• Tag results for victoria hospital

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪಗೆ ಕೊರೋನಾ ಲಸಿಕೆ

ದೇಶಾದ್ಯಂತ ಮಾರ್ಚ್ 1ರಿಂದ ಎರಡನೇ ಹಂತದ ಕೊರೋನಾ ಲಸಿಕಾ ಅಭಿಯಾನ ಆರಂಭಗೊಂಡಿದೆ. ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೂ ಕೂಡ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಹಾಕಿಸಿಕೊಳ್ಳಲಿದ್ದಾರೆ.

published on : 12th March 2021

ಜನವರಿ 31 ರಂದು ಶಶಿಕಲಾ ಆಸ್ಪತ್ರೆಯಿಂದ ಬಿಡುಗಡೆ ಸಾಧ್ಯತೆ

ಕೊರೋನಾ ಸೋಂಕು ತಗುಲಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿಕೆ.ಶಶಿಕಲಾ ಅವರು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆಂದು ಮೂಲಗಳು ತಿಳಿಸಿವೆ.

published on : 30th January 2021

ಶಶಿಕಲಾ ಆರೋಗ್ಯ ಸ್ಥಿರವಾಗಿದ್ದು, ಹೆದರುವ ಅವಶ್ಯಕತೆ ಇಲ್ಲ: ಟಿಟಿವಿ ದಿನಕರನ್

ಕೊವಿಡ್ ಸೋಂಕಿಗೆ ತುತ್ತಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಶಿಕಲಾ ಅವರ ಆರೋಗ್ಯ ಸ್ಥಿರವಾಗಿದ್ದು, ಕಾರ್ಯಕರ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶಶಿಕಲಾ ಅವರ ಸಂಬಂಧಿ ಟಿಟಿವಿ ದಿನಕರನ್ ಹೇಳಿದ್ದಾರೆ.

published on : 22nd January 2021

ಕೋವಿಡ್ ನಿಯಮಾವಳಿಗಳ ಅನುಸಾರವೇ ಶಶಿಕಲಾಗೆ ಚಿಕಿತ್ಸೆ: ವಿಕ್ಟೋರಿಯಾ ಆಸ್ಪತ್ರೆ

ಕೋವಿಡ್ ಸೋಂಕಿಗೆ ತುತ್ತಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿರುವ ವಿಕೆ ಶಶಿಕಲಾ ಅವರಿಗೆ ಕೋವಿಡ್-19 ನಿಯಮಾವಳಿಗಳ ಅನುಸಾರವೇ ಚಿಕಿತ್ಸೆ ನೀಡಲಾಗುತ್ತದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಮೂಲಗಳು ತಿಳಿಸಿವೆ.

published on : 22nd January 2021

ಜನವರಿ 18 ರಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡೇತರ ಸೇವೆ ಆರಂಭ

ನಗರದಲ್ಲಿ ಕೋವಿಡ್‌ ಪ್ರಕರಣಗಳು ಇಳಿಕೆಯಾಗುತ್ತಿರುವ ಕಾರಣ ವಿಕ್ಟೋರಿಯಾ ಆಸ್ಪತ್ರೆಯು ಕೋವಿಡೇತರ ಸೇವೆ ಪ್ರಾರಂಭಿಸಲು ಸಜ್ಜಾಗುತ್ತಿದೆ. ಜ.18ರಿಂದ ಎಲ್ಲಾ ರೀತಿಯ ಚಿಕಿತ್ಸೆ ಪುನರಾರಂಭ ಮಾಡಲಾಗುತ್ತದೆ.

published on : 15th January 2021