Vaccine

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 18,870 ಹೊಸ ಕೇಸ್ ಪತ್ತೆ, 378 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,870 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 378 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 84.50 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 84.50 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 26,041 ಹೊಸ್ ಕೇಸ್, 276 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 26,041 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 276 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿತ: ದೇಶದಲ್ಲಿಂದು 28,326 ಹೊಸ ಕೇಸ್ ಪತ್ತೆ, 260 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 28,326 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 260 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 82.57 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ
ಈವರೆಗೂ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 82.57 ಕೋಟಿ ಗೂ ಅಧಿಕ ಕೋವಿಡ್ ಲಸಿಕೆಗಳನ್ನು ಪೂರೈಸಲಾಗಿದೆ. ಸುಮಾರು 94 ಲಕ್ಷ ಡೋಸ್ ಪೈಪ್ ಲೈನ್ ನಲ್ಲಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಕೋವಿಡ್-19: ಭಾರತದಲ್ಲಿಂದು 29,616 ಹೊಸ ಕೇಸ್ ಪತ್ತೆ, 290 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 29,616 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 290 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 81.39 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 81.39 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 31,382 ಹೊಸ ಕೇಸ್ ಪತ್ತೆ, 318 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 31,382 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 318 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 80.67 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 80.67 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಹೇಳಿದೆ.

