Vaibhav Sooryavanshi

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ ವೈಭವ್ ಸೂರ್ಯವಂಶಿ
ಐಪಿಎಲ್ ನಲ್ಲಿ ಸತತ ಉತ್ತಮ ಪ್ರದರ್ಶನ ನೀಡುತ್ತಿರುವ ವೈಭವ್ ಸೂರ್ಯವಂಶಿ ಇದೀಗ ಜಾಗತಿಕ ಕ್ರಿಕೆಟ್ ನ ಕೇಂದ್ರ ಬಿಂದುವಾಗಿದ್ದು, ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ಎಲ್ಲರನ್ನೂ ಸಂಪೂರ್ಣವಾಗಿ ದಿಗ್ಭ್ರಮೆಗೊಳಿಸಿದೆ.

'ಲ್ಯಾಬ್ ನಲ್ಲಿ ವೈಭವ್ ಸೂರ್ಯವಂಶಿ ಟೆಸ್ಟ್ ಮಾಡಿಸಬೇಕು': 15 ವರ್ಷದ ಬ್ಯಾಟಿಂಗ್ ಸೆನ್ಸೇಷನ್ ಬಗ್ಗೆ ಪಾಕ್ ಕ್ರಿಕೆಟ್ ತಜ್ಞ
ಪಾಕಿಸ್ತಾನಿ ಕ್ರಿಕೆಟ್ ತಜ್ಞ ಸೂರ್ಯವಂಶಿ ಅವರಲ್ಲಿರುವ ಗುಣಲಕ್ಷಣಗಳ ಬಗ್ಗೆಯೂ ಮಾತನಾಡಿದ್ದು, ಅದು ಅವರನ್ನು ಉಳಿದವರಿಂದ ಪ್ರತ್ಯೇಕಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ.

15 ವರ್ಷದ ವೈಭವ್ ಸೂರ್ಯವಂಶಿ ಇದೀಗ ನನ್ನಿಷ್ಟದ ಹೊಸ ಆಟಗಾರ: ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್
ವೈಭವ್ ಸೂರ್ಯವಂಶಿ ತಮ್ಮ ವೃತ್ತಿಜೀವನವನ್ನು ಎಷ್ಟು ಬಲಿಷ್ಠವಾಗಿ ಆರಂಭಿಸಿದ್ದಾರೆ ಎಂಬುದನ್ನು ನೋಡಿ ಪ್ಯಾಟ್ ಕಮ್ಮಿನ್ಸ್ ಪ್ರಭಾವಿತರಾಗಿದ್ದಾರೆ. ಅವರ ಆರಂಭಿಕ ಪ್ರದರ್ಶನಗಳು ತುಂಬಾ ಉತ್ತಮ ಮತ್ತು ಭರವಸೆಯಿಂದ ಕೂಡಿವೆ.
36 ಎಸೆತಗಳಲ್ಲಿ ಭರ್ಜರಿ ಶತಕ: ವೈಭವ್ ಸೂರ್ಯವಂಶಿಗೆ ಗಾಯ; ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಕಷ್ಟ?
ಎಸ್ಆರ್ಎಚ್ ವಿರುದ್ಧದ ಪಂದ್ಯದಲ್ಲಿ ಆರ್ಆರ್ ಪರವಾಗಿ ಅದ್ಭುತವಾಗಿ ಆಡಿದ 15 ವರ್ಷದ ವೈಭವ್ ಸೂರ್ಯವಂಶಿ ಇದೀಗ ಗಾಯದಿಂದ ಬಳಲುತ್ತಿದ್ದಾರೆ.
IPL 2026: ವೈಭವ್ ಸೂರ್ಯವಂಶಿ ಸಿಕ್ಸರ್ಗಳ ಸುರಿಮಳೆ; ವೇಗದ ಶತಕ ಸಿಡಿಸಿ ದಾಖಲೆ ಬರೆದ 15ರ ಪೋರ!
15 ವರ್ಷ ವಯಸ್ಸಿನಲ್ಲೇ ಕ್ರಿಕೆಟ್ ರಂಗದಲ್ಲಿ ಸಂಚಲನ ಸೃಷ್ಟಿಸುತ್ತಿರುವ ವೈಭವ್ ಸೂರ್ಯವಂಶಿ 2026ರ ಐಪಿಎಲ್ ಸೀಸನ್ ನಲ್ಲಿ ತಮ್ಮ ಅಬ್ಬರದ ಬ್ಯಾಟಿಂಗ್ ಮುಂದುವರಿಸಿದ್ದಾರೆ.

ವೈಭವ್ ಸೂರ್ಯವಂಶಿಯಲ್ಲಿ ಬ್ರಿಯಾನ್ ಲಾರಾ ನೋಡಬಲ್ಲೆ, ಆದ್ರೆ...: ಆಸೀಸ್ ಮಾಜಿ ನಾಯಕ ಹೇಳಿದ್ದೇನು?
"ವೈಭವ್ ಒಬ್ಬ ಅದ್ಭುತ ಆಟಗಾರ, ಅದ್ಭುತ ಪ್ರತಿಭೆ ಎಂದು ನಾನು ಭಾವಿಸುತ್ತೇನೆ. 14 ಅಥವಾ 15ನೇ ವಯಸ್ಸಿನಲ್ಲಿ ಇಷ್ಟು ಬಲವಾಗಿ ಚೆಂಡನ್ನು ಹೊಡೆಯುವ ಯಾವುದೇ ಬ್ಯಾಟ್ಸ್ಮನ್ ಅನ್ನು ನೋಡಿಲ್ಲ"

ವರ್ಷಕ್ಕೆ ₹2 ಕೋಟಿಗಿಂತಲೂ ಅಧಿಕ ಗಳಿಕೆ: 15 ವರ್ಷದ ವೈಭವ್ ಸೂರ್ಯವಂಶಿ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?
2025ರ ಐಪಿಎಲ್ ಹರಾಜಿನ ಸಮಯದಲ್ಲಿ ವೈಭವ್ ಸೂರ್ಯವಂಶಿ ಅವರನ್ನು ರಾಜಸ್ಥಾನ್ ರಾಯಲ್ಸ್ (RR) ₹1.10 ಕೋಟಿಗೆ ಖರೀದಿಸಿತು. ಅವರ ಮೂಲ ಬೆಲೆ ₹30 ಲಕ್ಷದಿಂದ ಭಾರಿ ಏರಿಕೆಯಾಗಿದೆ.

ವಿರಾಟ್ ಕೊಹ್ಲಿಯಿಂದ ಪಡೆದ ಉಡುಗೊರೆಯನ್ನು ಲೈವ್ ವೇಳೆಯೇ ಎತ್ತಿ ತೋರಿಸಿದ ವೈಭವ್ ಸೂರ್ಯವಂಶಿ; ವಿಡಿಯೋ ವೈರಲ್
ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಾಯಕ ಶ್ರೇಯಸ್ ಅಯ್ಯರ್ ಅವರು ರಾಜಸ್ಥಾನ್ ರಾಯಲ್ಸ್ 15 ವರ್ಷದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅವರನ್ನು ಶ್ಲಾಘಿಸಿದ್ದಾರೆ.

Video: ಸೋಲಿನ ನಂತರ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ; ಓಡಿ ಬಂದ KKR ಆಟಗಾರ!
ನಿನ್ನೆ ಐಕಾನಿಕ್ ಈಡನ್ ಗಾರ್ಡನ್ಸ್ನಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಒಂದು ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾಯಿತು.

