- Tag results for video conference
![]() | ಕೊರೋನಾ ಲಸಿಕೆ: ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಇಂದು ಪ್ರಧಾನಿ ಮೋದಿ ಸಭೆಕೋವಿಡ್ ಲಸಿಕೆ ಹಂಚಿಕೆಗೆ ಜ.16ಕ್ಕೆ ಮುಹೂರ್ತ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಈ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸೋಮವಾರ ಸಿದ್ಧತಾ ಸಬೆ ನಡೆಸಲಿದ್ದಾರೆ. ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರೂ ಕೂಡ ಭಾಗಿಯಾಗಲಿದ್ದಾರೆ. |
![]() | ಕೊಚ್ಚಿ- ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ಲೈನ್ ಲೋಕಾರ್ಪಣೆಗೊಳಿಸಿದ್ದಾರೆ. |
![]() | ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಅಗತ್ಯ ಸಿದ್ಧತೆ, ಔಷಧಿಗೆ ಹೆಚ್ಚು ದರ ವಿಧಿಸಿದರೆ ಕ್ರಮ: ಡಾ. ಕೆ.ಸುಧಾಕರ್ಕೋವಿಡ್ ಸಂಭಾವ್ಯ 2 ನೇ ಅಲೆಗೆ ಸಿದ್ಧತೆಯಾಗಿ 10 ಜಿಲ್ಲಾಸ್ಪತ್ರೆ, 30 ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಉಪಕರಣಗಳನ್ನು ಖರೀದಿಸಲು 37 ಕೋಟಿ 72 ಲಕ್ಷ ರೂಪಾಯಿಗೆ ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. |
![]() | ವಿಡಿಯೊ ಕಾನ್ಫರೆನ್ಸ್ ವೇಳೆ ಶರ್ಟ್ ರಹಿತವಾಗಿ ಕಾಣಿಸಿಕೊಂಡ ವ್ಯಕ್ತಿ: ಸುಪ್ರೀಂ ಕೋರ್ಟ್ ಕೆಂಡಾಮಂಡಲವಿಚಾರಣೆ ವೇಳೆ ಶರ್ಟ್ ರಹಿತ ವ್ಯಕ್ತಿ ಕಾಣಿಸಿಕೊಂಡು ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ಹೊರಹಾಕಿದ ಘಟನೆ ನಡೆದಿದೆ. |
![]() | ತಮ್ಮ ಫ್ಲಾಷ್'ಬ್ಯಾಕ್ ನಿಂದ ಅನಿವಾಸಿ ಭಾರತೀಯ ಕನ್ನಡಿಗರನ್ನು ರಂಜಿಸಿದ ಸಂಸದೆ ಸುಮಲತಾಸಂಸದೆ ಹಾಗೂ ಕನ್ನಡದ ಖ್ಯಾತ ಅಭಿನೇತ್ರಿ ಸುಮಲತಾ ಅಂಬರೀಷ್ ಅವರು ಅನಿವಾಸಿ ಭಾರತೀಯ ಕನ್ನಡಿಗರನ್ನುದ್ದೇಶಿಸಿ ವಿಡಿಯೋ ಸಂವಾದದಲ್ಲಿ ಮಾತನಾಡಿದ್ದು, ತಮ್ಮ ಫ್ಲಾಷ್ ಬ್ಯಾಕ್'ಗಳನ್ನು ಹೇಳುವ ಮೂಲಕ ಮನರಂಜಿಸಿದ್ದಾರೆ. |
![]() | ನೆರೆ ಪರಿಹಾರ ವಿತರಣೆಯಲ್ಲಿ ಸರ್ಕಾರ ವಿಫಲ: ವಿಡಿಯೋ ಕಾನ್ಪ್ ರೆನ್ಸ್ ನಲ್ಲಿ ದೇವೇಗೌಡ ಆರೋಪರಾಜ್ಯ ಸರ್ಕಾರ ನೆರೆ ಪರಿಹಾರ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಆರೋಪಿಸಿದ್ದಾರೆ. |
![]() | ಕೊರೋನಾ ಸೋಂಕಿತರ ಸಂಪರ್ಕಕ್ಕೆ ಬಂದವರನ್ನು 72 ಗಂಟೆಗಳಲ್ಲಿ ಪರೀಕ್ಷೆಗೊಳಪಡಿಸಬೇಕು: ಪ್ರಧಾನಿ ಮೋದಿಕೊರೋನಾ ವೈರಸ್ ಸೋಂಕಿತನ ಸಂಪರ್ಕಕ್ಕೆ ಬಂದವರನ್ನು 72 ಗಂಟೆಗಳಲ್ಲಿ ಪರೀಕ್ಷೆಗೊಳಪಡಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. |
![]() | ಕೊರೋನಾ ನಿರ್ವಹಣೆ: ಕರ್ನಾಟಕ, ಆಂಧ್ರ ಸೇರಿದಂತೆ 10 ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ದೇಶಾದ್ಯಂತ ಮಾರಕ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ, ಆಂಧ್ರ ಪ್ರದೇಶ ಸೇರಿದಂತೆ 10 ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದಾರೆ. |
![]() | ವಿಕ್ಟೋರಿಯಾ ಆಸ್ಪತ್ರೆಗೆ ಸಚಿವ ಸುಧಾಕರ್ ಭೇಟಿ ; ರೋಗಿಗಳ ಜತೆ ವಿಡಿಯೋ ಸಂವಾದಕೋವಿಡ್ ರೋಗಿಗಳ ಚಿಕಿತ್ಸೆ ಮತ್ತು ಸೌಲಭ್ಯಗಳ ವಿಷಯದಲ್ಲಿ ಲೋಪಗಳಿಗೆ ಅವಕಾಶವಿಲ್ಲದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಲು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸೂಚನೆ ನೀಡಿದ್ದಾರೆ. |
![]() | ಕೋವಿಡ್-19 ವಿರುದ್ಧ ಕರ್ನಾಟಕ ಬಿಜೆಪಿ ಮಾಡಿರುವ ಕೆಲಸಗಳೇನು? ಇಂದು ಪರಾಮರ್ಶೆ ನಡೆಸಲಿದ್ದಾರೆ ಪಿಎಂ ಮೋದಿಕರ್ನಾಟಕ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಜೊತೆ ಕೆಲಸ ಮಾಡಿ ವೈರಾಣು ತಡೆಗಟ್ಟಲು ಕೇಂದ್ರ ಬಿಜೆಪಿ ಮುಂದೆ ಬಂದಿದೆ. |
![]() | ಗರೀಬ್ ಕಲ್ಯಾಣ ರೋಜಗಾರ್ ಅಭಿಯಾನ: ವಲಸಿಗರಿಗೆ ರೂ.50 ಸಾವಿರ ಕೋಟಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆಲಾಕ್'ಡೌನ್ ಸಂದರ್ಭದಲ್ಲಿ ತಮ್ಮ ತವರು ರಾಜ್ಯಗಳಿಗೆ ಮರಳಿರುವ ವಲಸೆ ಕಾರ್ಮಿಕರಿಗೆ ಆರ್ಥಿಕವಾಗಿ ನೆರವಾಗುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ರೂ.50 ಸಾವಿರ ಕೋಟಿ ಮೊತ್ತದ ಉದ್ಯೋಗ ಯೋಜನೆಯೊಂದಕ್ಕೆ ಚಾಲನೆ ನೀಡಿದ್ದಾರೆ. |
![]() | ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿ: ಶಿಕ್ಷಕ-ಪದವೀಧರ ಕ್ಷೇತ್ರದ ಶಾಸಕರ ಒಕ್ಕೊರಲ ಆಗ್ರಹಕೊರೋನಾ ನಂತರದ ಸಾಮಾಜಿಕ ಸ್ಥಿತಿಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಬಾಕಿ ಉಳಿದಿರುವ ಪಿಯುಸಿ ಇಂಗ್ಲಿಷ್ ಪರೀಕ್ಷೆ, ಶಾಲಾ ಶೈಕ್ಷಣಿಕ ವರ್ಷ ಆರಂಭ ಸೇರಿದಂತೆ ಹಲವಾರು ವಿಷಯಗಳ ಕುರಿತು ಪ್ರಾಥಮಿಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯರೊಂದಿಗೆ ವಿಡಿಯೋ ಸಂವಾದ ನಡೆಸಿ ಸಲಹೆ ಸೂಚನೆಗಳನ್ನು ಪಡೆದರು. |
![]() | ಕೊರೋನಾ ವಿರುದ್ಧ ಹೋರಾಟದಲ್ಲಿ ಭಾರತದ ಪಾತ್ರ ಮಹತ್ವದ್ದು: ಬಿಲ್ ಗೇಟ್ಸ್ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಬಿಲ್ ಗೇಟ್ಸ್ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್ ಸಂವಾದ ನಡೆಸಿದರು. |
![]() | ಬುದ್ಧನ ತತ್ವ, ಸಂದೇಶ ಇಂದಿನ ಸಂಕಷ್ಟದ ಪರಿಸ್ಥಿತಿಗೆ ಪ್ರಸ್ತುತ: ಪಿಎಂ ನರೇಂದ್ರ ಮೋದಿಇಂದಿನ ಸಂಕಷ್ಟದ ಪರಿಸ್ಥಿತಿಯಲ್ಲಿ ಭಾರತ ಸ್ವಾರ್ಥವಿಲ್ಲದೆ ವಿಶ್ವದ ಜತೆಗೆ ನಿಂತಿದೆ. ಇಡೀ ಜಗತ್ತು ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಭಗವಾನ್ ಬುದ್ಧನ ತತ್ವ, ಸಂದೇಶ, ಬೋಧನೆಗಳು ಪ್ರಸ್ತುತವಾಗಿದ್ದು ಅದರಂತೆ ನಡೆಯಬೇಕಾಗಿದೆ. |
![]() | ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ವಿಡಿಯೊ ಕಾನ್ಫರೆನ್ಸ್ ಸಭೆ: ಕೇರಳ ಸಿಎಂ ಪಿಣರಾಯಿ ವಿಜಯನ್ ಗೈರುಕೊರೋನಾ ವೈರಸ್ ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆ, ಲಾಕ್ ಡೌನ್ ಗೆ ಸಂಬಂಧಪಟ್ಟಂತೆ ಸೋಮವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಮಾಲೋಚನಾ ಸಭೆ ನಡೆಸಿದರು. |