Vaccine

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆ: ದೇಶದಲ್ಲಿಂದು 30,093 ಹೊಸ ಕೇಸ್ ಪತ್ತೆ, 374 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ದೇಶದಲ್ಲಿ ಮಂಗವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 30,093 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 374 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಕೋವಿಡ್-19 ಲಸಿಕೆ ಪಡೆದವರ ಸಂಖ್ಯೆ 41 ಕೋಟಿ ದಾಟಿದೆ: ಕೇಂದ್ರ ಆರೋಗ್ಯ ಸಚಿವಾಲಯ
ದೇಶದಲ್ಲಿ ಕೋವಿಡ್-19 ಲಸಿಕೆ ಪಡೆದವರ ಸಂಖ್ಯೆ 41 ಕೋಟಿಯನ್ನು ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಕೋವಿಡ್-19: ಭಾರತದಲ್ಲಿಂದು 38,164 ಹೊಸ ಕೇಸ್ ಪತ್ತೆ, 499 ಮಂದಿ ಸಾವು
ಭಾರತದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 38,164 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 499 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಡೆಲ್ಟಾ ರೂಪಾಂತರಿ ವಿರುದ್ಧ ಕೋವಿಶೀಲ್ಡ್ ಲಸಿಕೆ ಶೇ 94ರಷ್ಟು ಪರಿಣಾಮಕಾರಿ: ಆಧ್ಯಯನ ವರದಿ
ಆಸ್ಟ್ರಾ ಜೆನಿಕಾ ಕಂಪೆನಿಯ ಕೋವಿಶೀಲ್ಡ್ ಕೋವಿಡ್ ಲಸಿಕೆಯ ಎರಡು ಡೋಸ್ 65 ವರ್ಷ ಮೇಲ್ಪಟ್ಟ ಜನರಲ್ಲಿ ಸಾವಿನಿಂದ ಶೇ 95ರಷ್ಟು ರಕ್ಷಣೆ ಒದಗಿಸುತ್ತದೆ ಎಂದು ಇಂಗ್ಲೆಂಡ್ ನ ಸಾರ್ವಜನಿಕ ಆರೋಗ್ಯ ಇಲಾಖೆಯ ಲಸಿಕೆ ಪರಿಣಾಮತ್ವದ ವರದಿ ತಿಳಿಸಿದೆ.

ಕೋವಿಡ್-19: ಭಾರತದಲ್ಲಿಂದು 41,157 ಹೊಸ ಕೇಸ್ ಪತ್ತೆ; 518 ಮಂದಿ ಸಾವು
ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 41,157 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 518 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ರಾಜ್ಯದ 30 ಲಕ್ಷ ಡೋಸ್ ಕೋವಿಡ್ ಲಸಿಕೆ ಬೇಡಿಕೆ ಶೀಘ್ರಗತಿಯಲ್ಲಿ ಪರಿಗಣಿಸಿ: ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಿಸಲು ಕೈಗೊಂಡಿರುವ ಲಸಿಕಾ ಅಭಿಯಾನಕ್ಕೆ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ 2ನೇ ಡೋಸ್ಗೆ ಲಸಿಕೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ 30 ಲಕ್ಷ ಡೋಸ್ ಲಸಿಕೆ ಬೇಡಿಕೆಯನ್ನು ಶೀಘ್ರಗತಿಯಲ್ಲಿ ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.

ಕೋವಿಡ್-19: ಭಾರತದಲ್ಲಿಂದು 38,079 ಹೊಸ ಕೇಸ್ ಪತ್ತೆ; 560 ಮಂದಿ ಸಾವು
ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 38,079 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 560 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 41.69 ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 41.69 ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಹೇಳಿದೆ.

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿತ: ದೇಶದಲ್ಲಿಂದು 38,949 ಹೊಸ ಕೇಸ್ ಪತ್ತೆ, 542 ಮಂದಿ ಸಾವು
ಭಾರತದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 38,949 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 542 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

