Vaccine

ಗದಗದ 11 ಗ್ರಾಮಗಳಲ್ಲಿ ಶೇ.100 ರಷ್ಟು ಲಸಿಕೆ ಸಾಧನೆ
ರಾಜ್ಯ

ಗದಗದ 11 ಗ್ರಾಮಗಳಲ್ಲಿ ಶೇ.100 ರಷ್ಟು ಲಸಿಕೆ ಸಾಧನೆ

ಗದಗ ಜಿಲ್ಲೆಯ 11 ಗ್ರಾಮಗಳಲ್ಲಿ ಎಲ್ಲಾ ಅರ್ಹ ನಿವಾಸಿಗಳು ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಶೇ.98 ರಷ್ಟು ಮಂದಿ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದುಕೊಂಡಿದ್ದು, 18 ವರ್ಷ ಮೇಲ್ಪಟ್ಟವರಲ್ಲಿ ಶೇ 100ರಷ್ಟು ಲಸಿಕೆ ನೀಡಿಕೆ ಸಾಧ್ಯವಾಗಿದೆ.

ಕೋವಿಡ್-19: ದೇಶದಲ್ಲಿಂದು 37,875 ಹೊಸ ಕೇಸ್ ಪತ್ತೆ, 369 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 37,875 ಹೊಸ ಕೇಸ್ ಪತ್ತೆ, 369 ಮಂದಿ ಸಾವು

ಕೊರೋನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 37,875 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 369 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 70.31 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 70.31 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 70.31 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಹೇಳಿದೆ. 

ಎಲ್ಲಾ ಕೋವಿಡ್-19 ಲಸಿಕೆಗಳು ಪರಿಣಾಮಕಾರಿ, ಸುಲಭವಾಗಿ ದೊರೆಯುವ ಲಸಿಕೆ ಪಡೆಯಿರಿ: ತಜ್ಞರ ಸಲಹೆ
ರಾಜ್ಯ

ಎಲ್ಲಾ ಕೋವಿಡ್-19 ಲಸಿಕೆಗಳು ಪರಿಣಾಮಕಾರಿ, ಸುಲಭವಾಗಿ ದೊರೆಯುವ ಲಸಿಕೆ ಪಡೆಯಿರಿ: ತಜ್ಞರ ಸಲಹೆ

ಶೇಕಡವಾರುವಿನಲ್ಲಿ ವ್ಯತ್ಯಾಸವಿದ್ದರೂ ಎಲ್ಲಾ ಲಸಿಕೆಗಳು ಕೋವಿಡ್-19 ವಿರುದ್ಧ ಪರಿಣಾಮಕಾರಿಯಾಗಿವೆ ಮತ್ತು ಎಲ್ಲಾ ಲಸಿಕೆಗಳು ಉತ್ತಮವಾಗಿ ಎಂದು ಸಲಹೆ ನೀಡಿರುವ ವೈದ್ಯರು, ಯಾವುದು ಸುಲಭವಾಗಿ ಲಭ್ಯವಾಗುತ್ತದೆಯೋ ಆ ಲಸಿಕೆಯನ್ನು ಜನರು ಕಡ್ಡಾಯವಾಗಿ ಪಡೆಯಬೇಕು ಎಂದಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 31,222 ಹೊಸ ಕೇಸ್ ಪತ್ತೆ, 290 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 31,222 ಹೊಸ ಕೇಸ್ ಪತ್ತೆ, 290 ಮಂದಿ ಸಾವು

ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 31,222 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 290 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ದೇಶದಾದ್ಯಂತ 69.90 ಕೋಟಿ ಡೋಸ್‌ ಲಸಿಕೆ ವಿತರಣೆ: ಕೇಂದ್ರ ಸರ್ಕಾರ
ದೇಶ

ದೇಶದಾದ್ಯಂತ 69.90 ಕೋಟಿ ಡೋಸ್‌ ಲಸಿಕೆ ವಿತರಣೆ: ಕೇಂದ್ರ ಸರ್ಕಾರ

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 1.13 ಕೋಟಿ ಡೋಸ್‌ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 69.90 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಸುಮಾರು 66.89 ಕೋಟಿ ಕೋವಿಡ್-19 ಲಸಿಕೆ ಪೂರೈಕೆ- ಕೇಂದ್ರ ಸರ್ಕಾರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಸುಮಾರು 66.89 ಕೋಟಿ ಕೋವಿಡ್-19 ಲಸಿಕೆ ಪೂರೈಕೆ- ಕೇಂದ್ರ ಸರ್ಕಾರ

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಈವರಗೆ ಸುಮಾರು 66.89 ಕೋಟಿ ಕೋವಿಡ್-19 ಲಸಿಕೆ ಪೂರೈಸಲಾಗಿದೆ ಎಂದು ಕೇಂದ್ರ ಸರ್ಕಾರ ಭಾನುವಾರ ತಿಳಿಸಿದೆ.

ಕೋವಿಡ್-19: ಭಾರತದಲ್ಲಿಂದು 42,766 ಹೊಸ ಕೇಸ್ ಪತ್ತೆ, 308 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 42,766 ಹೊಸ ಕೇಸ್ ಪತ್ತೆ, 308 ಮಂದಿ ಸಾವು

ಕೊರೋನಾ ಮೂರನೇ ಅಲೆ ಭೀತಿ ನಡುವೆಯೇ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 42,766 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 308 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್ ಲಸಿಕೆ ಬೂಸ್ಟರ್ ಡೋಸ್ ಕುರಿತು ಚರ್ಚೆಗೆ ಎಡೆಮಾಡಿಕೊಟ್ಟ ಬಿಬಿಎಂಪಿ ಸೆರೋಸರ್ವೆ!
ರಾಜ್ಯ

ಕೋವಿಡ್ ಲಸಿಕೆ ಬೂಸ್ಟರ್ ಡೋಸ್ ಕುರಿತು ಚರ್ಚೆಗೆ ಎಡೆಮಾಡಿಕೊಟ್ಟ ಬಿಬಿಎಂಪಿ ಸೆರೋಸರ್ವೆ!

1,800 ನಾಗರೀಕರ ಮೇಲೆ ಆರೋಗ್ಯ ಇಲಾಖೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತ್ತೀಚೆಗಷ್ಟೇ ನಡೆಸಿದ ಸೆರೋಸರ್ವೇಯೊಂದು ತಜ್ಞರಲ್ಲಿ ಚರ್ಚೆಗಳನ್ನು ಹುಟ್ಟುಹಾಕುವಂತೆ ಮಾಡಿದೆ.