಜೆಪಿಯ ವಿರುದ್ಧ ಮತ ಚಲಾಯಿಸಲಿದ್ದಾರೆ’ ಎಂದು ಸಮಾಜವಾದಿ ಪಕ್ಷದ(ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. 

published on : 12th August 2021

ನವ ವಿವಾಹಿತೆಯ ಹುಚ್ಚು ಸಾಹಸ: ಬಂದೂಕಿನ ಜೊತೆ ಸೆಲ್ಫಿ ತೆಗೆದುಕೊಳ್ಳುವ ವೇಳೆ ಗುಂಡು ಸಿಡಿದು ಸಾವು!

ಬಂದೂಕಿನ ಜತೆ ಸೆಲ್ಫಿ ತೆಗೆದುಕೊಳ್ಳುವ ಹುಚ್ಚು ಸಾಹಸದಲ್ಲಿ ಗುಂಡು ಹಾರಿ 26 ವರ್ಷದ ನವವಾಹಿತೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿಯಲ್ಲಿ ನಡೆದಿದೆ.

published on : 24th July 2021

ಉತ್ತರ ಪ್ರದೇಶ: ಸಂಭಾಲ್ ನಲ್ಲಿ ಭೀಕರ ಬಸ್ ಅಪಘಾತ, 7 ಮಂದಿ ಸಾವು

ಎರಡು ಬಸ್ ಗಳ ನಡುವೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ, 8ಜನ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ನ ಆಗ್ರಾ -ಚೌಂದಾಸಿ ಹೈವೇಯಲ್ಲಿ ಸಂಭವಿಸಿದೆ.

published on : 19th July 2021
1 2 > 

ರಾಶಿ ಭವಿಷ್ಯ