• Tag results for vacate

ಆಗಸ್ಟ್ 1 ರೊಳಗೆ ಸರ್ಕಾರಿ ಬಂಗಲೆ ತೆರವು ಮಾಡಿ: ಪ್ರಿಯಾಂಕಾ ಗಾಂಧಿಗೆ ಕೇಂದ್ರ ಸರ್ಕಾರ ಆದೇಶ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಎಸ್‌ಪಿಜಿ ಭದ್ರತೆಯನ್ನು ಹಿಂಪಡೆಯಲಾಗಿದೆ. ಹೀಗಾಗಿ ಲೋಧಿ ಎಸ್ಟೇಟ್‌ನಲ್ಲಿ ಸರ್ಕಾರದಿಂದ ನೀಡಲಾಗಿರುವ ಮನೆಯನ್ನು ಒಂದು ತಿಂಗಳೊಳಗೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.

published on : 2nd July 2020

ವೈದ್ಯರು, ನರ್ಸ್'ಗಳ ಮನೆ ಖಾಲಿ ಮಾಡಿಸುವವರ ವಿರುದ್ಧ ಕಾನೂನು ಕ್ರಮ: ರಾಜ್ಯ ಸರ್ಕಾರ

ಕೊರೋನಾ ಸೋಂಕಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಶುಶ್ರುಷಕರು, ವೈದ್ಯಕೀಯ ಸಿಬ್ಬಂದಿಯನ್ನು ಮನೆ ಖಾಲಿ ಮಾಡುವಂತೆ ಒತ್ತಾಯಿಸುತ್ತಿರುವ ಮನೆ ಮಾಲಿಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. 

published on : 27th March 2020

ನಾಳೆ ಸಂಜೆಯೊಳಗೆ ಹಾಸ್ಟೆಲ್ ಖಾಲಿಮಾಡಿ, ಬರುವಾಗ ವೈದ್ಯಕೀಯ ಪ್ರಮಾಣಪತ್ರ ತನ್ನಿ: ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಆದೇಶ

ಕೋವಿಡ್-19  ವೈರಸ್ ನಿಯಂತ್ರಿಸುವ ಉದ್ದೇಶದಿಂದ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೊಳಪಡುವ ವಿಶ್ವವಿದ್ಯಾಲಯಗಳ ಎಲ್ಲಾ ವಸತಿ ನಿಲಯಗಳಿಗೆ ಸೋಮವಾರದಿಂದ ಮಾಸಾಂತ್ಯದ ವರೆಗೆ ರಜೆ ಘೋಷಿಸಲಾಗಿದೆ. 

published on : 14th March 2020

ಅಧಿಕೃತ ಸರ್ಕಾರಿ ಬಂಗಲೆ ಖಾಲಿ ಮಾಡದ 82 ಮಾಜಿ ಸಂಸದರು

ಲೋಕಸಭೆ ಹೌಸಿಂಗ್ ಸಮಿತಿಯ ಕಠಿಣ ಎಚ್ಚರಿಕೆಯ ನಡುವೆಯೂ ಇನ್ನು 82 ಮಾಜಿ ಸಂಸದರು ದೆಹಲಿಯ ಲುಟಿಯನ್ಸ್ ನ ಸರ್ಕಾರಿ ಅಧಿಕೃತ ಬಂಗಲೆಗಳನ್ನು ಖಾಲಿ ಮಾಡಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ.

published on : 15th September 2019

ಮನೆ ಖಾಲಿ ಮಾಡಿದ ಯಶ್, ಹತಾಶೆಯಲ್ಲಿ ಮನೆಯಲ್ಲಿನ ವಸ್ತುಗಳನ್ನು ಪುಡಿ ಪುಡಿ ಮಾಡಿದ್ರಾ?

ರಾಕಿಂಗ್ ಸ್ಟಾರ್ ಯಶ್ ಕುಟುಂಬದ ಬಾಡಿಗೆ ಮನೆ ಪ್ರಕರಣಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಬೆಂಗಳೂರಿನ ಬನಶಂಕರಿಯಲ್ಲಿ ತಾವು ವಾಸಿಸುತ್ತಿದ್ದ ಬಾಡಿಗೆ ಮನೆಯನ್ನು ಖಾಲಿ ಮಾಡಿದ್ದು ಹತಾಶೆಯಲ್ಲಿ...

published on : 8th June 2019

ಕೊನೆಗೂ ಬಾಡಿಗೆ ಮನೆ ಖಾಲಿ ಮಾಡಿದ ರಾಕಿಂಗ್​ ಸ್ಟಾರ್​ ಯಶ್

ರಾಕಿಂಗ್ ಸ್ಟಾರ್ ಯಶ್ ಕುಟುಂಬದ ಬಾಡಿಗೆ ಮನೆ ಪ್ರಕರಣಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಬೆಂಗಳೂರಿನ ಬನಶಂಕರಿಯಲ್ಲಿ ತಾವು ವಾಸಿಸುತ್ತಿದ್ದ...

published on : 7th June 2019