Vaccine

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 57.05 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 57.05 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 25,072 ಹೊಸ ಕೇಸ್ ಪತ್ತೆ, 389 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 25,072 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 389 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಅಫ್ಘಾನಿಸ್ತಾನದಿಂದ ಮರಳಿದವರಿಗೆ ಉಚಿತ ಪೋಲಿಯೊ ಲಸಿಕೆ: ಕೇಂದ್ರ ಸರ್ಕಾರ ನಿರ್ಧಾರ
ಜಗತ್ತಿನಲ್ಲಿ ಪೋಲಿಯೊ ಹಾವಳಿ ಇರುವ ದೇಶಗಳೆಂದರೆ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ. ಪೋಲಿಯೋ ಮುಕ್ತ ರಾಷ್ಟ್ರವಾಗಿರುವ ಭಾರತ ಇದೀಗ ಮುನ್ನೆಚ್ಚರಿಕಾ ದೃಷ್ಟಿಯಿಂದ ಅಫ್ಘಾನಿಸ್ತಾನದಿಂದ ಭಾರತಕ್ಕೆ ಮರಳಿದವರಿಗೆ ಉಚಿತ ಪೋಲಿಯೊ ಲಸಿಕೆ ನೀಡಲು ನಿರ್ಧರಿಸಿದೆ

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 30,948 ಹೊಸ ಕೇಸ್ ಪತ್ತೆ, 403 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 30,948 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 403 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಮುಖ್ಯಮಂತ್ರಿಯಾದ ಬಳಿಕ ಮೂರನೇ ಬಾರಿ ದೆಹಲಿಗೆ ಬಸವರಾಜ ಬೊಮ್ಮಾಯಿ ಭೇಟಿ!
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇನ್ನೂ ಒಂದು ತಿಂಗಳು ಆಗುತ್ತಿರುವ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರು ಮೂರನೇ ಬಾರಿ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.!

ಕೋವಿಡ್-19: ದೇಶದಲ್ಲಿಂದು 34,457 ಹೊಸ ಕೇಸ್ ಪತ್ತೆ, 375 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 34,457 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 375 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 35,178 ಹೊಸ ಕೇಸ್ ಪತ್ತೆ, 440 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಬಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 35,178 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 440 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಮನೆ ಮನೆ ಆರೋಗ್ಯ ಸಮೀಕ್ಷೆಗೆ ಸಚಿವ ಅಶೋಕ್ ಚಾಲನೆ: ಆರೋಗ್ಯ ಪರಿಶೀಲನೆಗೆ ಇನ್ಮುಂದೆ ಮನೆ ಬಾಗಿಲಿಗೇ ಬರುತ್ತಾರೆ ವೈದ್ಯರು!
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಿಸುವ ಗುರಿಯೊಂದಿಗೆ ದೇಶದಲ್ಲೇ ಮೊದಲ ಬಾರಿಗೆ 'ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ' ಎಂಬ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ.

ಬೆಂಗಳೂರು: ಶೇ.94 ರಷ್ಟು ಅರ್ಹ ಮಂದಿಗೆ ಕೊರೋನಾ ಲಸಿಕೆಯ ಮೊದಲ ಡೋಸ್ ಪೂರ್ಣ
ರಾಜ್ಯದಲ್ಲಿ ಕೊರೋನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದು ಕಡೆ ಇಳಿಮುಖವಾಗುತ್ತಿದ್ದರೆ ಇನ್ನೊಂದು ದಿಕ್ಕಿನಲ್ಲಿ ಲಸಿಕೆ ವಿತರಣೆ ವೇಗ ಹೆಚ್ಚುತ್ತಿದೆ. ಬೆಂಗಳೂರಿನ ಒಟ್ಟು ಜನಸಂಖ್ಯೆಯಲ್ಲಿ ಅರ್ಹ ಫಲಾನುಭವಿಗಳ ಪೈಕಿ ಶೇ.94ರಷ್ಟು ಜನರಿಗೆ ಕೊವಿಡ್-19 ಲಸಿಕೆಯ ಮೊದಲ ಡೋಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

