- Tag results for varaha roopam
![]() | ಥಿಯೇಟರ್, ಒಟಿಟಿಯಲ್ಲಿ ಕಾಂತಾರ ಹಾಡು 'ವರಾಹ ರೂಪಂ' ಬಳಸದಂತೆ ಕೋರ್ಟ್ ಆದೇಶಕನ್ನಡದ ಆಕ್ಷನ್-ಥ್ರಿಲ್ಲರ್ ಕಾಂತಾರ ಚಿತ್ರದ ವಿವಾದಾತ್ಮಕ 'ವರಾಹ ರೂಪಂ' ಹಾಡನ್ನು ಚಿತ್ರಮಂದಿರ, ಒಟಿಟಿ ಮತ್ತು ಮತ್ತು ಡಿಜಿಟಲ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಸುವುದನ್ನು ನಿರ್ಬಂಧಿಸಿ ಕೇರಳದ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. |
![]() | ಕೇರಳ ಕೋರ್ಟ್ ವಿಘ್ನ ನಿವಾರಣೆ: ಕಾಂತಾರ ಚಿತ್ರಕ್ಕೆ 'ವರಾಹ ರೂಪಂ' ಹಾಡು ಮರುಸೇರ್ಪಡೆ'ಕಾಂತಾರ' ಚಿತ್ರದ 'ವರಾಹ ರೂಪಂ' ಹಾಡಿನ ಕುರಿತು ಕೇರಳದ ಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿದ್ದು, ಈ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. |
![]() | ಕಾಂತಾರಗೆ ಜಯ: ತಡೆಯಾಜ್ಞೆ ತೆರವು, ವರಾಹರೂಪಂ ಹಾಡು ಬಳಕೆಗೆ ಕೇರಳ ಕೋರ್ಟ್ ಅನುಮತಿ!, ಆದರೂ ಬಳಸುವಂತಿಲ್ಲ!!ಕಾಂತಾರ(Kantara) ಚಿತ್ರದ ವರಾಹರೂಪಂ(Varaha Roopam) ಹಾಡಿನ ವಿವಾದದಕ್ಕೆ ಸಂಬಂಧಿಸಿದಂತೆ ಕೊನೆಗೂ ಚಿತ್ರ ನಿರ್ಮಾಣ ಮಾಡಿದ್ದ ಹೊಂಬಾಳೆ ಫಿಲ್ಮ್ಸ್‌ಗೆ ಮೊದಲ ಯಶಸ್ಸು ಸಿಕ್ಕಿದ್ದು, ಈ ಹಿಂದಿನಂತೆಯೇ ವರಾಹರೂಪಂ ಹಾಡು ಬಳಕೆಗೆ ಅನುಮತಿ ಸಿಕ್ಕಿದೆ. |
![]() | ಒಟಿಟಿಯಲ್ಲಿ 'ಕಾಂತಾರ' ಬಿಡುಗಡೆ: ಪ್ರೇಕ್ಷಕರಿಗೆ ರುಚಿಸದ 'ವರಾಹ ರೂಪಂ' ಹಾಡಿನ ಹೊಸ ಸಂಗೀತ, ಜನ ಏನಂತಾರೆ?ರಿಷಬ್ ಶೆಟ್ಟಿ ನಿರ್ದೇಶಿಸಿ,ನಟಿಸಿರುವ ಕನ್ನಡ ಚಿತ್ರ 'ಕಾಂತಾರ' ವಿಶ್ವಾದ್ಯಂತ ತನ್ನ ಪರಿಮಳವನ್ನು ಪಸರಿಸಿ ಸಿನಿ ಪ್ರೇಕ್ಷಕರಿಗೆ ಇಷ್ಟವಾಗಿ ಬಾಕ್ಸ್ ಆಫೀಸ್ ನಲ್ಲಿ ಕೂಡ ಗೆದ್ದಿರುವುದು ಗೊತ್ತಿರುವ ಸಂಗತಿ. |
![]() | ವರಾಹರೂಪಂ ವಿವಾದ: ಹೊಂಬಾಳೆ ಸಂಸ್ಥೆಗೆ ಹಿನ್ನಡೆ; ನಿರ್ಮಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್ಕಾಂತಾರ' ಸಿನಿಮಾದಲ್ಲಿ 'ವರಾಹ ರೂಪಂ' ಹಾಡನ್ನು ಬಳಸದಂತೆ ಎರಡು ಕೆಳ ನ್ಯಾಯಾಲಯಗಳು ನೀಡಿರುವ ಮಧ್ಯಂತರ ತಡೆಯಾಜ್ಞೆ ವಿರುದ್ಧ 'ಕಾಂತಾರ' ಚಿತ್ರದ ನಿರ್ಮಾಪಕ ಸಂಸ್ಥೆ ಹೊಂಬಾಳೆ ಫಿಲಂಸ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. |
![]() | 'ಕಾಂತಾರ'ಕ್ಕೆ ಕಾನೂನು ಸಂಕಷ್ಟ: 'ವರಾಹ ರೂಪಂ' ಹಾಡು ಪ್ರಸಾರ ಮಾಡದಂತೆ ಕೇರಳ ಸೆಷನ್ಸ್ ಕೋರ್ಟ್ ಆದೇಶಕರಾವಳಿಯ ಭೂತ-ದೈವಕೋಲದ ಕಥೆಯನ್ನು ಹೊಂದಿರುವ ಕನ್ನಡ ಭಾಷೆಯಲ್ಲಿ ತಯಾರಾದ ಕಾಂತಾರ ಚಿತ್ರ ಯಶಸ್ವಿಯಾಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈಗ ಬಿಡುಗಡೆಯಾಗಿ ಬೇರೆ ಭಾಷೆಗಳಲ್ಲಿಯೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. |
![]() | ಕಾಂತಾರಕ್ಕೆ ಕಾನೂನು ಸಂಕಷ್ಟ: 'ವರಾಹ ರೂಪಂ' ವಿರುದ್ಧ ಕೃತಿಚೌರ್ಯ ಕೇಸ್ ದಾಖಲಿಸಲು 'ತೈಕ್ಕುಡಂ ಬ್ರಿಡ್ಜ್' ನಿರ್ಧಾರಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮತ್ತು ರಿಷಬ್ ಶೆಟ್ಟಿ ರಚನೆ-ನಿರ್ದೇಶನದಲ್ಲಿ ಮೂಡಿಬಂದು ಭರ್ಜರಿ ಪ್ರದರ್ಶನ ಕಾಣುತ್ತಿರುವ ಜೊತೆಗೆ ಮೆಚ್ಚುಗೆಯ ಮಹಾಪೂರಕ್ಕೆ ಪಾತ್ರವಾಗುತ್ತಿರುವ ‘ಕಾಂತಾರ’ ಸಿನಿಮಾಗೆ ಈಗ ಕಾನೂನುಕ್ರಮದ ಎಚ್ಚರಿಕೆ ಎದುರಾಗಿದೆ. |