Vaccine

ಕೋವಿಡ್-19: ಭಾರತದಲ್ಲಿಂದು 35,662 ಹೊಸ ಕೇಸ್ ಪತ್ತೆ, 281 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 35,662ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 281 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯದಲ್ಲಿ ದಾಖಲೆ 28 ಲಕ್ಷ ಡೋಸ್ ಲಸಿಕೆ: ಲಸಿಕೆ ನೀಡಿಕೆಯಲ್ಲಿ ದೇಶಕ್ಕೇ ನಂ.1 ಎನಿಸಿಕೊಂಡ ಕರ್ನಾಟಕ!
ರಾಜ್ಯದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಕೋವಿಡ್ ಲಸಿಕಾ ಮೇಳಕ್ಕೆ ಎಲ್ಲೆಡೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದೇ ದಿನ 28.4 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಈ ಮೂಲಕ ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿಯೇ ನಂ.1 ಸ್ಥಾನ ಪಡೆದುಕೊಂಡ ಹೆಗ್ಗಳಿಕೆಯನ್ನು ಕರ್ನಾಟಕ ಪಡೆದುಕೊಂಡಿದೆ.

ಕೋವಿಡ್-19: ಭಾರತದಲ್ಲಿಂದು 34,403 ಹೊಸ ಕೇಸ್ ಪತ್ತೆ, 320 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 34,403 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 320 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಕೋವಿಡ್ ಲಸಿಕೆ ಪಡೆಯಲು ಗರ್ಭಿಣಿ, ಬಾಣಂತಿಯರು ಮುಂದು!
ಕೋವಿಡ್ ಲಸಿಕೆ ಪಡೆದುಕೊಳ್ಳಲು ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಿಯಂದಿರು ಹಿಂಜರಿಯುತ್ತಿದ್ದ ಬೆಳವಣಿಗೆಗಳು ಕಡಿಮೆಯಾಗುತ್ತಿದ್ದು, ನಿಧಾನಗತಿಯಲ್ಲಿ ಲಸಿಕೆ ಪಡೆದುಕೊಳ್ಳಲು ಮುಂದಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಗಾರಿಗಳು ಲಸಿಕೆ ಅಭಿಯಾನವನ್ನು ವಿಸ್ತರಿಸಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಕೋವಿಡ್ ಲಸಿಕೆ 2ನೇ ಡೋಸ್: ಅರ್ಹ ವ್ಯಕ್ತಿಗಳಿಗೆ ಎಸ್ಎಂಎಸ್ ರವಾನಿಸಲು ಉಡುಪಿ ಜಿಲ್ಲಾಡಳಿತ ಮಂಡಳಿ ಕ್ರಮ
ಅರ್ಹ ವ್ಯಕ್ತಿಗಳು ಸಕಾಲಕ್ಕೆ 2ನೇ ಡೋಸ್ ಕೋವಿಡ್ ಲಸಿಕೆ ಪಡೆದುಕೊಳ್ಳುವಂತೆ ಮಾಡಲು ಉಡುಪಿ ಜಿಲ್ಲಾಡಳಿತ ಮಂಡಳಿ ಕ್ರಮ ಕೈಗೊಂಡಿದ್ದು, ಮೊದಲ ಡೋಸ್ ಪಡೆದ ದಿನಾಂಕದ ಜೇಷ್ಠತೆ ಆಧಾರದಲ್ಲಿ ಮುಂಚಿನ ದಿನವೇ ಸಂದೇಶ ಕಳುಹಿಸಿ ಲಸಿಕೆ ಪಡೆದುಕೊಳ್ಳುವಂತೆ ತಿಳಿಸಲು ಮುಂದಾಗಿದೆ.

ಕೋವಿಡ್-19: ಭಾರತದಲ್ಲಿಂದು 30,570 ಹೊಸ ಕೇಸ್ ಪತ್ತೆ, 431 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 30,570 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 431 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಏರಿಳಿಯುತ್ತಿರುವ ಕೊರೋನಾ: ದೇಶದಲ್ಲಿಂದು 27,176 ಹೊಸ ಕೇಸ್ ಪತ್ತೆ, 284 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 27,176 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 284 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ದೇಶದಾದ್ಯಂತ 75.89 ಕೋಟಿ ಡೋಸ್ ಲಸಿಕೆ ವಿತರಣೆ: ಕೇಂದ್ರ ಸರ್ಕಾರ
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 61.15 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡುವುದರೊಂದಿಗೆ ಇದೂವರೆಗೆ ಲಸಿಕೆ ವಿತರಣೆ ಪ್ರಮಾಣ 75.89 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ದೇಶದಲ್ಲಿ 75 ಕೋಟಿ ಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಿಕೆ: ಕೇಂದ್ರ ಸರ್ಕಾರ
ದೇಶದಲ್ಲಿ 75 ಕೋಟಿ ಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಸೋಮವಾರ ಹೇಳಿದ್ದಾರೆ.

