Vaccine

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.70 ಕೋಟಿ ಡೋಸ್ ಕೋವಿಡ್ ಲಸಿಕೆ ಇದೆ: ಕೇಂದ್ರ ಸರ್ಕಾರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.70 ಕೋಟಿ ಡೋಸ್ ಕೋವಿಡ್ ಲಸಿಕೆ ಇದೆ: ಕೇಂದ್ರ ಸರ್ಕಾರ

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ 1.70 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.

ಕೋವಿಡ್-19: ದೇಶದಲ್ಲಿಂದು 43,393 ಹೊಸ ಕೇಸ್ ಪತ್ತೆ, 911 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 43,393 ಹೊಸ ಕೇಸ್ ಪತ್ತೆ, 911 ಮಂದಿ ಸಾವು

ಭಾರತದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 43,393 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 911 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ರಾಜ್ಯಗಳಿಗೆ ಲಸಿಕೆಗಳನ್ನು ಪೂರೈಸುವತ್ತ ಗಮನಹರಿಸಿ: ಹೊಸ ಆರೋಗ್ಯ ಸಚಿವರಿಗೆ ಚಿದಂಬರಂ ಕಿವಿಮಾತು
ದೇಶ

ರಾಜ್ಯಗಳಿಗೆ ಲಸಿಕೆಗಳನ್ನು ಪೂರೈಸುವತ್ತ ಗಮನಹರಿಸಿ: ಹೊಸ ಆರೋಗ್ಯ ಸಚಿವರಿಗೆ ಚಿದಂಬರಂ ಕಿವಿಮಾತು

ಹರ್ಷವರ್ಧನ್ ರಾಜಿನಾಮೆ ನಂತರ ಕೇಂದ್ರ ಆರೋಗ್ಯ ಸಚಿವರಾಗಿ ಮನ್ಸುಕ್ ಮಾಂಡವಿಯಾ ಅಧಿಕಾರ ಸ್ವೀಕರಿಸಿದ್ದು, ಮೊದಲಿಗೆ ರಾಜ್ಯಗಳಿಗೆ ಲಸಿಕೆ ಪೂರೈಸುವತ್ತ ಮೊದಲು ಗಮನ ಹರಿಸಿ ಎಂದು ಕಾಂಗ್ರೆಸ್ ನಾಯಕ ಚಿದಂಬರಂ ಸಲಹೆ ನೀಡಿದ್ದಾರೆ

ಕೋವಿಡ್-19: ಭಾರತದಲ್ಲಿಂದು 45,892 ಹೊಸ ಕೇಸ್ ಪತ್ತೆ, 817 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 45,892 ಹೊಸ ಕೇಸ್ ಪತ್ತೆ, 817 ಮಂದಿ ಸಾವು

ಭಾರತದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 45,892 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 817 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಹುಬ್ಬಳ್ಳಿ- ಧಾರವಾಡದಲ್ಲಿ ಕೋವಿಡ್ ಲಸಿಕೆ ಕೊರತೆ, ಹಳ್ಳಿಗಳತ್ತ ಮುಖಮಾಡಿರುವ ಜನರು!
ರಾಜ್ಯ

ಹುಬ್ಬಳ್ಳಿ- ಧಾರವಾಡದಲ್ಲಿ ಕೋವಿಡ್ ಲಸಿಕೆ ಕೊರತೆ, ಹಳ್ಳಿಗಳತ್ತ ಮುಖಮಾಡಿರುವ ಜನರು!

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ಲಸಿಕಾ ಕೇಂದ್ರಗಳಲ್ಲಿ ಕೋವಿಡ್-19 ಡೋಸ್ ಪೂರೈಕೆ ಕೊರತೆಯಿಂದಾಗಿ ಲಸಿಕೆ ಸುಲಭವಾಗಿ ಲಭ್ಯವಿರುವ ಗ್ರಾಮೀಣ ಪ್ರದೇಶಗಳತ್ತ ಜನರು ಹೋಗುತ್ತಿದ್ದಾರೆ. 

ರಾಜ್ಯಗಳ ಬಳಿ ಇನ್ನೂ 1.67 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ: ಕೇಂದ್ರ ಸರ್ಕಾರ
ದೇಶ

ರಾಜ್ಯಗಳ ಬಳಿ ಇನ್ನೂ 1.67 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ: ಕೇಂದ್ರ ಸರ್ಕಾರ

ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳ ಹಾಗೂ ಖಾಸಗಿ ಆಸ್ಪತ್ರೆಗಳ ಬಳಿ 1.67 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಹೇಳಿದೆ.

ಕೋವಿಡ್-19: ದೇಶದಲ್ಲಿಂದು 43,733 ಹೊಸ ಕೇಸ್ ಪತ್ತೆ; 930 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 43,733 ಹೊಸ ಕೇಸ್ ಪತ್ತೆ; 930 ಮಂದಿ ಸಾವು

ಭಾರತದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 43,733 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 930 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 111 ದಿನಗಳಲ್ಲಿ ದೇಶದಲ್ಲಿ ಇಂದು ಅತಿ ಕಡಿಮೆ ಕೊರೋನಾ ಸೋಂಕು: 34,703 ಹೊಸ ಕೇಸು, 553 ಸಾವು
ದೇಶ

ಕಳೆದ 111 ದಿನಗಳಲ್ಲಿ ದೇಶದಲ್ಲಿ ಇಂದು ಅತಿ ಕಡಿಮೆ ಕೊರೋನಾ ಸೋಂಕು: 34,703 ಹೊಸ ಕೇಸು, 553 ಸಾವು

ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 34,703 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿಯ 6 ಲಕ್ಷದ 19 ಸಾವಿರದ 932 ಆಗಿದೆ. 

ಭಾರತದಲ್ಲಿ ಕೊರೋನಾ ಮತ್ತಷ್ಟು ಇಳಿಕೆ: ದೇಶದಲ್ಲಿಂದು 39,796 ಹೊಸ ಕೇಸ್ ಪತ್ತೆ, 723 ಮಂದಿ ಸಾವು
ದೇಶ

ಭಾರತದಲ್ಲಿ ಕೊರೋನಾ ಮತ್ತಷ್ಟು ಇಳಿಕೆ: ದೇಶದಲ್ಲಿಂದು 39,796 ಹೊಸ ಕೇಸ್ ಪತ್ತೆ, 723 ಮಂದಿ ಸಾವು

ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಸೋಮವಾರ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ 39,796 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,05,85,229ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.