ಸಿನಿಮಾ ಸುದ್ದಿಸದ್ದಿಲ್ಲದೆ ನಡೆಯಿತಾ ವೈಷ್ಣವಿ ಗೌಡ ನಿಶ್ಚಿತಾರ್ಥ? ಎಂಗೇಜ್ ಮೆಂಟ್ ಫೋಟೋ ವೈರಲ್: ಶುಭಾಶಯ ಕೋರಿದ ಚಿತ್ರರಂಗದ ಗಣ್ಯರು!
ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 8 ಸ್ಪರ್ಧಿ ವೈಷ್ಣವಿ ಗೌಡ ನಿಶ್ಚಿತಾರ್ಥದ ಫೋಟೋ ವೈರಲ್ ಆಗಿದೆ, ವೈಷ್ಣವಿ ಗೌಡ ಹಾಗೂ ಹುಡುಗನೊಬ್ಬ ಹೂ ಮಾಲೆ ಧರಿಸಿ ನಿಂತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.