Vaccine

ಭಾರತದಲ್ಲಿ ಕೊರೋನಾ ಏರಿಕೆ: ದೇಶದಲ್ಲಿಂದು 41,965 ಹೊಸ ಕೇಸ್ ಪತ್ತೆ, 460 ಮಂದಿ ಸಾವು
ದೇಶ

ಭಾರತದಲ್ಲಿ ಕೊರೋನಾ ಏರಿಕೆ: ದೇಶದಲ್ಲಿಂದು 41,965 ಹೊಸ ಕೇಸ್ ಪತ್ತೆ, 460 ಮಂದಿ ಸಾವು

ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಬುಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 41,965 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 460 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಮಂಗಳವಾರ ಒಂದೇ ದಿನ 1.1 ಕೋಟಿ ಜನರಿಗೆ ಕೋವಿಡ್ ಲಸಿಕೆ: ಕೇಂದ್ರ ಸರ್ಕಾರ
ದೇಶ

ದೇಶದಲ್ಲಿ ಮಂಗಳವಾರ ಒಂದೇ ದಿನ 1.1 ಕೋಟಿ ಜನರಿಗೆ ಕೋವಿಡ್ ಲಸಿಕೆ: ಕೇಂದ್ರ ಸರ್ಕಾರ

ದೇಶದಲ್ಲಿ ಮಂಗಳವಾರ ಒಂದೇ ದಿನ ಸುಮಾರು 1.1 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಕಳೆದ ಐದು ದಿನಗಳಲ್ಲಿ ಎರಡನೇ ಬಾರಿಗೆ ಒಂದು ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿ 30,941 ಹೊಸ ಕೇಸ್ ಪತ್ತೆ, 350 ಮಂದಿ ಸಾವು
ದೇಶ

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿ 30,941 ಹೊಸ ಕೇಸ್ ಪತ್ತೆ, 350 ಮಂದಿ ಸಾವು

ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 30,941 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 350 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. 

ಕೋವಿಡ್ ಲಸಿಕಾ ಅಭಿಯಾನದಲ್ಲಿ ಮತ್ತೊಂದು ಮೈಲಿಗಲ್ಲು, ದೇಶದಲ್ಲಿ ಈವರೆಗೆ 64 ಕೋಟಿ ಡೋಸ್ ಲಸಿಕೆ ವಿತರಣೆ- ಕೇಂದ್ರ 
ದೇಶ

ಕೋವಿಡ್ ಲಸಿಕಾ ಅಭಿಯಾನದಲ್ಲಿ ಮತ್ತೊಂದು ಮೈಲಿಗಲ್ಲು, ದೇಶದಲ್ಲಿ ಈವರೆಗೆ 64 ಕೋಟಿ ಡೋಸ್ ಲಸಿಕೆ ವಿತರಣೆ- ಕೇಂದ್ರ 

ದೇಶದಲ್ಲಿ ಈವರೆಗೆ ನೀಡಲಾಗಿರುವ ಕೋವಿಡ್-19 ಲಸಿಕೆ ಡೋಸ್ ಗಳ ಸಂಖ್ಯೆ 64 ಕೋಟಿ ಗಡಿ ದಾಟುವುದರೊಂದಿಗೆ ಲಸಿಕೆ ಅಭಿಯಾನದಲ್ಲಿ ದೇಶ ಮತ್ತೊಂದು ಮೈಲುಗಲ್ಲು ಸಾಧಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. 

ಕರ್ನಾಟಕ: ಲಸಿಕೆಯ 6 ತಿಂಗಳ ನಂತರ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್-19 ಪ್ರತಿಕಾಯಗಳ ಪರೀಕ್ಷೆ
ರಾಜ್ಯ

ಕರ್ನಾಟಕ: ಲಸಿಕೆಯ 6 ತಿಂಗಳ ನಂತರ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್-19 ಪ್ರತಿಕಾಯಗಳ ಪರೀಕ್ಷೆ

ಕೋವಿಡ್-19 ಲಸಿಕೆಯ ಎರಡೂ ಡೋಸ್ ಗಳನ್ನು ಪಡಿದಿರುವ ಆರೋಗ್ಯ ಕಾರ್ಯಕರ್ತರಿಗೆ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಕೋವಿಡ್-19 ಪ್ರತಿಕಾಯಗಳ ಪರೀಕ್ಷೆ ನಡೆಸುತ್ತಿದೆ.

ದೇಶದಾದ್ಯಂತ 63 ಕೋಟಿ ಡೋಸ್‌ ಲಸಿಕೆ ವಿತರಣೆ: ಕೇಂದ್ರ ಸರ್ಕಾರ
ದೇಶ

ದೇಶದಾದ್ಯಂತ 63 ಕೋಟಿ ಡೋಸ್‌ ಲಸಿಕೆ ವಿತರಣೆ: ಕೇಂದ್ರ ಸರ್ಕಾರ

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 73.85 ಲಕ್ಷ ಡೋಸ್‌ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 63 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಭಾರತದಲ್ಲಿ ಕೊರೋನಾ ಏರಿಕೆ: ದೇಶದಲ್ಲಿಂದು 45,083 ಹೊಸ ಕೇಸ್ ಪತ್ತೆ, 460 ಮಂದಿ ಸಾವು
ದೇಶ

ಭಾರತದಲ್ಲಿ ಕೊರೋನಾ ಏರಿಕೆ: ದೇಶದಲ್ಲಿಂದು 45,083 ಹೊಸ ಕೇಸ್ ಪತ್ತೆ, 460 ಮಂದಿ ಸಾವು

ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 45,083 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 460 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. 

ಭಾರತದಲ್ಲಿ ಮತ್ತೆ ಕೊರೋನಾ ಏರಿಕೆ: ದೇಶದಲ್ಲಿಂದು 46,759 ಹೊಸ ಕೇಸ್ ಪತ್ತೆ, 509 ಮಂದಿ ಸಾವು
ದೇಶ

ಭಾರತದಲ್ಲಿ ಮತ್ತೆ ಕೊರೋನಾ ಏರಿಕೆ: ದೇಶದಲ್ಲಿಂದು 46,759 ಹೊಸ ಕೇಸ್ ಪತ್ತೆ, 509 ಮಂದಿ ಸಾವು

ದೇಶದಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 46,759 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 509 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. 

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 60.25 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 60.25 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 60.25 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಹೇಳಿದೆ.