Vaccine

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 38,353 ಹೊಸ ಕೇಸ್ ಪತ್ತೆ, 497 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 38,353 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 140 ದಿನಗಳಲ್ಲೇ ದಾಖಲಾದ ಕನಿಷ್ಠ ಸಂಖ್ಯೆಯಾಗಿದೆ. ಇದೇ ಅವಧಿಯಲ್ಲಿ 497 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಕೊರೋನಾ ಏರಿಳಿಕೆ: ದೇಶದಲ್ಲಿಂದು 28,204 ಹೊಸ ಕೇಸ್ ಪತ್ತೆ, 373 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 28,204 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ...

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 52.56 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 52.56 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 52.40 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 52.40 ಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 35,499 ಹೊಸ ಕೇಸ್ ಪತ್ತೆ, 447 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 35,499 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 447 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿ 38,628 ಹೊಸ ಕೇಸ್ ಪತ್ತೆ, 617 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 38,628 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 617 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಭಾರತದಲ್ಲಿ ಕೊರೋನಾ ಏರಿಕೆ: ದೇಶದಲ್ಲಿಂದು 44,643 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4.14 ಲಕ್ಷಕ್ಕೆ ಏರಿಕೆ
ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 44,643 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 464 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಲಸಿಕೆ ಅಭಿಯಾನದಲ್ಲಿ ಮಹತ್ವದ ಮೈಲುಗಲ್ಲು: ದೇಶದಲ್ಲಿ ಸುಮಾರು 50 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿಕೆ- ಕೇಂದ್ರ ಸರ್ಕಾರ
ಶುಕ್ರವಾರ 43.29 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ನೀಡಿಕೆಯೊಂದಿಗೆ ದೇಶದಲ್ಲಿ ನೀಡಲಾಗಿರುವ ಒಟ್ಟು ಕೋವಿಡ್ ಲಸಿಕೆ 50 ಕೋಟಿಯನ್ನು ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 51.16 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 51.16 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.

