- Tag results for viral video
![]() | ವಿಡಿಯೋ ವೈರಲ್ ಆಗುತ್ತಿದ್ದಂತೆ ಉಲ್ಟಾ ಹೊಡೆದ ಸಚಿವ: ಬಿಜೆಪಿ ವಿರುದ್ಧ ಚಲುವರಾಯಸ್ವಾಮಿ ಕಿಡಿ, ಮಾಧ್ಯಮದವರ ಮೇಲೆ ಸಿಟ್ಟು!ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ವಿಚಾರವಾಗಿ ತಮ್ಮ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. |
![]() | ಗಜ ಕಾಳಗಕ್ಕೆ ಬೆಚ್ಚಿ ಬಿದ್ದ ದಟ್ಟಾರಣ್ಯ; ಮದಗಜಗಳ ಕಾದಾಟದ ವಿಡಿಯೋ ವೈರಲ್ಎರಡು ಕೋಪಗೊಂಡ ಆನೆಗಳು ಮುಖಾಮುಖಿಯಾಗಿ ಬಂದಾಗ, ಫಲಿತಾಂಶವು ಅಪಾಯಕಾರಿಯಾಗಬಹುದು. ಅಂತಹುದೇ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿವೆ. |
![]() | Viral Video: ಮಾರ್ಗಮಧ್ಯೆ ಬಂದ ಆನೆಗಳಿಗೆ ದಾರಿ ಮಾಡಿಕೊಟ್ಟ ಹುಲಿ, ವನ್ಯಜೀವಿಗಳ ಅದ್ಭುತ ಹೊಂದಾಣಿಕೆಯ ವಿಡಿಯೋ ವೈರಲ್ದಾರಿಯಲ್ಲಿ ಹೋಗುತ್ತಿದ್ದಾಗ ದಿಢೀರನೆ ಬಂದ ಆನೆಗಳ ಹಿಂಡಿಗೆ ಹುಲಿಯೊಂದು ದಾರಿ ಮಾಡಿಕೊಟ್ಟಿರುವ ಘಟನೆ ನಡೆದಿದ್ದು, ಪ್ರಾಣಿಪ್ರಿಯರೊಬ್ಬರು ಈ ವಿಡಿಯೋವನ್ನು ಸೆರೆ ಹಿಡಿದಿದ್ದಾರೆ. |
![]() | ಮುತ್ತಿಟ್ಟು, ತನ್ನ ನಾಲಿಗೆ ಚೀಪುವಂತೆ ಹೇಳಿದ್ದ ವಿಡಿಯೋ ವೈರಲ್: ಬಾಲಕನ ಬಳಿ ಕ್ಷಮೆಯಾಚಿಸಿದ ದಲೈಲಾಮಾಬಾಲಕನೊಬ್ಬನಿಗೆ ಮುತ್ತಿಟ್ಟು ತಮ್ಮ ನಾಲಿಗೆ ಚೀಪುವಂತೆ ಕೇಳಿದ್ದ ವಿಡಿಯೋವೊಂದು ವೈರಲ್ ಆದ ಬೆನ್ನಲ್ಲೇ ದಲೈಲಾಮಾ ಅವರು, ಬಾಲಕನ ಬಳಿ ಕ್ಷಮೆಯಾಚಿಸಿದ್ದಾರೆ. |
![]() | ವೈರಲ್ ವಿಡಿಯೋ: ಮನೆ ಮೇಲೆ ಬಿದ್ದ ಗ್ಲೈಡರ್ ವಿಮಾನ, ಬಾಲಕ ಸೇರಿ ಇಬ್ಬರಿಗೆ ಗಾಯಖಾಸಗಿ ಲಘು ವಿಮಾನವೊಂದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಬಾಲಕ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. |
![]() | ಚಾಲಕನಿಲ್ಲದೆ ಶೋರೂಂಗೆ ನುಗ್ಗಿದ ಟ್ರಾಕ್ಟರ್: ವಿಡಿಯೋ ವೈರಲ್ಶೋರೂಂ ಹೊರಗೆ ನಿಂತಿದ್ದ ಟ್ರಾಕ್ಟರ್ ವೊಂದು ಚಾಲಕನಿಲ್ಲದೆ ಹೋದರೂ ಅಚಾನಕ್ಕಾಗಿ ಸ್ಟಾರ್ಟ್ ಆಗಿ ನೇರವಾಗಿ ಶೋ ರೂಂಗೆ ನುಗ್ಗಿ ಆತಂಕ ಸೃಷ್ಟಿಸಿದ್ದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. |
![]() | ಮಹಿಳಾ ಕಾನ್‌ಸ್ಟೆಬಲ್ ಜತೆ ರಾಸಲೀಲೆ ವಿಡಿಯೋ ವೈರಲ್, ರಾಜಸ್ಥಾನ ಪೊಲೀಸ್ ಅಧಿಕಾರಿ ಬಂಧನಆರು ವರ್ಷದ ಮಗನ ಮುಂದೆಯೇ ಮಹಿಳಾ ಕಾನ್ಸ್ಟೇಬಲ್ ಜತೆ ರಾಸಲೀಲೆಯಲ್ಲಿ ತೊಡಗಿದ್ದ ರಾಜಸ್ಥಾನ ಪೊಲೀಸ್ ಸೇವಾ (ಆರ್‌ಪಿಎಸ್)ಅಧಿಕಾರಿಯನ್ನು ರಾಜಸ್ಥಾನ ಪೊಲೀಸ್ ವಿಶೇಷ ಕಾರ್ಯಾಚರಣೆ... |