• Tag results for vaccines

ಕೋವಿಡ್-19 ಲಸಿಕೆ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಗೆ ಕೇಂದ್ರ

 ಕೋವಿಡ್-19 ಲಸಿಕೆ ಕಡ್ಡಾಯ ಮಾಡಲಾಗಿಲ್ಲ. ಶೇ.100 ರಷ್ಟು ಲಸಿಕಾಕರಣವಾಗಬೇಕು ಎಂದಷ್ಟೇ ಹೇಳಿರುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ. 

published on : 22nd March 2022

ಮಿಕ್ಸ್ ಅಂಡ್ ಮ್ಯಾಚ್ ಬೂಸ್ಟರ್ ಡೋಸ್ ಆಗುವುದಿಲ್ಲ: ಕೇಂದ್ರ ಸರ್ಕಾರ

ಮೂರನೇ ಡೋಸ್ ಪಡೆಯಲು ಅರ್ಹರಾಗಿರುವವರಿಗೆ ಲಸಿಕೆಗಳ ಮಿಶ್ರಣ ಇರುವುದಿಲ್ಲ ಎಂದು ಭಾರತದ ಕೋವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥ ಡಾ ವಿಕೆ ಪಾಲ್ ಹೇಳಿದ್ದಾರೆ.

published on : 5th January 2022

ಲಸಿಕೆಯಲ್ಲಿನ ಮಾರ್ಪಾಡು ಹೊಸ ರೂಪಾಂತರಿಗಳನ್ನು ಎದುರಿಸಲು ಸಹಕಾರಿ: ಡಾ. ಗುಲೇರಿಯ 

ಕೊರೋನಾದ ಹೊಸ ರೂಪಾಂತರಿಗಳನ್ನು ಎದುರಿಸುವುದಕ್ಕೆ ಮಾರ್ಪಾಡು ಮಾಡಲಾದ ಲಸಿಕೆಗಳು ಸಹಕಾರಿಯಾಗಬಹುದು ಎಂದು ದೆಹಲಿ ಏಮ್ಸ್ ನ ನಿರ್ದೇಶಕ ರಣ್ ದೀಪ್ ಗುಲೇರಿಯಾ ಹೇಳಿದ್ದಾರೆ. 

published on : 20th December 2021

ಕಳೆದ ಕೆಲವು ವಾರಗಳಲ್ಲಿ ಭಾರತ ಹಲವಾರು ದೇಶಗಳಿಗೆ ಕೋವಿಡ್ ಲಸಿಕೆ ಪೂರೈಸಿದೆ: ಕೇಂದ್ರ

ದೇಶೀಯ ಬೇಡಿಕೆಯನ್ನು ಪೂರೈಸಲು ಕೋವಿಡ್ ಲಸಿಕೆ ರಫ್ತು ಸ್ಥಗಿತಗೊಳಿಸಿದ್ದ ಕೇಂದ್ರ ಸರ್ಕಾರ ಈಗ ಮತ್ತೆ ಲಸಿಕೆ ರಫ್ತು ಆರಂಭಿಸಿದೆ. ಭಾರತ ಕಳೆದ ಕೆಲವು ವಾರಗಳಲ್ಲಿ ನೇಪಾಳ, ಬಾಂಗ್ಲಾದೇಶ, ಮ್ಯಾನ್ಮಾರ್, ಇರಾನ್, ಪರಾಗ್ವೆ ಮತ್ತು...

published on : 4th December 2021

ಫ್ಲೂ ಲಸಿಕೆ ಬದಲು ಕೋವಿಡ್-19 ಲಸಿಕೆ ಹಾಕಿದ ಸಿಬ್ಬಂದಿ; ಮಕ್ಕಳು ಆಸ್ಪತ್ರೆಗೆ ದಾಖಲು!

15 ವರ್ಷದ ಮಕ್ಕಳಿಬ್ಬರಿಗೆ ತಪ್ಪಾಗಿ ಕೋವಿಡ್-19 ಲಸಿಕೆ ನೀಡಲಾಗಿದ್ದು, ತತ್ಪರಿಣಾಮ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. 

published on : 3rd December 2021

ಕೋವಿಡ್-19 ಲಸಿಕೆ ಖರೀದಿಸಲು ಭಾರತಕ್ಕೆ 1.5 ಬಿಲಿಯನ್ ಡಾಲರ್ ADB ಸಾಲ!

ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಭಾರತಕ್ಕೆ ಲಸಿಕೆಗಳನ್ನು ಖರೀದಿಸುವುದಕ್ಕಾಗಿ 1.5 ಬಿಲಿಯನ್ (11,185 ಕೋಟಿ) ರೂಪಾಯಿಗಳ ಸಾಲವನ್ನು ಅನುಮೋದಿಸಿದೆ. 

published on : 25th November 2021

ಭಾರತ ಈ ವರ್ಷ ಸುಮಾರು 100 ದೇಶಗಳಿಗೆ 65 ಮಿಲಿಯನ್ ಡೋಸ್ ಕೋವಿಡ್ ಲಸಿಕೆ ರಫ್ತು ಮಾಡಿದೆ: ಪ್ರಧಾನಿ ಮೋದಿ

ಭಾರತ ಈ ವರ್ಷ ಸುಮಾರು 100 ದೇಶಗಳಿಗೆ 65 ಮಿಲಿಯನ್ ಡೋಸ್ ಕೋವಿಡ್ ಲಸಿಕೆಯನ್ನು ರಫ್ತು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

published on : 18th November 2021

ಲಸಿಕೆ ಮಿಶ್ರಣದಿಂದ ಕೋವಿಡ್-19 ವಿರುದ್ಧದ ಹೋರಾಟ ಪರಿಣಾಮಕಾರಿ: ಲ್ಯಾನ್ಸೆಟ್ ಅಧ್ಯಯನ ವರದಿ

ಒಂದೇ ರೀತಿಯ ಕೋವಿಡ್-19 ಲಸಿಕೆಯ ಎರಡು ಡೋಸ್ ಪಡೆಯುವುದಕ್ಕಿಂತಲೂ ಎರಡು ಭಿನ್ನ ಲಸಿಕೆಗಳ ಡೋಸ್ ಗಳನ್ನು ಪಡೆಯುವುದು ಅತ್ಯಂತ ಪರಿಣಾಮಕಾರಿ ಎಂದು ಅಧ್ಯಯನ ವರದಿಯ ಮೂಲಕ ತಿಳಿದುಬಂದಿದೆ. 

published on : 18th October 2021

ಕೋವಿಡ್-19 ಲಸಿಕೆಗಳ ಪೈಕಿ ಝೈಕೋವ್-ಡಿ ಕೊನೆಯ ಆಯ್ಕೆ: ಕಾರಣಗಳು ಹೀಗಿವೆ...

ಝೈಡಸ್ ಕ್ಯಾಡಿಲಾದ ಕೋವಿಡ್-19 ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳು ಹಲವಾರು ಕಾರಣಗಳಿಂದ ಖರೀದಿಸುವುದಕ್ಕೆ ಹೆಚ್ಚಿನ ಆಸಕ್ತಿ ತೋರುತ್ತಿಲ್ಲ.

published on : 15th October 2021

ಕೇಂದ್ರದ ಪ್ರಮಾಣೀಕರಣದ ನಂತರ ಮಕ್ಕಳಿಗೆ ಕೋವಿಡ್ ಲಸಿಕೆ: ಸಿಎಂ

ಮಕ್ಕಳಿಗೆ ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದ ಪ್ರಮಾಣೀಕರಣದ   ನಿರೀಕ್ಷೆಯಲ್ಲಿದ್ದೇವೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 13th October 2021

ಭಾರತ ಅಕ್ಟೋಬರ್‌ನಲ್ಲಿ ಹೆಚ್ಚುವರಿ ಕೋವಿಡ್ ಲಸಿಕೆ ರಫ್ತು ಪುನರಾರಂಭಿಸಲಿದೆ: ಕೇಂದ್ರ ಸಚಿವ

ಈ ವರ್ಷದ ಏಪ್ರಿಲ್‌ನಲ್ಲಿ ಕೋವಿಡ್ ಎರಡನೇ ಅಲೆಯಿಂದ ತತ್ತರಿಸಿದ ಭಾರತ ಕೋವಿಡ್ ಲಸಿಕೆಗಳ ರಫ್ತನ್ನು ಹಠಾತ್ತಾಗಿ ಸ್ಥಗಿತಗೊಳಿಸಿತ್ತು. ಈಗ ಅದನ್ನು ಮತ್ತೆ ಅಕ್ಟೋಬರ್‌ನಿಂದ ಆರಂಭಿಸಲಾಗುವುದು..

published on : 20th September 2021

ಕೋವಿಡ್ ಲಸಿಕೆಗಳು ಸಾಕಷ್ಟು ಪರಿಣಾಮಕಾರಿ; ಮೂರನೇ ಡೋಸ್ ಅಗತ್ಯವಿಲ್ಲ: ಲ್ಯಾನ್ಸೆಟ್ ವರದಿ

ಮಹಾಮಾರಿ ಕೊರೋನಾ ತೀವ್ರತೆಯನ್ನು ತಡೆಗಟ್ಟುವಲ್ಲಿ ಲಸಿಕೆಗಳು ಸಾಕಷ್ಟು ಪರಿಣಾಮಕಾರಿಯಾಗಿದ್ದು,  ಪ್ರಸ್ತುತ ಜನರಿಗೆ ಮೂರನೇ ಡೋಸ್ ನೀಡುವ ಅಗತ್ಯವಿಲ್ಲ ಎಂದು ದಿ ಲ್ಯಾನ್ಸೆಟ್‌ ವರದಿಯಲ್ಲಿ ತಿಳಿಸಿದೆ.

published on : 14th September 2021

ಒಂದೇ ದಿನ 12 ಲಕ್ಷ ಕೋವಿಡ್ ಲಸಿಕೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್

ಮೊದಲ ಲಸಿಕಾ ಉತ್ಸವದ ದಿನ ಗುರಿಯನ್ನು ಮೀರಿ 12 ಲಕ್ಷ ಲಸಿಕೆ ಡೋಸ್ ನೀಡಲಾಗಿದೆ. ಈ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿತ್ತು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

published on : 2nd September 2021

ಎಲ್ಲಾ ರಾಜ್ಯಗಳಿಗೆ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಕೋವಿಡ್-19 ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ

ಈ ತಿಂಗಳಲ್ಲಿ ಎಲ್ಲಾ ರಾಜ್ಯಗಳಿಗೂ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಕೋವಿಡ್ -19 ಲಸಿಕೆ ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಬುಧವಾರ ಹೇಳಿದ್ದಾರೆ. 

published on : 25th August 2021

3.86 ಕೋಟಿಗೂ ಹೆಚ್ಚು ಜನ ನಿಗದಿತ ಸಮಯದಲ್ಲಿ 2ನೇ ಡೋಸ್ ಕೋವಿಡ್ ಲಸಿಕೆ ಪಡೆದಿಲ್ಲ: ಕೇಂದ್ರ

3.86 ಕೋಟಿಗೂ ಹೆಚ್ಚು ಜನರು ನಿಗದಿತ ಸಮಯದಲ್ಲಿ ತಮ್ಮ ಎರಡನೇ ಡೋಸ್ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆ ಪಡೆದಿಲ್ಲ ಎಂದು ಕೇಂದ್ರ ಸರ್ಕಾರ ಆರ್‌ಟಿಐ ಪ್ರಶ್ನೆಗೆ ಉತ್ತರ ನೀಡಿದೆ.

published on : 19th August 2021
1 2 3 4 5 > 

ರಾಶಿ ಭವಿಷ್ಯ