- Tag results for veg
![]() | |
![]() | |
![]() | |
![]() | |
![]() | |
![]() | |
![]() | |
![]() | ದೇವೇಗೌಡರಿಗೆ ಕಡಿಮೆಯಾಯ್ತು ಮೊಣಕಾಲು ನೋವು, ಹೆಚ್ಚುತ್ತಿದೆ ಹಾಸನ ಟಿಕೆಟ್ ಕಾವು: ಸ್ವರೂಪ್- ಭವಾನಿ, ಯಾರಿಗೆ ಬೆಲ್ಲ, ಯಾರಿಗೆ ಬೇವು?ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಣಿಪಾಲ ಆಸ್ಪತ್ರೆಯಲ್ಲಿ ಒಂದು ವಾರದ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತವರು ಜಿಲ್ಲೆ ಹಾಸನದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. |
![]() | ಮೋದಿ ರೋಡ್ ಶೋ ತಂತ್ರಕ್ಕೆ ದೇವೇಗೌಡರಿಂದ ಪ್ರತಿತಂತ್ರ: ರಣರಂಗವಾಗಿ ಬದಲಾಗಲಿದೆ ಹಳೇ ಮೈಸೂರು ಭಾಗ!ಹಳೇ ಮೈಸೂರ ಭಾಗದ ಮೇಲೆ ಬಿಜೆಪಿ ಕಣ್ಣಿದ್ದು, ಮಾ.12ರಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೋಡ್ ಶೋಗೆ ನಡೆಸುತ್ತಿರುವ ತಂತ್ರಕ್ಕೆ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಪ್ರತಿತಂತ್ರ ರೂಪಿಸಿ, ಕೌಂಟರ್ ನೀಡಿದ್ದಾರೆ. |
![]() | ಆಸ್ಪತ್ರೆಯಿಂದ ಎಚ್.ಡಿ ದೇವೇಗೌಡ ಡಿಸ್ಚಾರ್ಜ್: ಮಾರ್ಚ್ 26 ಕ್ಕೆ ಪಂಚರತ್ನ ರಥಯಾತ್ರೆಯ ಸಮಾರೋಪದಲ್ಲಿ ಭಾಗಿ!ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೊಣಕಾಲು ನೋವಿನ ಚಿಕಿತ್ಸೆಗಾಗಿ ಕಳೆದ ಐದು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. |
![]() | ಆರೋಗ್ಯವಾಗಿದ್ದೇನೆ, ಆತಂಕ ಬೇಡ, ಕೆಲವೇ ದಿನಗಳಲ್ಲಿ ಮನೆಗೆ ವಾಪಸ್: ಹೆಚ್ ಡಿ ದೇವೇಗೌಡ ಟ್ವೀಟ್ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅನಾರೋಗ್ಯ ಹಿನ್ನಲೆಯಲ್ಲಿ ಆಸ್ಪತ್ರೆ ಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಪ್ರಕಟವಾದ ಹಿನ್ನೆಲೆಯಲ್ಲಿ ಟ್ವೀಟ್ ಖಾತೆ ಮೂಲಕ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ. |
![]() | ನಮ್ಮಪ್ಪನ ಜೀವ ಈ ಮಣ್ಣಿಗೆ ಹೋಗೋದರೊಳಗೆ...? ದೇವೇಗೌಡರ ಕೊನೆ ಆಸೆ ಬಿಚ್ಚಿಟ್ಟು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಣ್ಣೀರು!ಮುಂಬರುವ ವಿಧಾನಸಭಾ ಚುನಾವಣೆ ಕೊನೆಯ ಚುನಾವಣೆ ಎಂಬ ಹೇಳಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ ಭಾವುಕರಾದರು. |
![]() | ಹಾಸನದಲ್ಲಿ ಮುಂದುವರಿದ ದಳಪತಿಗಳ 'ಫ್ಯಾಮಿಲಿ ಪಾಲಿಟಿಕ್ಸ್': ಅಖಾಡಕ್ಕೆ ದೇವೇಗೌಡರ ಎಂಟ್ರಿ; ಎಚ್ ಡಿಕೆಗೆ ತಲೆನೋವಾದ 'ಭವಾನಿ ರೇವಣ್ಣ'!ಜಾತ್ಯತೀತ ಜನತಾ ದಳದಲ್ಲಿ ಹಾಸನ ಟಿಕೆಟ್ ಗದ್ದಲಕ್ಕೆ ಅಂತ್ಯ ಕಾಣುತ್ತಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಕುಟುಂಬದಲ್ಲಿ ಕಾಣಿಸಿಕೊಂಡಿರುವ ಭಿನ್ನಾಭಿಪ್ರಾಯ ರಾಜ್ಯದ ಎಲ್ಲರ ಕಣ್ಣು ನೆಟ್ಟಿದೆ. |
![]() | ಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು:ಇಂದು ನಡೆಯಬೇಕಿದ್ದ ಸಭೆ ರದ್ದುಗೊಳಿಸಿದ ಹೆಚ್ ಡಿಕೆಹಾಸನ ಜೆಡಿಎಸ್ ಟಿಕೆಟ್ ವಿಚಾರ ಮತ್ತಷ್ಟು ಕಗ್ಗಂಟಾಗತೊಡಗಿದೆ. |
![]() | ಬಾಡೂಟದ ಬಡಿದಾಟದ ನಂತರ ಸಿ.ಟಿ ರವಿ ಮತ್ತೊಂದು ವಿವಾದ: ಬಾಲ ಬಿಚ್ಚಿದ್ರೆ ಅಂಗಿ ಚೆಡ್ಡಿ ಬಿಚ್ಕೋತ್ತಾರೆ; ಮಂಡ್ಯ ಜೆಡಿಎಸ್ ಕಾರ್ಯಕರ್ತರ ಎಚ್ಚರಿಕೆಮಂಡ್ಯದಲ್ಲಿ ನಿಂತು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಬಗ್ಗೆ ಮಾತನಾಡಿದ ಸಿಟಿ ರವಿ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. |