ಸಿನಿಮಾ ಸುದ್ದಿ'ಎಲ್ಲೋ ಜೋಗಪ್ಪ ನಿನ್ನರಮನೆ' ಸಿನಿಮಾಗೆ ನಟಿ ವೆನ್ಯಾ ರೈ ನಾಯಕಿ
ನಿರ್ದೇಶಕ ಹಯವದನ ಅವರು ತಮ್ಮ ಮುಂಬರುವ ನಿರ್ದೇಶನದ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾಗೆ ನಾಯಕಿಯಾಗಿ ವೆನ್ಯಾ ರೈ ಅವರನ್ನು ಅಂತಿಮಗೊಳಿಸಿದ್ದಾರೆ. ಸಿನಿಮಾದಲ್ಲಿ ಕಂಬ್ಳಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕನಾಗಿ ನಟಿಸಿದ್ದಾರೆ.