Vaccine

ಆಗಸ್ಟ್ ವೇಳೆಗೆ ಸೆರಂ ಇನ್ಸ್ಟಿಟ್ಯೂಟ್ ನಿಂದ 10 ಕೋಟಿ ಡೋಸ್, ಭಾರತ್ ಬಯೋಟೆಕ್ ನಿಂದ 7.8 ಕೋಟಿ ಡೋಸ್ ಕೋವಿಡ್ ಲಸಿಕೆ ಉತ್ಪಾದನೆ!
ಹಲವು ರಾಜ್ಯಗಳಲ್ಲಿ ಕೋವಿಡ್ ಲಸಿಕೆಗಳಿಗೆ ಕೊರತೆಯುಂಟಾಗಿದೆ, ಈ ಹೊತ್ತಿನಲ್ಲಿ ದೇಶದ ಲಸಿಕೆ ತಯಾರಿಕಾ ಸಂಸ್ಥೆಗಳಾದ ಸೆರಂ ಇನ್ಸ್ ಟಿಟ್ಯೂಟ್ ಮತ್ತು ಭಾರತ್ ಬಯೋಟೆಕ್ ಕೇಂದ್ರ ಸರ್ಕಾರಕ್ಕೆ ಮುಂದಿನ ನಾಲ್ಕು ತಿಂಗಳ ಉತ್ಪಾದನೆ ಯೋಜನೆಯನ್ನು ಸಲ್ಲಿಸಿವೆ.

ಇದು ನಮ್ಮೆಲ್ಲರ ಜವಾಬ್ದಾರಿ: ಕೊರೋನಾ ಲಸಿಕೆ ಪಡೆದ ಶ್ರೀಮುರುಳಿ ಪೋಸ್ಟ್
ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದ ನಟ ಶ್ರೀ ಮುರುಳಿಯವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.

ಮೈಸೂರು, ಕೋಲಾರದಲ್ಲಿ ಲಸಿಕೆ ತೆಗೆದುಕೊಳ್ಳಲು ಬೆಂಗಳೂರಿಗರಿಂದ ಸ್ಲಾಟ್ ಬ್ಲಾಕ್!
ಈಗ ಬೆಂಗಳೂರಿಗರು ಮೈಸೂರು ಮತ್ತು ಕೋಲಾರದಲ್ಲಿ ಲಸಿಕೆ ತೆಗೆದುಕೊಳ್ಳಲು ಸ್ಲಾಟ್ ಬ್ಲಾಕ್ ಮಾಡುತ್ತಿರುವುದು ಸ್ಥಳೀಯರ ಕೋಪಕ್ಕೆ ಕಾರಣವಾಗಿದೆ. 18 ರಿಂದ 44 ವರ್ಷದವರೆಗೆ ಉಚಿತ ಲಸಿಕೆ ಕಾರ್ಯಕ್ರಮಕ್ಕಾಗಿ ಮೈಸೂರಿನ ಮೂರು ಪ್ರಮುಖ ಆಸ್ಪತ್ರೆಗಳಲ್ಲಿ ಮೇ 17ರ ವರೆಗೆ ಲಸಿಕೆ ಸ್ಲಾಟ್ ಬುಕ್ ಆಗಿದೆ.

ಕೋವಿಡ್-19: ಭಾರತದಲ್ಲಿಂದು 3.48 ಲಕ್ಷ ಹೊಸ ಕೇಸ್ ಪತ್ತೆ, 4,205 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 3,48,421 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 4205 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಲಸಿಕೆ ವಿಷಯದಲ್ಲಿ ರಾಜಕೀಯ ಬೇಡ, ರಾಜ್ಯದ ಪ್ರತಿಯೊಬ್ಬರಿಗೂ ಉಚಿತವಾಗಿ ವ್ಯಾಕ್ಸಿನ್ ನೀಡಬೇಕು- ಸಿದ್ದರಾಮಯ್ಯ
ಕೋವಿಡ್ ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡದೆ ಎಲ್ಲ ಅರ್ಹರಿಗೂ ಲಸಿಕೆ ಹಾಕುವ ಮೂಲಕ ರಾಜ್ಯದ ಜನರನ್ನು ಕಾಪಾಡಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭಾರತದಲ್ಲಿ ಕೊಂಚ ತಗ್ಗಿದ ಕೊರೋನಾ ಅಬ್ಬರ: ದೇಶದಲ್ಲಿಂದು 3.29 ಲಕ್ಷ ಹೊಸ ಕೇಸ್ ಪತ್ತೆ, 3,876 ಮಂದಿ ಸಾವು
ಕೊರೋನಾ 2ನೇ ಅಲೆಯ ಆರ್ಭಟ ಮಂಗಳವಾರ ಕೊಂಚ ತಗ್ಗಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 3,29,942 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 3876 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್-19 ಲಸಿಕೆ ಪಡೆದ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ!
ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಸೋಮವಾರ ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಪ್ರತಿಯೊಬ್ಬರೂ ಸಾಧ್ಯವಾದಷ್ಟು ಬೇಗ ಲಸಿಕೆ ಪಡೆಯಿರಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಕೋವಿಡ್ ಲಸಿಕೆ ಕೊರತೆ: ಲಸಿಕೆ ಪಡೆಯಲು ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಿರುವ ಹಿರಿಯ ನಾಗರಿಕರು
ಮೇ 9 2021ರವರೆಗೆ ರಾಜ್ಯದಲ್ಲಿ ಸುಮಾರು 1.05 ಕೋಟಿ ಮಂದಿ ಕೊರೋನಾ ಲಸಿಕೆ ಪಡೆದುಕೊಂಡಿದ್ದಾರೆ, ಅದರಲ್ಲಿ 9.77 ಲಕ್ಷ ಹಿರಿಯ ನಾಗರಿಕರು ಎರಡು ಡೋಸ್ ಲಸಿಕೆ ಪಡೆದಿದ್ದಾರೆ.

18 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಕೊರೋನಾ ಲಸಿಕೆ: ಎಸ್ಎಂಎಸ್ ಸಂದೇಶವನ್ನೇ ಪಾಸ್ ಆಗಿ ಬಳಸಲು ರಾಜ್ಯ ಸರ್ಕಾರ ಅವಕಾಶ!
ಲಸಿಕೆ ಪಡೆಯಲು ಲಸಿಕಾ ಕೇಂದ್ರಕ್ಕೆ ತೆರಳುವ 18 ವರ್ಷ ಮೇಲ್ಪಟ್ಟವರ ಬಳಿ ಲಸಿಕೆ ಪಡೆಯುವ ಸಮಯ ನಿಗದಿಯಾಗಿರುವ ಎಸ್ಎಂಎಸ್ ಇರುವುಡು ಕಡ್ಡಾಯವಾಗಿದೆ. ಈ ಎಸ್ಎಂಎಸ್'ನ್ನು ಪರಿಶೀಲಿಸಿದ ಬಳಿಕವಷ್ಟೇ ಪೊಲೀಸರು ಲಸಿಕಾ ಕೇಂದ್ರಕ್ಕೆ ತೆರಳಲು ಅನುಮತಿ ನೀಡಬೇಕು ಎಂದು ರಾಜ್ಯ ಸರ್ಕಾರ ಹೇಳಿದೆ.

