ದೇಶತನಗಾಗಿ ರಾಜಕೀಯ ಪಕ್ಷ ಆರಂಭಿಸಿದ್ದ ಪೋಷಕರ ವಿರುದ್ಧವೇ ದೂರು, ಕೋರ್ಟ್ ಮೆಟ್ಟಿಲೇರಿದ್ದ ವಿಜಯ್; ಇಂದು ರಾಜಕೀಯಕ್ಕೆ ಮರಳಿದ್ದೇಕೆ? ಹೇಗೆ?
ಪಕ್ಷ 108 ಸ್ಥಾನಗಳನ್ನು ಗೆದ್ದಿದೆ, ಎಲ್ಲಾ 234 ಸ್ಥಾನಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದೆ ಮತ್ತು ಅದರ ಪ್ರದರ್ಶನವನ್ನು ರಾಜ್ಯ ರಾಜಕೀಯಕ್ಕೆ ಒಂದು ದಿಕ್ಸೂಚಿ ಎಂದು ವಿಶ್ಲೇಷಿಸಲಾಗುತ್ತಿದೆ.