Vaccine

ಭಾರತದಲ್ಲಿ ಮತ್ತೆ ಕೊರೋನಾ ಏರಿಕೆ: ಇಂದು 46,164 ಹೊಸ ಕೇಸ್ ಪತ್ತೆ, 607 ಮಂದಿ ಸಾವು
ದೇಶ

ಭಾರತದಲ್ಲಿ ಮತ್ತೆ ಕೊರೋನಾ ಏರಿಕೆ: ಇಂದು 46,164 ಹೊಸ ಕೇಸ್ ಪತ್ತೆ, 607 ಮಂದಿ ಸಾವು

ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಗುರುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 46,164 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 607 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. 

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 58.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 58.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 58.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಹೇಳಿದೆ. 

ಬೆಂಗಳೂರು: 7 ತಿಂಗಳುಗಳಲ್ಲಿ 1 ಕೋಟಿ ಜನರಿಗೆ ಕೋವಿಡ್ ಲಸಿಕೆ ವಿತರಣೆ
ರಾಜ್ಯ

ಬೆಂಗಳೂರು: 7 ತಿಂಗಳುಗಳಲ್ಲಿ 1 ಕೋಟಿ ಜನರಿಗೆ ಕೋವಿಡ್ ಲಸಿಕೆ ವಿತರಣೆ

ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಕೇವಲ 7 ತಿಂಗಳುಗಳಲ್ಲಿ 1 ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ. 

ಮಕ್ಕಳಿಗೆ ಕೊರೊನಾ ಲಸಿಕೆ ಸದ್ಯಕ್ಕಿಲ್ಲ: ರಾಷ್ಟ್ರೀಯ ಲಸಿಕಾ ಹಂಚಿಕೆ ಸಲಹಾ ಸಮಿತಿ
ದೇಶ

ಮಕ್ಕಳಿಗೆ ಕೊರೊನಾ ಲಸಿಕೆ ಸದ್ಯಕ್ಕಿಲ್ಲ: ರಾಷ್ಟ್ರೀಯ ಲಸಿಕಾ ಹಂಚಿಕೆ ಸಲಹಾ ಸಮಿತಿ

ಭಾರತೀಯ ಔಷಧ ನಿಯಂತ್ರಣ ಸಂಸ್ಥೆಯಿಂದ ಜೈಡಸ್ ಕ್ಯಾಡಿಲ್ಲ ಮಕ್ಕಳ(12- 17) ಲಸಿಕೆ ಬಳಕೆಗೆ ಅನುಮತಿ ದೊರೆತಿದ್ದರೂ, ಮಕ್ಕಳಿಗೆ ಲಸಿಕಾ ಹಂಚಿಕೆ ಕಾರ್ಯಕ್ರಮ ಸದ್ಯಕ್ಕೆ ಶುರುವಾಗುವುದಿಲ್ಲ. ವಯಸ್ಕರಿಗೆ ಲಸಿಕೆ ಹಂಚಿಕೆ ಪೂರ್ತಿಯಾದ ಬಳಿಕವಷ್ಟೇ ಮಕ್ಕಳಿಗೆ ಲಸಿಕಾ ಹಂಚಿಕೆ ನಡೆಯಲಿದೆ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 58.07 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 58.07 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 58.07 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಹೇಳಿದೆ. 

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 37,593 ಹೊಸ ಕೇಸ್ ಪತ್ತೆ, 648 ಮಂದಿ ಸಾವು
ದೇಶ

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 37,593 ಹೊಸ ಕೇಸ್ ಪತ್ತೆ, 648 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 37,593 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 648 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಇನ್ನುಮುಂದೆ ವಾಟ್ಸಾಪ್ ನಿಂದಲೇ ಕೊರೊನಾ ಲಸಿಕೆ ಅಪಾಯಿಂಟ್ಮೆಂಟ್ ಬುಕ್ ಮಾಡಬಹುದು!
ದೇಶ

ಇನ್ನುಮುಂದೆ ವಾಟ್ಸಾಪ್ ನಿಂದಲೇ ಕೊರೊನಾ ಲಸಿಕೆ ಅಪಾಯಿಂಟ್ಮೆಂಟ್ ಬುಕ್ ಮಾಡಬಹುದು!

ಅಗಸ್ಟ್ 5 ರಂದು  ಮೈ ಗವ್ ಕೊರೊನಾ ಸಹಾಯವಾಣಿ ವಾಟ್ಸಾಪ್ ಗ್ರೂಪಿನ ಮುಖಾಂತರ ಬಳಕೆದಾರರು ತಮ್ಮ ಲಸಿಕೆ ಪ್ರಮಾಣಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳುವ ಸವಲತ್ತನ್ನು ಜಾರಿಗೆ ತಂದಿತ್ತು. ಇದುವರೆಗೂ ಒಟ್ಟು 32 ಲಕ್ಷ ಮಂದಿ ಈ ಸವಲತ್ತನ್ನು ಬಳಸಿಕೊಂಡು ವ್ಯಾಕ್ಸಿನ್ ಸರ್ಟಿಫಿಕೆಟ್ ಅನ್ನು ಡೌನ್ ಲೋಡ್ ಮಾಡಿಕೊಂಡಿದ್ದರು.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 57.15 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 57.15 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 57.15 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೇಳಿದೆ. 

ಕೋವಿಡ್-19: ಭಾರತದಲ್ಲಿಂದು 25,467 ಕೇಸ್ ಪತ್ತೆ, 156 ದಿನಗಳಲ್ಲೇ ಕನಿಷ್ಠ ಸೋಂಕು
ದೇಶ

ಕೋವಿಡ್-19: ಭಾರತದಲ್ಲಿಂದು 25,467 ಕೇಸ್ ಪತ್ತೆ, 156 ದಿನಗಳಲ್ಲೇ ಕನಿಷ್ಠ ಸೋಂಕು

ಭಾರತದಲ್ಲಿ ಕೊರೋನಾ ಅಬ್ಬರ ಮತ್ತಷ್ಟು ಇಳಿದಿದ್ದು, ಮಂಗಳವಾರ 25,467 ಮಂದಿಯಲ್ಲಿ ಸೋಂಕು ಕಂಡು ಬಂದಿದೆ. ಇದು 156 ದಿನಗಳಲ್ಲೇ ಕನಿಷ್ಠ ಎನಿಸಿಕೊಂಡಿದೆ. ಈ ನಡುವೆ 354 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.