ರಾಜ್ಯಕೋವಿಡ್ ಚಿಕಿತ್ಸೆಗಾಗಿ ಜಿಲ್ಲಾಡಳಿತ ಹಣ ಪಡೆಯುತ್ತಿದೆ-ಸುಳ್ಳು ಸುದ್ದಿ ವೈರಲ್ ಮಾಡಿದ್ದ ಯುವಕ ಅರೆಸ್ಟ್
ಕೊರೋನಾವೈರ್ಸ್ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಲಕ್ಷಗಟ್ಟಲೆ ಹಣ ಪಡೆಯುತ್ತಿದೆ ಎಂದು ಸುಳ್ಳು ಸುದ್ದಿಯನ್ನು ವೈರಲ್ ಮಾಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಪೋಲೀಸರು ಬಂಧಿಸಿದ್ದಾರೆ.