Vaccine

ಕೋವಿಡ್-19: ದೇಶದಲ್ಲಿಂದು 25,166 ಹೊಸ ಕೇಸ್ ಪತ್ತೆ, 437 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 25,166 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 437 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 2.25 ಕೋಟಿ ಡೋಸ್ ಕೋವಿಡ್ ಲಸಿಕೆ ಇದೆ: ಕೇಂದ್ರ ಸರ್ಕಾರ
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ 2.25 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 56.81 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 56.81 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ಕೋವಿಡ್-19: ದೇಶದಲ್ಲಿಂದು 32,937 ಹೊಸ ಕೇಸ್ ಪತ್ತೆ, 417 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 32,937 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 417 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 56.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 56.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 36,083 ಹೊಸ ಕೇಸ್ ಪತ್ತೆ, 493 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 36,083 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 493 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 38,667 ಹೊಸ ಕೇಸ್ ಪತ್ತೆ, 478 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 38,667 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 478 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 40,120 ಹೊಸ ಕೇಸ್ ಪತ್ತೆ, 585 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 40,120 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 585 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 53.24 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 53.24 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಹೇಳಿದೆ.

