ದೇಶಹಿಮಾಚಲ: ಹುಷಾರಾಗಿರುವಂತೆ ಇತರರಿಗೆ ಎಚ್ಚರಿಸಿದ್ದ ಗ್ರಾಮದ ಮುಖ್ಯಸ್ಥ, ಸಂಬಂಧಿಕರು ಭೂಕುಸಿತಕ್ಕೆ ಬಲಿ
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಕಶನ್ನಲ್ಲಿ ಭಾರೀ ಮಳೆ ಸುರಿದಾಗ, ಹುಷಾರಾಗಿರುವಂತೆ ವಾಟ್ಸಾಪ್ ಗ್ರೂಪ್ನಲ್ಲಿ ಎಚ್ಚರಿಕೆ ಸಂದೇಶ ಕಳುಹಿಸಿದ್ದ ಗ್ರಾಮದ ಮುಖ್ಯಸ್ಥ ಖೇಮ್ ಸಿಂಗ್ ಮತ್ತು ಆತನ ಸಂಬಂಧಿಕರು ಭೂಕುಸಿತದಲ್ಲಿ ಮೃತಪಟ್ಟಿದ್ದಾರೆ.