- Tag results for villages
![]() | ಕೆಎಸ್‌ಆರ್‌ಟಿಸಿ ಬಸ್ ಸೇವೆ ವಂಚಿತ ಈ ಬುಡಕಟ್ಟು ಹಳ್ಳಿಗಳಿಗೆ 'ಶಕ್ತಿ ಯೋಜನೆ'ಯ ಪ್ರಯೋಜನವೇ ಸಿಗುತ್ತಿಲ್ಲ!ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯು ರಾಜ್ಯಾದ್ಯಂತ ಅಗಾಧ ಪ್ರತಿಕ್ರಿಯೆಯನ್ನು ಪಡೆದಿದ್ದರೂ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಳಗಿನ ಗ್ರಾಮಗಳಲ್ಲಿ ಕೆಎಸ್ಆರ್‌ಟಿಸಿ ಬಸ್ ಸೇವೆಗಳನ್ನು ಹೊಂದಿಲ್ಲದ ಕಾರಣ ಹಲವಾರು ಬುಡಕಟ್ಟು ಪ್ರದೇಶಗಳ ನಿವಾಸಿಗಳು ಈ ಪ್ರಯೋಜನವನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. |
![]() | ಸತ್ತವರಿಗಾದರೆ ದೊಡ್ಡ ದೊಡ್ಡ ಪುತ್ಥಳಿ ಕಟ್ಟುವ ನಿಮಗೆ ಅಭಿವೃದ್ಧಿ ಬೇಕಿಲ್ಲ: ಸ್ಮಶಾನಕ್ಕೆ ಜಾಗ ಕೊಡದ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿರಾಜ್ಯದಲ್ಲಿ ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಲು ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಗುರುವಾರ ತೀವ್ರವಾಗಿ ಕಿಡಿಕಾರಿತು. |
![]() | ಸರ್ಕಾರದ ನಿರಾಸಕ್ತಿಗೆ ಬೇಸತ್ತ ಕೊಪ್ಪಳದ 39 ಗ್ರಾಮಗಳು: ಚುನಾವಣೆ ಬಹಿಷ್ಕಾರದ ಬೆದರಿಕೆಹಲವು ವರ್ಷಗಳಿಂದ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ರೈತರು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಏಪ್ರಿಲ್/ಮೇ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ. |
![]() | ಮೂಲ ಸೌಕರ್ಯಗಳ ಕೊರತೆ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ. |
![]() | ವಿಧಾನಸಭಾ ಚುನಾವಣೆ 2023: ಗಡಿ ಗ್ರಾಮಗಳಿಗೆ ವಿಶೇಷ ಪ್ಯಾಕೇಜ್; ಸಿಎಂ ಬೊಮ್ಮಾಯಿ ಘೋಷಣೆವಿಧಾನಸಭಾ ಚುನಾವಣೆಗೂ ಮುನ್ನ ಗಡಿ ಜಿಲ್ಲೆ ಚಾಮರಾಜನಗರದ ಜನರ ಮನಗೆಲ್ಲುವ ಗುರಿಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಗಡಿ ಗ್ರಾಮಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯಕ್ಕೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಲಿದೆ ಎಂದು ಬುಧವಾರ ಹೇಳಿದರು. |