• Tag results for vaccine doses

ಒಂದೇ ದಿನದಲ್ಲಿ 1 ಕೋಟಿಗೂ ಹೆಚ್ಚು ಡೋಸ್ ಕೊರೊನಾ ಲಸಿಕೆ ಹಂಚಿಕೆ: ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಂತಸ

ಶನಿವಾರ ಒಂದೇ ದಿನದಲ್ಲಿ ಭಾರತ 1 ಕೋಟಿಗೂ ಹೆಚ್ಚು ಡೋಸ್ ಗಳ ಕೊರೊನಾ ಲಸಿಕೆ ಹಂಚಿಕೆ ಮಾಡಿದೆ. ಇದರೊಂದಿಗೆ ಭಾರತ ಒಟ್ಟು 127.5 ಕೋಟಿ ಡೋಸ್ ಕೊರೊನಾ ಲಸಿಕೆ ನೀಡಿದಂತಾಗಿದೆ. 

published on : 4th December 2021

ದೇಶದಲ್ಲಿ ಇದುವರೆಗೆ ಸುಮಾರು 73 ಕೋಟಿ ಡೋಸ್ ಕೊರೋನಾ ಲಸಿಕೆ ನೀಡಲಾಗಿದೆ: ಕೇಂದ್ರ

ದೇಶದಲ್ಲಿ ಇದುವರೆಗೆ ಸುಮಾರು 73 ಕೋಟಿ ಡೋಸ್‌ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

published on : 10th September 2021

ಮಂಗಳೂರು: ಕೆಲವೇ ನಿಮಿಷಗಳ ಅಂತರದಲ್ಲಿ ಯುವಕನಿಗೆ ಎರಡು ಡೋಸ್ ಕೋವಿಡ್ ಲಸಿಕೆ!

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶಾಲೆಯ ಕಿಕ್ಕಿರಿದ ಲಸಿಕೆ ಶಿಬಿರದಲ್ಲಿ 19 ವರ್ಷದ ದಿನಗೂಲಿ ಕೆಲಸಗಾರನಿಗೆ ಕೆಲವೇ ನಿಮಿಷಗಳ ಅಂತರದಲ್ಲಿ ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ.

published on : 3rd September 2021

ಒಂದೇ ದಿನ 12 ಲಕ್ಷ ಕೋವಿಡ್ ಲಸಿಕೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್

ಮೊದಲ ಲಸಿಕಾ ಉತ್ಸವದ ದಿನ ಗುರಿಯನ್ನು ಮೀರಿ 12 ಲಕ್ಷ ಲಸಿಕೆ ಡೋಸ್ ನೀಡಲಾಗಿದೆ. ಈ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿತ್ತು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

published on : 2nd September 2021

ರಾಜ್ಯಗಳಲ್ಲಿ ಇನ್ನೂ 2.14 ಕೋಟಿ ಪ್ರಮಾಣದ ಕೋವಿಡ್ ಲಸಿಕೆ ಲಭ್ಯ: ಆರೋಗ್ಯ ಸಚಿವಾಲಯ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 2,14,90,297 ಪ್ರಮಾಣದಷ್ಟು ಕೋವಿಡ್ 19 ಲಸಿಕೆ ಲಭ್ಯವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ತಿಳಿಸಿದೆ.

published on : 22nd June 2021

ಭಾರತದಲ್ಲಿ ಈ ವರೆಗೂ 25.87 ಕೋಟಿ ಕೋವಿಡ್-19 ಲಸಿಕೆ ಡೋಸ್ ನೀಡಿಕೆ: ಕೇಂದ್ರ ಆರೋಗ್ಯ ಸಚಿವಾಲಯ

ಭಾರತದಲ್ಲಿ ಕೋವಿಡ್-19 ಲಸಿಕೆಯನ್ನು ಪಡೆದವರ ಸಂಖ್ಯೆ 25.87 ಕೋಟಿಯನ್ನು ದಾಟಿದೆ.

published on : 14th June 2021

44 ಕೋಟಿ  ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ಡೋಸ್ ಕಾಯ್ದಿರಿಸಿದ ಕೇಂದ್ರ

ಪ್ರಧಾನಿ ನರೇಂದ್ರ ಮೋದಿ ಜೂ.21 ರಿಂದ ಹೊಸ ಲಸಿಕೆ ನೀತಿ ಜಾರಿಯನ್ನು ಪ್ರಕಟಿಸಿ, ಉಚಿತ ಲಸಿಕೆಯನ್ನು ಘೋಷಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಜೂ.08 ರಂದು 44 ಕೋಟಿ ಲಸಿಕೆ ಡೋಸ್ ಗಳನ್ನು ಕಾಯ್ದಿರಿಸಿದೆ. 

published on : 8th June 2021

ಮೇ ತಿಂಗಳಲ್ಲಿ ನೀಡಿರುವ ಲಸಿಕೆ ಸಂಖ್ಯೆ ಬಗ್ಗೆ ಮಾಧ್ಯಮಗಳಲ್ಲಿ ತಪ್ಪು ವರದಿ: ಸರ್ಕಾರ 

ಮೇ ತಿಂಗಳಲ್ಲಿ ನೀಡಿರುವ ಲಸಿಕೆ ಸಂಖ್ಯೆ ಬಗ್ಗೆ ಮಾಧ್ಯಮಗಳಲ್ಲಿ ತಪ್ಪು ವರದಿ ಪ್ರಕಟವಾಗಿದ್ದು ಇದಕ್ಕೆ ಯಾವುದೇ ಆಧಾರವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. 

published on : 2nd June 2021

3 ದಿನಗಳಲ್ಲಿ ರಾಜ್ಯಗಳಿಗೆ 51 ಲಕ್ಷ ಲಸಿಕೆ ಡೋಸ್: ಕೇಂದ್ರ 

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಬಳಿ 1.84 ಕೋಟಿ ಲಸಿಕೆ ಡೋಸ್ ಗಳಿದ್ದು, ಇನ್ನು 3 ದಿನಗಳಲ್ಲಿ ರಾಜ್ಯಗಳಿಗೆ 51 ಲಕ್ಷ ಲಸಿಕೆ ಡೋಸ್ ಗಳನ್ನು ಕಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

published on : 16th May 2021

ದೆಹಲಿಯಲ್ಲಿ ಎಲ್ಲರಿಗೂ ಲಸಿಕೆ ನೀಡಲು 2.6 ಕೋಟಿ ಡೋಸ್ ಲಸಿಕೆ ನೀಡಿ: ಕೇಂದ್ರಕ್ಕೆ ಕೇಜ್ರಿವಾಲ್ ಆಗ್ರಹ

ದೆಹಲಿಯಲ್ಲಿ ಕೋವಿಡ್ -19 ಲಸಿಕೆ ಕೇಂದ್ರಗಳ ಸಂಖ್ಯೆಯನ್ನು ಮೂರು ಪಟ್ಟು ಹೆಚ್ಚಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.

published on : 8th May 2021

18-44 ವಯಸ್ಸಿನವರಿಗೆ ದೆಹಲಿಯಲ್ಲಿ ಲಸಿಕೆ ದಾಸ್ತಾನು ಇಲ್ಲ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್

18-44 ವಯಸ್ಸಿನವರಿಗೆ ಲಸಿಕೆ ನೀಡುವುದಕ್ಕೆ ದೆಹಲಿಯಲ್ಲಿ ಲಸಿಕೆ ಲಭ್ಯತೆ ಇಲ್ಲ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ. 

published on : 29th April 2021

ರಾಜ್ಯದಲ್ಲಿ ಇನ್ನೂ ನಾಲ್ಕೇ ದಿನಕ್ಕೆ ಖಾಲಿಯಾಗಲಿದೆ ಕೊರೋನಾ ಲಸಿಕೆ!

ಕರ್ನಾಟಕದಲ್ಲಿ ದಾಸ್ತಾನು ಮಾಡಲಾಗಿರುವ ಕೊರೋನಾ ಲಸಿಕೆ ಮುಂದಿನ ನಾಲ್ಕು ದಿನಗಳವರೆಗೆ ಮಾತ್ರ ಸಾಕಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

published on : 23rd March 2021

ಭಾರತದಿಂದ ವಿದೇಶಗಳಿಗೆ 6 ಕೋಟಿ ಲಸಿಕೆ; ದೇಶದಲ್ಲಿ ಈ ವರೆಗೂ 4.5 ಕೋಟಿ ಲಸಿಕೆ ಪೂರ್ಣ: ಹರ್ಷವರ್ಧನ್

ಭಾರತದಿಂದ 76 ದೇಶಗಳಿಗೆ ಈ ವರೆಗೂ 6 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆಗಳನ್ನು ಕಳಿಸಿಕೊಡಲಾಗಿದೆ. ದೇಶಾದ್ಯಂತ 4.5 ಕೋಟಿ ಲಸಿಕೆಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. 

published on : 21st March 2021

ದೇಶಾದ್ಯಂತ ಇದುವರೆಗೆ ಸುಮಾರು 3 ಕೋಟಿ ಜನರಿಗೆ ಕೋವಿಡ್ ಲಸಿಕೆ ಪೂರೈಕೆ

ದೇಶದಲ್ಲಿ ಕೋವಿಡ್ ಲಸಿಕಾ ಅಭಿಯಾನ ಕ್ಷಿಪ್ರಗತಿಯಲ್ಲಿ ಸಾಗುತ್ತಿದ್ದು, ಲಸಿಕೆ ಪಡೆದವರ ಸಂಖ್ಯೆ 3 ಕೋಟಿ ಗಡಿ ತಲುಪುತ್ತಿದೆ. ಇಲ್ಲಿಯವರೆಗೆ 2.99 ಕೋಟಿ ಲಸಿಕೆ ನೀಡಲಾಗಿದೆ 

published on : 15th March 2021

ಮತ್ತೊಂದು ಮೈಲಿಗಲ್ಲು: ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 20 ಲಕ್ಷ ಮಂದಿಗೆ ಕೊರೋನಾ ಲಸಿಕೆ

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಮಾರ್ಚ್ 8 ರಂದು ದೇಶದಲ್ಲಿ ಬರೋಬ್ಬರಿ 20 ಲಕ್ಷ ಮಂದಿಗೆ ಕೊರೋನಾ ಲಸಿಕೆ ನೀಡಲಾಗಿದ್ದು, ಇದುವರೆಗೆ ಒಂದು...

published on : 9th March 2021

ರಾಶಿ ಭವಿಷ್ಯ