ಬಿಜೆಪಿ ವಿಧಾನ ಪರಿಷತ್ ಸದಸ್ಯೆ ಹಾಗೂ ಮೇಲ್ಮನೆ ಮಾಜಿ ಉಪ ಸಭಾಪತಿ ವಿಮಲಾಗೌಡ ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.