• Tag results for vaccine drive

ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ: ಕೋವಿಡ್ ಲಸಿಕೆ ಅಭಿಯಾನ ತ್ವರಿತಕ್ಕೆ ವಿಶೇಷ ಒತ್ತು

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಪ್ರಧಾನ ಮಂತ್ರಿಗಳು ತಮ್ಮ ಸಂಪುಟದ ಹಿರಿಯ ಸಹೋದ್ಯೋಗಿಗಳು ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡ ಅವರೊಂದಿಗೆ ಇತ್ತೀಚಿನ ದಿನಗಳಲ್ಲಿ ಸಚಿವರುಗಳ ಸಾಧನೆ, ಕೆಲಸಗಳ ಕುರಿತು ಪರಾಮರ್ಶಿಸಲು ಹಲವು ಸಭೆಗಳನ್ನು ನಡೆಸಿದ್ದರು.

published on : 30th June 2021

ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಕೋವಿಡ್ ಲಸಿಕೆ ಅಭಿಯಾನ: ಡಿಸಿಎಂ ಅಶ್ವಥ ನಾರಾಯಣ

ರಾಜ್ಯದಲ್ಲಿ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರಾಗಿರುವ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ ನಾರಾಯಣ, 18 ವರ್ಷಕ್ಕಿಂತ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಕೋವಿಡ್ ಲಸಿಕೆ ಅಭಿಯಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

published on : 25th June 2021

ಸ್ಪುಟ್ನಿಕ್ ವಿ ಲಸಿಕೆ ಅಭಿಯಾನ ಮುಂದೂಡಿದ ಮಣಿಪಾಲ್ ಆಸ್ಪತ್ರೆ

ಎರಡನೇ ಡೋಸ್ ಸ್ಪುಟ್ನಿಕ್ ವಿ ಲಸಿಕೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಲಸಿಕೆ ಮಾರುಕಟ್ಟೆ ಬಿಡುಗಡೆ ಮಾಡುವುದನ್ನು ಮುಂದೂಡಲಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಹೇಳಿದೆ. 

published on : 19th June 2021

ದೇಶಾದ್ಯಂತ ಉಚಿತ ಸಾಮೂಹಿಕ ಕೊರೋನಾ ಲಸಿಕೆ ಅಭಿಯಾನವನ್ನು ಆರಂಭಿಸಲು 13 ವಿರೋಧ ಪಕ್ಷಗಳ ನಾಯಕರ ಒತ್ತಾಯ

ದೇಶದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ತೀವ್ರವಾಗಿದೆ. ದಿನನಿತ್ಯ ಸಾವಿರಾರು ಮಂದಿ ಸೋಂಕಿಗೆ ತುತ್ತಾಗುತ್ತಿದ್ದಾರೆ ಮತ್ತು ನೂರಾರು ಮಂದಿ ಬಲಿಯಾಗುತ್ತಿದ್ದಾರೆ.

published on : 3rd May 2021

18-44 ವಯಸ್ಸಿನವರಿಗೆ ಕೋವಿಡ್-19 ಲಸಿಕೆ ಅಭಿಯಾನದಿಂದ, ರಕ್ತ ನಿಧಿಗೆ ಕೊರತೆ ಸಾಧ್ಯತೆ

ಮೇ.1 ರಿಂದ 18-44 ವಯಸ್ಸಿನವರಿಗೆ ಕೋವಿಡ್-19 ಲಸಿಕೆ ನೀಡುವ ಅಭಿಯಾನಕ್ಕೆ ದೇಶದ ಹಲವು ಭಾಗಗಳಲ್ಲಿ ಚಾಲನೆ ದೊರೆಯಲಿದ್ದು, ಅಭಿಯಾನದ ನೆರಳಿನಲ್ಲೇ ರಕ್ತ ನಿಧಿಗೆ ಕೊರತೆ ಉಂಟಾಗುವ ಭೀತಿಯೂ ಮೂಡಿದೆ. 

published on : 30th April 2021

ಪ್ರಸಕ್ತ ಸಾಲಿನಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಶೇ.11; ಕೋವಿಡ್ ಏರಿಕೆಯಿಂದ ಆರ್ಥಿಕ ಸುಧಾರಣೆಗೆ ಅಪಾಯ: ಎಡಿಬಿ

ಬಲಿಷ್ಠ ಲಸಿಕೆ ಅಭಿಯಾನದ ನಡುವೆ ಭಾರತದ ಆರ್ಥಿಕತೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೇ.11 ರ ಬೆಳವಣಿಗೆ ಕಾಣಲಿದೆ ಎಂದು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ) ಮುನ್ನೋಟದಲ್ಲಿ ಪ್ರಕಟಿಸಿದೆ. 

published on : 28th April 2021

ಎರಡನೇ ಹಂತದ ಕೋವಿಡ್ ಲಸಿಕೆ ಅಭಿಯಾನ: ಕರ್ನಾಟಕದ ನಗರ ಪ್ರದೇಶಗಳಲ್ಲಿ ಆನ್ ಲೈನ್ ದಾಖಲಾತಿ ಆರಂಭ 

ಸೋಮವಾರ ಬೆಳಗ್ಗೆ 9 ಗಂಟೆಗೆ ದೇಶಾದ್ಯಂತ ಎರಡನೇ ಹಂತದ ಕೋವಿಡ್-19 ಲಸಿಕೆ ಅಭಿಯಾನ ಆರಂಭವಾಗಿದೆ. 60 ವರ್ಷಕ್ಕೆ ಮೇಲ್ಪಟ್ಟವರು ಮತ್ತು 45ರಿಂದ 59 ವರ್ಷದೊಳಗಿನ ನಿರ್ದಿಷ್ಟ ನಾಗರಿಕ ಗುಂಪುಗಳಿಗೆ ಇಂದು ಕೋವಿಡ್-19 ಲಸಿಕೆ ಅಭಿಯಾನ ಆರಂಭವಾಗಿದೆ.

published on : 1st March 2021

ಕೋವಿಡ್-19 ಲಸಿಕೆ ಪಡೆದಿದ್ದ ಚಿಕ್ಕಬಳ್ಳಾಪುರ ವ್ಯಕ್ತಿ ಮೃತಪಟ್ಟಿದ್ದು ಹೃದಯ ಸಮಸ್ಯೆಯಿಂದ: ಜಯದೇವ ನಿರ್ದೇಶಕ

ಚಿಕ್ಕಬಳ್ಳಾಪುರದ ವ್ಯಕ್ತಿಯೊಬ್ಬರು ಕೋವಿಡ್-19 ಲಸಿಕೆ ಪಡೆದ ಕೆಲವೇ ದಿನಗಳಲ್ಲಿ ಮೃತಪಟ್ಟಿದ್ದರು. ಕೋವಿಡ್-19 ಲಸಿಕೆ ಪಡೆದ ನಂತರ ಮೃತಪಟ್ಟ 4 ನೇ ವ್ಯಕ್ತಿ ಇವರಾಗಿದ್ದರಿಂದ ಸಹಜವಾಗಿಯೇ ಲಸಿಕೆ ಕುರಿತ ಆತಂಕ ಹೆಚ್ಚಾಗಿತ್ತು. 

published on : 23rd February 2021

ಲಸಿಕೆ ನೀಡಿಕೆಯಲ್ಲಿ ದೇಶದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ

ದೇಶದಲ್ಲಿ ಇದೇ 16ರಿಂದ ಕೊರೊನಾ ಸೋಂಕಿನ ವಿರುದ್ಧ ಬೃಹತ್ ಲಸಿಕಾ ಅಭಿಯಾನ ಆರಂಭಗೊಂಡಿದ್ದರೂ ಆರೋಗ್ಯ ಕಾರ್ಯಕರ್ತರಿಗೆ ಆದ್ಯತೆಯಲ್ಲಿ ಲಸಿಕೆ ನೀಡುವ ಕಾಯಕದಲ್ಲಿ ದೇಶದಲ್ಲಿ ಕರ್ನಾಟಕವೇ ಮೊದಲ ಸ್ಥಾನಗಳಿಸಿದೆ.

published on : 26th January 2021

ಲಸಿಕೆಯಿಂದ ಮಾತ್ರ ಕೊರೊನಾ ಅಂತ್ಯ; ಕೋವಿಡ್ ವ್ಯಾಕ್ಸಿನ್ ಪಡೆದ ಡಾ. ಸಿ.ಎನ್. ಮಂಜುನಾಥ್

ಕೋವಿಡ್ ಲಸಿಕೆಯಿಂದ ಮಾತ್ರ ಕೊರೋನಾ ವೈರಸ್ ಸಾಂಕ್ರಾಮಿಕವನ್ನು ಅಂತ್ಯಗೊಳಿಸಬಹುದು ಎಂದು ಖ್ಯಾತ ಹೃದ್ರೋಗ ತಜ್ಞ ಹಾಗೂ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್ ಹೇಳಿದ್ದಾರೆ.

published on : 22nd January 2021

ತೆಲಂಗಾಣ: ಕೋವಿಡ್ ಲಸಿಕೆ ಪಡೆದ 18 ಗಂಟೆಯಲ್ಲೇ ಆರೋಗ್ಯ ಸಿಬ್ಬಂದಿ ಸಾವು!

ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ಸಂಭವಿಸಿದೆ.

published on : 20th January 2021

ಕೋವಿಡ್ ಲಸಿಕೆ ಹಾಕಿಸಿಕೊಂಡ 580 ಮಂದಿಯಲ್ಲಿ ಅಡ್ಡ ಪರಿಣಾಮ, ಇಬ್ಬರು ಸಾವು; ಸಾವಿಗೂ ಲಸಿಕೆಗೂ ಸಂಬಂಧವಿಲ್ಲ ಎಂದ ಕೇಂದ್ರ

ದೇಶಾದ್ಯಂತ ಸತತ ಮೂರನೇ ದಿನ ಕೋವಿಡ್ ಲಸಿಕಾ ವಿತರಣೆ 4ನೇ ದಿನಕ್ಕೆ ಕಾಲಿಟ್ಟಿದ್ದು, ಮೂರನೇ ದಿನದ ಹೊತ್ತಿಗೆ ದೇಶಾದ್ಯಂತ ಲಸಿಕೆ ಪಡೆದವರ ಸಂಖ್ಯೆ  3,81,305 ಮಂದಿಗೆ ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

published on : 19th January 2021

ಕೋವಿಡ್-19 ಲಸಿಕೆ ಅಭಿಯಾನ: ಅಭಿನಂದನೆ ಸಲ್ಲಿಸಿದ ಶ್ರೀಲಂಕಾ ಪ್ರಧಾನಿಗೆ ಧನ್ಯವಾದ ಹೇಳಿದ ಮೋದಿ

ಮಹಾಮಾರಿ ಕೊರೋನಾ ವಿರುದ್ಧ ಲಸಿಕೆ ಅಭಿಯಾನವನ್ನು ಯಶಸ್ವಿಯಾಗಿ ಆರಂಭಿಸಿದ ಹಿನ್ನೆಲೆಯಲ್ಲಿ ಭಾರತಕ್ಕೆ ಶುಭಾಶಯ ಕೋರಿದ ಶ್ರೀಲಂಕಾ ಪ್ರಧಾನಮಂತ್ರಿ ಮಹೀಂದ್ರ ರಾಜಪಕ್ಷೆಗೆ ಪ್ರಧಾನನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಧನ್ಯವಾದಗಳನ್ನು ಹೇಳಿದ್ದಾರೆ. 

published on : 17th January 2021

370 ಟಿಬೆಟಿಯನ್ನರಿಗೆ ಮೊದಲ ಸುತ್ತಿನಲ್ಲಿ ಕೋವಿಡ್ ಲಸಿಕೆ!

ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಆರಂಭವಾಗಲಿರುವ ಕೋವಿಡ್ ಲಸಿಕಾ ವಿತರಣಾ ಕಾರ್ಯಕ್ರಮದಲ್ಲಿ 370 ಟಿಬೆಟಿಯನ್ನರಿಗೆ ಮೊದಲ ಸುತ್ತಿನಲ್ಲಿ ಕೋವಿಡ್ ಲಸಿಕೆ ನೀಡುವ ಸಾಧ್ಯತೆ ಇದೆ.

published on : 14th January 2021

ಕೋವಿಡ್ ಲಸಿಕೆ ಪಡೆದವರ ಆರೋಗ್ಯದ ಮೇಲೆ ತಜ್ಞರ ನಿಗಾ; ಸಜ್ಜಾಗಿರಲಿದೆ ಆಂಬುಲೆನ್ಸ್‌

ಪ್ರಾಥಮಿಕ ಹಂತದಲ್ಲಿ ಕೋವಿಡ್ ಲಸಿಕೆ ಪಡೆಯುವ ಆರೋಗ್ಯ ಕಾರ್ಯಕರ್ತ ಆರೋಗ್ಯದ ಮೇಲೆ ತಜ್ಞರು ತೀವ್ರ ನಿಗಾ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

published on : 14th January 2021
1 2 > 

ರಾಶಿ ಭವಿಷ್ಯ