Vaccine

ಈವರೆಗೂ ರಾಜ್ಯಗಳಿಗೆ 26 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ
ಈವರೆಗೂ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 26 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ ಲಸಿಕೆಯನ್ನು ಕೇಂದ್ರದಿಂದ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 80,834 ಹೊಸ ಕೇಸ್ ಪತ್ತೆ, 3,303 ಮಂದಿ ಸಾವು
ದೇಶದಾದ್ಯಂತ ಭಾನುವಾರ 80,834 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಭಾನುವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಸತತ 4ನೇ ದಿನವೂ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಜೊತೆಗೆ ಕಳೆದ 71 ದಿನಗಳ ಸೋಂಕಿತರ ಕನಿಷ್ಟ ಸಂಖ್ಯೆ ಇದಾಗಿದೆ.

ಭಾರತದಲ್ಲಿ ಕೊರೋನಾ ಅಬ್ಬರ ಮತ್ತಷ್ಟು ಇಳಿಕೆ: ದೇಶದಲ್ಲಿಂದು 84,332 ಹೊಸ ಕೇಸ್ ಪತ್ತೆ, 4,002 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8ಕ್ಕೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ 84,332 ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 4,002 ಮಂದಿ ಸಾವನ್ನಪ್ಪಿದ್ದಾರೆ.

ಗದಗ: ನಮ್ಮೊಂದಿಗೆ ದೇವರಿದ್ದಾನೆ, ನಮಗೆ ಲಸಿಕೆ ಬೇಡ; ಕೊರೋನಾ ಲಸಿಕೆ ಪಡೆಯಲು ಗ್ರಾಮಸ್ಥರ ಹಿಂದೇಟು!
ಗಾಢ ನಂಬಿಕೆಗಳು ಕೂಡ ಕೆಲವೊಮ್ಮೆ ಜನರನ್ನು ಅಪಾಯಕ್ಕೆ ಸಿಲುಕಿಸಿಬಿಡುತ್ತವೆ. ದೇವರ ಮೇಲೆ ಗಾಢ ನಂಬಿಕೆ ಇಟ್ಟಿರುವ ಗದಗ ಜಿಲ್ಲೆಯ ದಾವಲ್ ಮಲ್ಲಿಕ್ ಗ್ರಾಮಸ್ಥರು ಕೊರೋನಾ ಲಸಿಕೆ ಪಡೆಯಲು ವಿರೋಧ ವ್ಯಕ್ತಪಡಿಸಿದ್ದಾರೆ.

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 91,702 ಕೇಸ್ ಪತ್ತೆ; 3,403 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯ ಹಾದಿ ಮುಂದುವರೆದಿದ್ದು, ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಾವಾದ 24 ಗಂಟೆಗಳ ಅವಧಿಯಲ್ಲಿ 91,702 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,403 ಮಂದಿ ಸಾವನ್ನಪ್ಪಿದ್ದಾರೆ.

ಕೋವಿಡ್-19: ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 94,052 ಪ್ರಕರಣಗಳು ಪತ್ತೆ; 6148 ಮಂದಿ ಸಾವು!
ದೇಶದಲ್ಲಿ ಗುರುವಾರ ಬೆಳಿಗ್ಗೆ 8ಕ್ಕೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ 94,052 ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ ಬರೋಬ್ಬರಿ 6148 ಮಂದಿ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು 92,596 ಹೊಸ ಕೇಸ್ ಪತ್ತೆ, 2,219 ಮಂದಿ ಸಾವು
ದೇಶದಲ್ಲಿ ಕೊರೋನಾ 2ನೇ ಅಲೆಯ ಪ್ರಭಾವ ಮತ್ತಷ್ಟು ಕಡಿಮೆಯಾಗಿರುವುದರ ಸ್ಪಷ್ಟ ಸುಳಿವು ಸಿಗುತ್ತಿದೆ. ಭಾರತದಲ್ಲಿ ಸತತ್ ಎರಡನೇ ದಿನವೂ ಲಕ್ಷಕ್ಕಿಂತ ಕೆಳಗೆ ದೈನಂದಿನ ಪ್ರಕರಣಗಳು ಪತ್ತೆಯಾಗಿವೆ.

ಮೈಸೂರು: ಲಸಿಕೆ ಹಾಕಿಸಿಕೊಳ್ಳಿ ಎಂದ ಅಧಿಕಾರಿಗಳಿಗೆ ಗ್ರಾಮಸ್ಥರಿಂದ ಆತ್ಮಹತ್ಯೆ ಬೆದರಿಕೆ!
ಕೊರೋನಾ ಲಸಿಕೆ ಕುರಿತು ರಾಜ್ಯ ಸರ್ಕಾರ ಸಾಕಷ್ಟು ಜಾಗೃತಿಗಳನ್ನು ಮೂಡಿಸುತ್ತಿದ್ದರೂ, ಕೆಲವು ಗ್ರಾಮಗಳಲ್ಲಿ ಆಂತಕ ಇನ್ನೂ ಮುಂದುವರೆದಿದೆ. ಲಸಿಕೆ ಹಾಕಿಸಿಕೊಳ್ಳುವಂತೆ ಬಲವಂತ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆಂದು ಗುಂಡ್ಲುಪೇಟೆ ತಾಲೂಕಿನ ಶಿವಪುರದ ಗ್ರಾಮಸ್ಥರು ಆಶಾ ಕಾರ್ಯಕರ್ತೆಯರಿಗೆ ಬೆದರಿಕೆ ಹಾಕಿರುವುದು ಇದೀಗ ಬೆಳಕಿಗೆ ಬಂದಿದೆ.

ಕೊರೋನಾ ಲಸಿಕೆ ಪಡೆಯುವುದಕ್ಕೂ ಮುನ್ನವೇ ಕೈಗೆ ಬಂತು ಪ್ರಮಾಣಪತ್ರ: ಅಘಾತಗೊಂಡ ಯುವಕನಿಂದ ಬಿಬಿಎಂಪಿಗೆ ದೂರು
ಕೊರೋನಾ ಲಸಿಕೆ ಪಡೆದುಕೊಳ್ಳುವುದಕ್ಕೂ ಮುನ್ನವೇ ಲಸಿಕೆ ಪ್ರಮಾಣಪತ್ರ ನೋಡಿದ ಯುವಕನೋರ್ವ ಆಘಾತಗೊಂಡು ಬಿಬಿಎಂಪಿಗೆ ದೂರು ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

