- Tag results for vaccination Drive
![]() | ಕೋವಿಡ್ ಲಸಿಕೆಯಿಂದ ಭಾರತದಲ್ಲಿ 42 ಲಕ್ಷಕ್ಕೂ ಹೆಚ್ಚು ಸಾವುಗಳು ತಪ್ಪಿದೆ: ಲ್ಯಾನ್ಸೆಟ್ ವರದಿಭಾರತದಲ್ಲಿ ಕೋವಿಡ್-19 ವ್ಯಾಕ್ಸಿನೇಷನ್ ಅಭಿಯಾನದಿಂದ 2021 ರಲ್ಲಿ 42 ಲಕ್ಷಕ್ಕೂ ಹೆಚ್ಚು ಸಾವುಗಳನ್ನು ತಡೆಗಟ್ಟಲಾಗಿದೆ ಎಂದು ಲ್ಯಾನ್ಸೆಟ್ ಸಾಂಕ್ರಾಮಿಕ ರೋಗಗಳ ಜರ್ನಲ್ ತಿಳಿಸಿದೆ. |
![]() | 12 ರಿಂದ 14 ವರ್ಷದೊಳಗಿನ ಅರ್ಹ ಮಕ್ಕಳ ಲಸಿಕಾಕರಣಕ್ಕೆ ಚಾಲನೆ; 20 ಲಕ್ಷ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಸುಧಾಕರ್ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ. ಆದರೆ ಲಸಿಕಾಕರಣದಿಂದ ನಿಯಂತ್ರಣ ಮಾಡಲಾಗಿದೆ. ಕೊರೊನಾ ನಿಯಂತ್ರಣದಲ್ಲಿ ಸಾಗಬೇಕಾದ ಹಾದಿ ಇನ್ನೂ ದೂರವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. |
![]() | ಎರಡನೇ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಜಿಲ್ಲೆಗೆ ಮೊದಲ ಸ್ಥಾನ!ಎರಡನೇ ಸುತ್ತಿನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವಲ್ಲಿ ಬೆಂಗಳೂರು ನಗರ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. |
![]() | ದೆಹಲಿ ವಾಯು ಮಾಲಿನ್ಯ: ಸಿರಿಂಜ್ ಉತ್ಪಾದಕ ಸಂಸ್ಥೆ ಸ್ಥಗಿತಕ್ಕೆ ಸೂಚನೆ, ಕೋವಿಡ್ ಲಸಿಕೆ ಅಭಿಯಾನದ ಮೇಲೆ ಪರಿಣಾಮ ಸಾಧ್ಯತೆದೆಹಲಿ ಹಾಗೂ ಎನ್ ಸಿಆರ್ ಪ್ರದೇಶಗಳಲ್ಲಿ ವಾಯುಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಹರ್ಯಾಣದ ಫರೀದಾಬಾದ್ ನಲ್ಲಿರುವ ಸಿರೆಂಜ್ ಉತ್ಪಾದನಾ ಸಂಸ್ಥೆಗೆ ಉತ್ಪಾದನೆಯನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಾಗಿದೆ. |
![]() | ಒಂದೇ ದಿನ 2.5 ಕೋಟಿ ಲಸಿಕೆ ಹಂಚಿದ ದಾಖಲೆ ಸೃಷ್ಟಿಸಿದರೆ ರಾಜಕೀಯ ಪಕ್ಷಗಳಿಗೆ ಏಕೆ ಜ್ವರ: ಮೋದಿ ಪ್ರಶ್ನೆತಮ್ಮ ಟ್ವೀಟ್ ನಲ್ಲಿ ಚಿದಂಬರಂ ಅವರು 'ಲಸಿಕೆ ಹಂಚಿಕೆ ಎನ್ನುವುದು ನಿರಂತರ ಪ್ರಕ್ರಿಯೆ. ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಹೋಗಬೇಕು. ಪ್ರಧಾನಿಯವರ ಜನ್ಮದಿನದಂದು ಮಾತ್ರವೇ ಏಕೆ ಏರಿಕೆ ಕಾಣಬೇಕು' ಎಂದು ಅವರು ಪ್ರಶ್ನಿಸಿದ್ದರು. |
![]() | ಸಾಧನೆಯ ಲಸಿಕಾ ಗುರಿ ತಲುಪಿದ ಕರ್ನಾಟಕ; ಪಡೆದವರಲ್ಲಿ ಮಹಿಳೆಯರೇ ಹೆಚ್ಚು: ಸಚಿವ ಡಾ. ಸುಧಾಕರ್ಕರ್ನಾಟಕ ರಾಜ್ಯದಲ್ಲಿ ನಿಗದಿತ ಕೋವಿಡ್ ಲಸಿಕಾ ಗುರಿ ತಲುಪಲಾಗಿದ್ದು, ಪುರುಷರಿಗಿಂತ ಹೆಚ್ಚಿನ ಮಹಿಳೆಯರೇ ಕೋವಿಡ್ ಲಸಿಕೆ ಪಡೆದಿದ್ದಾರೆ. ಈ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. |
![]() | ಪ್ರಧಾನಿ ಮೋದಿ ಹುಟ್ಟುಹಬ್ಬದಂದು ಸಾರ್ವಕಾಲಿಕ ದಾಖಲೆ: ಒಂದೇ ದಿನ 2.50 ಕೋಟಿ ಮಂದಿಗೆ ಕೋವಿಡ್ ಲಸಿಕೆ!ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಶುಕ್ರವಾರ ಹೊಸ ಮೈಲುಗಲ್ಲು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಇಂದು ದೇಶಾದ್ಯಂತ ದಾಖಲೆಯ ಎರಡೂವರೆ ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. |
![]() | ಕೋವಿಡ್-19: ಅಕಾಲಿಕವಾಗಿ ಬಿಡುಗಡೆಯಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ ಹೆಚ್ಚಳಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ನಡುವೆಯೇ ತಾವು ಗುಣಮುಖರಾಗಿದ್ದೇವೆ ಎಂದು ಅಕಾಲಿಕವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮತ್ತೆ ಅನಾರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ ಎಂದು ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. |
![]() | 2-3 ತಿಂಗಳಲ್ಲಿ ರಾಜ್ಯದ 6 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ: ಆರೋಗ್ಯ ಸಚಿವ ಕೆ ಸುಧಾಕರ್ರಾಜ್ಯದಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಅಭಿಯಾನ ಸುಸೂತ್ರವಾಗಿ ಸಾಗುತ್ತಿದ್ದು ಇನ್ನೆರಡು ದಿನದಲ್ಲಿ 3 ಕೋಟಿ ತಲುಪುವ ಗುರಿ ಹೊಂದಲಾಗಿದೆ. |
![]() | ಉಡುಪಿ: ಕೊರಗ ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಿಂತನೆಕೊರಗ ಬುಡಕಟ್ಟು ಸಮುದಾಯದವರಿಗೆ ಪ್ರತ್ಯೇಕ ಕೋವಿಡ್ ಲಸಿಕಾ ಅಭಿಯಾನ ನಡೆಸಲು ಉಡುಪಿ ಜಿಲ್ಲಾ ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ. |
![]() | 5 ತಿಂಗಳ ಅಭಿಯಾನದಲ್ಲಿ ದೇಶದ ಶೇ.5 ರಷ್ಟು ಮಂದಿಗೆ ಮಾತ್ರ ಪೂರ್ಣಪ್ರಮಾಣದ ಲಸಿಕೆಕೊರೋನಾ ಸೋಂಕು ಎದುರಿಸಲು 5 ತಿಂಗಳಿನಿಂದ ನಡೆಯುತ್ತಿರುವ ಲಸಿಕೆ ಅಭಿಯಾನದಲ್ಲಿ ಭಾರತದ ಒಟ್ಟಾರೆ ವಯಸ್ಕರ ಪೈಕಿ ಶೇ.5 ರಷ್ಟು ವಯಸ್ಕ ಜನಸಂಖ್ಯೆಗೆ ಎರಡೂ ಡೋಸ್ ಗಳ ಲಸಿಕೆ ನೀಡಲಾಗಿದೆ. |
![]() | ಜೂನ್ 10, 11 ರಂದು ರಾಜ್ಯದ ಕ್ರೀಡಾಪಟುಗಳಿಗೆ ಕೊರೋನಾ ಲಸಿಕೆಕ್ರೀಡಾಪಟುಗಳಿಗೆ ಉಚಿತವಾಗಿ ಕೋವಿಡ್–19ನ ಮೊದಲ ಹಂತದ ಲಸಿಕೆ ನೀಡುವ ಅಭಿಯಾನವನ್ನು ರಾಜ್ಯ ಸರ್ಕಾರ ನಗರದ ಶ್ರೀ ಕಂಠೀರವ ಸ್ಟೇಡಿಯಂ ನಲ್ಲಿ ಜೂನ್ 10 ಮತ್ತು 11 ರಂದು ಹಮ್ಮಿಕೊಂಡಿದೆ. |
![]() | ಲಸಿಕಾ ಅಭಿಯಾನ: ದಕ್ಷಿಣ ಭಾರತದಲ್ಲಿ ಕರ್ನಾಟಕ ನಂ .1 - ಸಚಿವ ಸುಧಾಕರ್ಜಗತ್ತಿನ ಬಹುದೊಡ್ಡ ಲಸಿಕಾ ಅಭಿಯಾನವಾಗಿರುವ ಬಾರತದ ಕೊರೋನಾ ವಿರುದ್ಧ ಲಸಿಕಾ ಅಭಿಯಾನದಲ್ಲಿ ದಕ್ಷಿಣ ಭಾರತದ ರಾಜ್ಯದ ಪೈಕಿ ಕರ್ನಾಟಕ ನಂ .1 ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. |
![]() | ಕೋವಿಡ್-19: ಹರಿಯಾಣದಲ್ಲಿ ಅತಿ ಹೆಚ್ಚು ಲಸಿಕೆ ವ್ಯರ್ಥ; 2, 3ನೇ ಸ್ಥಾನದಲ್ಲಿ ಅಸ್ಸಾಂ, ರಾಜಸ್ಥಾನ!ಅತಿ ಹೆಚ್ಚಿನ ಪ್ರಮಾಣದ ಕೋವಿಡ್-19 ಲಸಿಕೆ ವ್ಯರ್ಥವಾಗುತ್ತಿರುವ ಮೂರು ರಾಜ್ಯಗಳ ಪೈಕಿ ಹರಿಯಾಣ ಮೊದಲ ಸ್ಥಾನದಲ್ಲಿದೆ. ಅಸ್ಸಾಂ ಮತ್ತು ರಾಜಸ್ಥಾನ ನಂತರದ ಸ್ಥಾನ ಪಡೆದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. |
![]() | ಮೇ 1ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ: ಕೇಂದ್ರಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ಪಡೆಯಬಹುದು ಭಾರತ ಸರ್ಕಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. |