ದೇಶತಮಿಳುನಾಡು: ಬಿಜೆಪಿಯ ವೆಟ್ರಿವೆಲ್ ಯಾತ್ರೆ ತಡೆದ ಪೊಲೀಸರು, ಸಿಟಿ ರವಿ ಸೇರಿ ಹಲವು ನಾಯಕರ ಬಂಧನ
ತಮಿಳುನಾಡಿನ ತಿರುಟ್ಟಾನಿಯಲ್ಲಿ ರಾಜ್ಯ ಸರ್ಕಾರದ ಆದೇಶಗಳನ್ನು ಧಿಕ್ಕರಿಸಿ ವೆಟ್ರಿವೆಲ್ ಯಾತ್ರೆ ನಡೆಸಲು ಯತ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಎಲ್ ಮುರುಗನ್, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಹಿರಿಯ ನಾಯಕ ಎಚ್.ರಾಜಾ ಸೇರಿದಂತೆ ನಾಯಕರನ್ನು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.