ದೇಶಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ: ವೀರಪ್ಪ ಮೊಯ್ಲಿ
ಕೊರೋನಾ ವೈರಸ್ ಎರಡನೇ ಅಲೆಯನ್ನು ಸರಿಯಾಗಿ ನಿಭಾಯಿಸಿದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿರಿಯ ಕಾಂಗ್ರೆಸ್ ನಾಯಕ ಎಂ.ವೀರಪ್ಪ ಮೊಯ್ಲಿ, ಕೇಂದ್ರ "ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ" ಎಂದು ಶನಿವಾರ ಆರೋಪಿಸಿದ್ದಾರೆ.