Vaccine

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 96.75 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 96.75 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿ 18,132 ಹೊಸ ಕೇಸ್ ಪತ್ತೆ, 193 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,132 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 193 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ದೇಶದಲ್ಲಿ 95 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿಕೆ- ಕೇಂದ್ರ ಆರೋಗ್ಯ ಸಚಿವ ಮಾಂಡವೀಯಾ
ಕೊರೋನಾ ಲಸಿಕೆ ನೀಡಿಕೆ ಅಭಿಯಾನದಲ್ಲಿ ದೇಶ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಈವರೆಗೂ 95 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಭಾನುವಾರ ತಿಳಿಸಿದ್ದಾರೆ.

ಭಾರತದಲ್ಲಿ ಏರಿಳಿಯುತ್ತಿರುವ ಕೊರೋನಾ: ದೇಶದಲ್ಲಿಂದು 22,431 ಹೊಸ ಕೇಸ್ ಪತ್ತೆ, 318 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 22,431 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 318 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 93.94 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 93.94 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಹೇಳಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 92.57 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 92.57 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಹೇಳಿದೆ.

ಭಾರತದಲ್ಲಿ ಇಳಿದ ಕೊರೋನಾ ಅಬ್ಬರ: ದೇಶದಲ್ಲಿಂದು 18,833 ಹೊಸ ಕೇಸ್ ಪತ್ತೆ, 278 ಮಂದಿ ಸಾವು
ಭಾರತದಲ್ಲಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ತಾಸಿನಲ್ಲಿ 18,833 ಪ್ರಕರಣಗಳು ದೃಢಪಟ್ಟಿದ್ದು. ಇದು ಕಳೆದ 203 ದಿನಗಳ ಕನಿಷ್ಠ ಸಂಖ್ಯೆಯಾಗಿದೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 18,346 ಹೊಸ ಕೇಸ್ ಪತ್ತೆ, 263 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,346 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 263 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 20,799 ಹೊಸ ಕೇಸ್ ಪತ್ತೆ, 180 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 20,799 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 180 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

