ದೇಶತಮಿಳುನಾಡು ಸರ್ಕಾರ ರಚನೆ ಸರ್ಕಸ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಐಪಿಎಸ್ ಅಧಿಕಾರಿ
ರಾಜ್ಯಪಾಲರು, ವಿಜಯ್ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡುತ್ತಿಲ್ಲ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಐಪಿಎಸ್ ಅಧಿಕಾರಿ ಎಂ ರಾಮಸುಬ್ರಮಣಿ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.