- Tag results for violence
![]() | ಮಣಿಪುರ ಹಿಂಸಾಚಾರ: ರಾಜ್ಯದಲ್ಲಿ ಭದ್ರತೆ ಹೆಚ್ಚಳ, ಭಾರತೀಯ ಸೇನೆ, ಅಸ್ಸಾಂ ರೈಫಲ್ಸ್ ನಿಯೋಜನೆರಾಜ್ಯದಲ್ಲಿ ಹೊಸ ಹಿಂಸಾಚಾರ ನಡೆದ ಬಗ್ಗೆ ವರದಿಗಳ ನಡುವೆ ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಮಣಿಪುರದಾದ್ಯಂತ ಭದ್ರತೆಯನ್ನು ತೀವ್ರಗೊಳಿಸಿವೆ. |
![]() | ಶೀಘ್ರದಲ್ಲೇ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಅಮಿತ್ ಶಾ ಭೇಟಿ; ಶಾಂತಿ ಸ್ಥಾಪನೆಗೆ ಮನವಿಹಿಂಸಾಚಾರ ಪೀಡಿತ ಮಣಿಪುರಕ್ಕೆ ಶೀಘ್ರದಲ್ಲೇ ಮೂರು ದಿನಗಳ ಕಾಲ ಭೇಟಿ ನೀಡುವುದಾಗಿ ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಶಾಂತಿ ಮರುಸ್ಥಾಪಿಸಲು ಎಲ್ಲಾ ಸಹೋದರ ಸಹೋದರಿಯರೊಂದಿಗೆ ಮಾತನಾಡುವುದಾಗಿ... |
![]() | ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ: ಯುನಿಟ್ ಎಲ್ ಪಿಜಿ ದರ 2000 ರೂಪಾಯಿ!ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿದ್ದು, ಅಗತ್ಯವಸ್ತುಗಳ ಬೆಲೆ ಗಗನಕ್ಕೇರಿದೆ. |
![]() | ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಇಂಫಾಲ್‌ನಲ್ಲಿ ಸೇನೆ ನಿಯೋಜನೆಮಣಿಪುರದಲ್ಲಿ ಸೋಮವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಜನ ಈಗಾಗಲೇ ಈ ಮನೆಗಳನ್ನು ಖಾಲಿ ಮಾಡಿದ್ದರಿಂದ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. |
![]() | ಕರ್ನಾಟಕದಂತೆ ಮಹಾರಾಷ್ಟ್ರದಲ್ಲೂ ಬಿಜೆಪಿಯನ್ನು ತಿರಸ್ಕರಿಸಿ: ಶರದ್ ಪವಾರ್ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆಗೆ ಸಂಬಂಧಿಸಿದಂತೆ ಏಕನಾಥ್ ಶಿಂಧೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಅಧ್ಯಕ್ಷ ಶರದ್ ಪವಾರ್, ಕೋಮು ವಿಭಜನೆಯನ್ನು ಉದ್ದೇಶಪೂರ್ವಕವಾಗಿ... |
![]() | ಮಣಿಪುರಕ್ಕೆ ಇನ್ನೂ ಭೇಟಿ ನೀಡದ ಅಮಿತ್ ಶಾ, ರಾಷ್ಟ್ರಪತಿ ಆಡಳಿತ ಜಾರಿಗೆ ಕಾಂಗ್ರೆಸ್ ಒತ್ತಾಯಮಣಿಪುರ ಹಿಂಸಾಚಾರ ಪೂರ್ವ ಯೋಜಿತ ಎಂದು ಕಾಂಗ್ರೆಸ್ ಆರೋಪಿಸಿದ್ದು, ಶಾಂತಿ ಮತ್ತು ಸಹಜ ಪರಿಸ್ಥಿತಿ ಪುನರ್ ಸ್ಥಾಪಿಸಲು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ತಕ್ಷಣವೇ ಹೇರಬೇಕೆಂದು ಒತ್ತಾಯಿಸಿದೆ. |
![]() | ಮಣಿಪುರ ಹಿಂಸಾಚಾರ: 60 ಸಾವು, 231 ಮಂದಿಗೆ ಗಾಯ, 1700 ಮನೆಗಳಿಗೆ ಬೆಂಕಿ; ಶಾಂತಿ ಸ್ಥಾಪನೆಗಾಗಿ ಸಿಎಂ ಮನವಿಮಣಿಪುರದಲ್ಲಿ ಹಿಂಸಾಚಾರ ಭುಗಿಲೆದಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಇಂದು ರಾಜ್ಯದ ಜನತೆಗೆ ಶಾಂತಿ ನೆಲೆಸುವಂತೆ ಮನವಿ ಮಾಡಿದರು. |
![]() | ಪಶ್ಚಿಮ ಬಂಗಾಳದಲ್ಲಿ ಏನಾದರೂ ಆದರೆ, ಕೇಂದ್ರದ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶಬಂಗಾಳದಲ್ಲಿ ಏನಾದರೂ ಸಂಭವಿಸಿದರೆ ಬಂಗಾಳ ಸರ್ಕಾರವನ್ನು ದೂಷಿಸಲು ನೂರಾರು ಕೇಂದ್ರ ತಂಡಗಳನ್ನು ಕಳುಹಿಸಲಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. |
![]() | ಮಣಿಪುರದ ಪರಿಸ್ಥಿತಿ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಶಶಿ ತರೂರ್, ರಾಷ್ಟ್ರಪತಿ ಆಳ್ವಿಕೆ ಹೇರಲು ಕರೆಬಿಜೆಪಿ ಅಧಿಕಾರಕ್ಕೆ ಬಂದ ಕೇವಲ ಒಂದು ವರ್ಷದ ನಂತರ ಮಣಿಪುರದ ಮತದಾರರು 'ತೀವ್ರ ದ್ರೋಹ'ವನ್ನು ಅನುಭವಿಸುತ್ತಿದ್ದಾರೆ ಮತ್ತು ಹಿಂಸಾತ್ಮಕ ಘರ್ಷಣೆಗಳಿಗೆ ಸಾಕ್ಷಿಯಾಗಿರುವ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಭಾನುವಾರ ಹೇಳಿದ್ದಾರೆ. |
![]() | ಮಣಿಪುರ ಹಿಂಸಾಚಾರದಲ್ಲಿ 54 ಮಂದಿ ಸಾವು, ಇಂಫಾಲ್ ಕಣಿವೆ ಶಾಂತಿಯುತಮಣಿಪುರ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಅನಧಿಕೃತ ಮೂಲಗಳು ತಿಳಿಸಿವೆ. |
![]() | ಹಿಂಸಾಚಾರ ಪೀಡಿತ ಮಣಿಪುರಕ್ಕೆ ಹೆಚ್ಚಿನ ಭದ್ರತಾ ಪಡೆ ರವಾನೆ: ಅಮಿತ್ ಶಾ ಪರಿಸ್ಥಿತಿ ಅವಲೋಕನಹಿಂಸಾಚಾರ ಪೀಡಿತ ಮಣಿಪುರದಲ್ಲಿ ಭದ್ರತಾ ಪಡೆಗಳ ನಿಯೋಜನೆ ಹೆಚ್ಚಿಸಲು ಭಾರತೀಯ ವಾಯುಪಡೆ ಅಸ್ಸಾಂ ವಾಯುನೆಲೆಯಿಂದ ನಿರಂತರವಾಗಿ ಸೇನಾ ತುಕಡಿಯನ್ನು ರವಾನಿಸುತ್ತಿದ್ದರೂ ಕೇಂದ್ರ ಸರ್ಕಾರ 355 ವಿಧಿ ಜಾರಿ ಮೂಲಕ ಬಿಗಿ ಭದ್ರತೆಗೆ ಕ್ರಮ ಕೈಗೊಳ್ಳುತ್ತಿದೆ. |
![]() | ಮಣಿಪುರ ಹಿಂಸಾಚಾರ: ಶಾಂತಿ ಮರುಸ್ಥಾಪಿಸಿ- ಅಮಿತ್ ಶಾ, ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಆಗ್ರಹಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಶಾಂತಿ ಮರುಸ್ಥಾಪಿಸುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆಗ್ರಹಿಸಿದ್ದಾರೆ. |
![]() | ಮಣಿಪುರದಲ್ಲಿ ತೀವ್ರ ಹಿಂಸಾಚಾರ: ಪರಿಸ್ಥಿತಿ ಕೈಮೀರಿದರೆ ಕಂಡಲ್ಲಿ ಗುಂಡು ಹಾರಿಸುವಂತೆ ಸರ್ಕಾರ ಆದೇಶಗುಡ್ಡಗಾಡು ಜಿಲ್ಲೆಯಾದ ಚುರಾಚಂದ್‌ಪುರದಿಂದ ರಾಜಧಾನಿ ಇಂಫಾಲ್‌ವರೆಗೆ ಮಣಿಪುರ ರಾಜ್ಯಾದ್ಯಂತ ಕುಕಿ ಬುಡಕಟ್ಟು ಜನಾಂಗ ಮತ್ತು ಬಹುಸಂಖ್ಯಾತ ಮೈತಿ ಸಮುದಾಯದ ನಡುವಿನ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿ ಕೈಮೀರಿದರೆ, ಕಂಡಲ್ಲಿ ಗುಂಡು ಹಾರಿಸುವಂತೆ ಮಣಿಪುರ ಸರ್ಕಾರ ಆದೇಶಿಸಿದೆ. |
![]() | ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸೇನೆ ನಿಯೋಜನೆ; ಸುರಕ್ಷಿತ ಸ್ಥಳಗಳಿಗೆ 7,500 ಜನರ ಸ್ಥಳಾಂತರಮಣಿಪುರದಲ್ಲಿ ಬುಡಕಟ್ಟು ಜನಾಂಗದವರ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್ ಅನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ ಎಂದು ರಕ್ಷಣಾ ವಕ್ತಾರರು ಗುರುವಾರ ತಿಳಿಸಿದ್ದಾರೆ. |
![]() | ಮಣಿಪುರದಲ್ಲಿ ಹಿಂಸಾಚಾರ: 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ, ಪರಿಸ್ಥಿತಿ ನಿಯಂತ್ರಣಕ್ಕೆ ಸೇನೆ, ಅಸ್ಸಾಂ ರೈಫಲ್ಸ್'ಗೆ ಬುಲಾವ್!ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ಮಣಿಪುರದಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಹಿಂಸಾಚಾರ ಹತ್ತಿಕ್ಕಲು ಸೇನೆ ಮತ್ತು ಅಸ್ಸಾಂ ರೈಫಲ್ಸ್‌ಗೆ ಬುಲಾವ್ ನೀಡಲಾಗಿದೆ. |