- Tag results for ventilators
![]() | ಸಂಬಂಧಿಕರಿಗೆ ನಿಮ್ಹಾನ್ಸ್ ನಲ್ಲಿ ವೆಂಟಿಲೇಟರ್ ಬೆಡ್ ಕೊಡಿಸಲು ಆಗುತ್ತಿಲ್ಲ: ಬಿಜೆಪಿ ಶಾಸಕ ಹರತಾಳು ಹಾಲಪ್ಪ ಅಳಲುಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಪಕ್ಷಾತೀತವಾಗಿ ಶಾಸಕರು ಆಕ್ರೋಶ ತೋಡಿಕೊಂಡ ಘಟನೆಗೆ ಬುಧವಾರ ವಿಧಾನಸಭೆ ಸಾಕ್ಷಿಯಾಯಿತು. |
![]() | ವಿವಿಧ ರಾಜ್ಯಗಳಲ್ಲಿ ಬಳಕೆಯಾಗದ 5500 ಕ್ಕೂ ಹೆಚ್ಚು ವೆಂಟಿಲೇಟರ್ಗಳು: ಯುಪಿ, ಕರ್ನಾಟಕ ಅತಿದೊಡ್ಡ ಡೀಫಾಲ್ಟರ್ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ ವೆಂಟಿಲೇಟರ್ ಗಳ ಕೊರತೆಯಿಂದ ಹಲವು ಮಂದಿ ಸಾವನ್ನಪ್ಪಿದ್ದಾರೆ. ಆದರೆ, ರೋಗಿಗಳು ಜೀವ ರಕ್ಷಕ ಸಾಧನಗಳ ಕೊರತೆಯಿಂದ ತೊಂದರೆಪಡುತ್ತಿದ್ದರೂ, ವಿವಿಧ ರಾಜ್ಯಗಳಿಗೆ ಪೂರೈಕೆಯಾದ ನೂರಾರು ಯಂತ್ರಗಳು ಬಳಕೆಯಾಗದೆ ಬಿದ್ದಿವೆ. |
![]() | ಕೋವಿಡ್-19 ವಿರುದ್ಧದ ಯುದ್ಧ: ಮೂರು ಪ್ರಕಾರಗಳ ವೆಂಟಿಲೇಟರ್ ತಯಾರಿಸಿದ ಇಸ್ರೋ, ತಂತ್ರಜ್ಞಾನ ವರ್ಗಾವಣೆಗೆ ಸಿದ್ಧಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮಹತ್ವದ ಕೊಡುಗೆ ನೀಡಿದೆ. |
![]() | ಪಿಎಂ ಕೇರ್ ಅಡಿ ರಾಜ್ಯಕ್ಕೆ 2,913 ವೆಂಟಿಲೇಟರ್ ಪೂರೈಕೆ: ಮುಖ್ಯಮಂತ್ರಿ ಕಾರ್ಯಾಲಯರಾಜ್ಯಕ್ಕೆ ಪಿಎಂ ಕೇರ್ ಅಡಿ ಈವರೆಗೆ 2 ಸಾವಿರ 913 ವೆಂಟಿಲೇಟರ್ ಗಳು ರ್ಪೂರೈಕೆಯಾಗಿದ್ದು, ಅವುಗಳನ್ನು ಆದ್ಯತೆ ಮೇರೆಗೆ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಹೇಳಿದೆ. |
![]() | ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಟ್ಟಿರುವ ವೆಂಟಿಲೇಟರ್ ಗಳ ರಿಪೇರಿಗೆ ಬಾಸ್ ಕಂಪನಿ ಒಪ್ಪಿಗೆ- ಡಾ. ಅಶ್ವತ್ಥ ನಾರಾಯಣಸರ್ಕಾರಿ ಆಸ್ಪತ್ರೆಗಳಲ್ಲಿ ಕೆಟ್ಟಿರುವ ವೆಂಟಿಲೇಟರ್ ಗಳ ದುರಸ್ಥಿಗೆ ಬಾಸ್ ಕಂಪನಿ ಮುಂದಾಗಿರುವುದಾಗಿ ರಾಜ್ಯ ಕೋವಿಡ್ ಕಾರ್ಯಪಡೆಯ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. |
![]() | ನಿಷ್ಕ್ರೀಯ ವೆಂಟಿಲೇಟರ್ ಗಳು ಗಂಭೀರ ವಿಚಾರ: ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಬಯಸಿದ ಬಾಂಬೆ ಹೈಕೋರ್ಟ್ಪಿಎಂ ಕೇರ್ಸ್ ನಿಧಿ ಮೂಲಕ ಮಹಾರಾಷ್ಟ್ರದ ಮರಾಠವಾಡ ವಲಯದಲ್ಲಿನ ಆಸ್ಪತ್ರೆಗಳಿಗೆ ಪೂರೈಸಲಾಗಿರುವ ನೂರಕ್ಕೂ ಹೆಚ್ಚು ವೆಂಟಿಲೇಟರ್ ಗಳು ನಿಷ್ಕೀಯವಾಗಿರುವುದು ಗಂಭೀರ ವಿಚಾರವಾಗಿದೆ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಹೇಳಿದ್ದು, ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಬಯಸಿದೆ. |
![]() | ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ತಲಾ 6 ವೆಂಟಿಲೇಟರ್ ಅಳವಡಿಕೆ: ಸಚಿವ ಡಾ. ಕೆ.ಸುಧಾಕರ್ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಅಳವಡಿಕೆ ಹಾಗೂ ಅರವಳಿಕೆ ತಜ್ಞರ ನೇಮಕಕ್ಕೆ ಸೂಚಿಸಲಾಗಿದೆ. ಒಟ್ಟು 2,480 ವೈದ್ಯರ ನೇಮಕವೂ ಶೀಘ್ರ ಆಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು. |
![]() | ಎಚ್ಎಫ್ಎನ್ ಒ ಬದಲು ವೆಂಟಿಲೇಟರ್ ಅಳವಡಿಕೆ: ಸಚಿವ ಡಾ.ಕೆ.ಸುಧಾಕರ್ಹೆಚ್ಚುತ್ತಿರುವ ಆಕ್ಸಿಜನ್ ಬೇಡಿಕೆ ತಗ್ಗಿಸಲು ಎಚ್ಎಫ್ ಎನ್ ಒ ಬದಲು ಪರ್ಯಾಯವಾಗಿ ವೆಂಟಿಲೇಟರ್ ಅಳವಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. |
![]() | ಕಲಬುರಗಿ: ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೂ ಆಸ್ಪತ್ರೆ ಸಿಬ್ಬಂದಿ ಕೊರತೆಯಿಂದಾಗಿ 4 ಸೋಂಕಿತರು ಸಾವುದೀರ್ಘಕಾಲಿಕ ರೋಗಗಳಿಂದ ಬಳಲುತ್ತಿದ್ದ ನಾಲ್ವರು ಕೊರೋನಾ ಸೋಂಕಿತರು ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೂ, ಸಿಬ್ಬಂದಿಗಳ ಕೊರತೆಯಿಂದಾಗಿ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಆಳಂದ ತಾಲೂಕು ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ. |
![]() | ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಗಳು ಬಳಕೆಯಾಗುತ್ತಿಲ್ಲ: ಮೈಸೂರು ಶಾಸಕರ ಆರೋಪಒಂದೆಡೆ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಗಳಿಲ್ಲ ಎಂಬ ದೂರು ಕೇಳಿ ಬರುತ್ತಿದೆ, ಆದರೆ ಕೆಲ ಆಸ್ಪತ್ರೆಗಳಲ್ಲಿ ಸಿಬ್ಬಂದಿಯಿರದ ಕಾರಣ ವೆಂಟಿಲೇಟರ್ ಬಳಕೆಯಾಗುತ್ತಿಲ್ಲ ಎಂದು ಶಾಸಕರು ಆರೋಪಿಸಿದ್ದಾರೆ. |
![]() | ನಟಿ, ರಾಜಕಾರಣಿ ಕಿರಣ್ ಖೇರ್ ಎಂಪಿ ಲ್ಯಾಡ್ಸ್ ನಿಧಿಯಿಂದ ಚಂಡೀಗಢಕ್ಕೆ ವೆಂಟಿಲೇಟರ್ ಗಳಿಗಾಗಿ 1 ಕೋಟಿ ರೂ. ಬಿಡುಗಡೆನಟಿ, ರಾಜಕಾರಣಿ ಕಿರಣ್ ಖೇರ್ ತಮ್ಮ ಎಂಪಿ ಲ್ಯಾಡ್ಸ್ (ಪ್ರದೇಶಾಭಿವೃದ್ಧಿ ಯೋಜನೆ)ಯಿಂದ 1 ಕೋಟಿ ರೂಪಾಯಿ ಹಣವನ್ನು ಚಂಡೀಗಢಕ್ಕೆ ವೆಂಟಿಲೇಟರ್ ಗಳಿಗಾಗಿ ನೀಡಿದ್ದಾರೆ. |
![]() | ಕೋವಿಡ್-19 ವಿರುದ್ಧದ ಹೋರಾಟ: ಭಾರತಕ್ಕೆ ಬ್ರಿಟನ್ ನೆರವಿನ ಹಸ್ತ, ಆಕ್ಸಿಜನ್; ವೆಂಟಿಲೇಟರ್ ಗಳ ರವಾನೆಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಬ್ರಿಟನ್ ನೆರವಿಹ ಹಸ್ತ ಚಾಚಿದ್ದು, ಆಕ್ಸಿಜನ್ ಕಾನ್ಸಂಟ್ರೇಟರ್ ಗಳು ಹಾಗೂ ವೆಂಟಿಲೇಟರ್ ಗಳನ್ನು ರವಾನೆ ಮಾಡುತ್ತಿರುವುದಾಗಿ ತಿಳಿಸಿದೆ. |