Vaccine

ಭಾರತದಲ್ಲಿ ಇಳಿದ ಕೊರೋನಾ: ದೇಶದಲ್ಲಿಂದು 15,981 ಹೊಸ ಕೇಸ್ ಪತ್ತೆ, 166 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 15,981 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 166 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 100 ಕೋಟಿ ರೂ. ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 100 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.

ಭಾರತದಲ್ಲಿ ಇಳಿದ ಕೊರೋನಾ ಅಬ್ಬರ: ದೇಶದಲ್ಲಿಂದು 16,862 ಹೊಸ ಕೇಸ್ ಪತ್ತೆ, 379 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 18,987 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 246 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 18,987 ಹೊಸ ಕೇಸ್ ಪತ್ತೆ, 246 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,987 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 246 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 97.79 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 97.79 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 15,823 ಹೊಸ ಕೇಸ್ ಪತ್ತೆ, 226 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 15,823 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 226 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಕೊರೋನಾ ಇಳಿಕೆ: ದೇಶದಲ್ಲಿ 14,313 ಹೊಸ ಕೇಸ್ ಪತ್ತೆ, 181 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 14,313 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 181 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕಲಬುರಗಿ: 16 ಗ್ರಾಮಗಳಲ್ಲಿ ಶೇ.100 ರಷ್ಟು ಕೋವಿಡ್ ಮೊದಲ ಡೋಸ್ ಗುರಿ ಸಾಧನೆ!
ಕಲಬುರಗಿಯಲ್ಲಿ ಕೊರೋನಾ ಲಸಿಕೆ ಅಭಿಯಾನ ವೇಗವಾಗಿ ನಡೆಯುತ್ತಿದ್ದು, 16 ಗ್ರಾಮಗಳಲ್ಲಿ ಶೇ.100ರಷ್ಟು ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಕೋವಿಡ್-19 ಲಸಿಕೆ: ಚೆನ್ನಯ್ಯನಕೋಟೆ ಆದಿವಾಸಿಗಳ ಮನವೊಲಿಸುವಲ್ಲಿ ಆರೋಗ್ಯ ಕಾರ್ಯಕರ್ತರು ಯಶಸ್ವಿ
ಚೆನ್ನಯ್ಯನಕೋಟೆಯಲ್ಲಿ ನೆಲೆಯೂರಿರುವ ಆದಿವಾಸಿಗಳ ಸ್ಥಳಕ್ಕೆ ಪ್ರತೀನಿತ್ಯ ಭೇಟಿ ನೀಡುತ್ತಿರುವ ಆರೋಗ್ಯ ಕಾರ್ಯಕರ್ತರು, ಅವರ ಮನವೊಲಿಸಿ ಕೋವಿಡ್ ಲಸಿಕೆ ಕೊಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರ ಪರಿಣಾಮ ಜಿಲ್ಲೆಯು ಈವರೆಗೂ ಶೇ.95ರಷ್ಟು ಗುರಿ ಸಾಧಿಸಿದಂತಾಗಿದೆ.

