- Tag results for virologist Shahid Jameel
![]() | ಭಾರತದ ಬಹುತೇಕ ಮಂದಿ ಓಮಿಕ್ರಾನ್ ಸೋಂಕಿನ ವಿರುದ್ಧ ಸುರಕ್ಷಿತ: ಖ್ಯಾತ ವೈರಾಲಜಿಸ್ಟ್ ಶಾಹಿದ್ ಜಮೀಲ್ಓಮಿಕ್ರಾನ್ ಇರಲಿ ಅಥವಾ ಇನ್ಯಾವುದೇ ಕೊರೋನಾ ಸೋಂಕಿನ ರೂಪಾಂತರಿ ತಳಿಯಾಗಿರಲಿ ಅದರ ವಿರುದ್ಧ ಬಹುತೇಕ ಭಾರತೀಯ ಮಂದಿ ಸುರಕ್ಷಿತರಾಗಿರುವ ಸಾಧ್ಯತೆ ಹೆಚ್ಚಿದೆ ಎಂದು ಖ್ಯಾತ ವೈರಾಲಜಿಸ್ಟ್ ಶಾಹಿದ್ ಜಮೀಲ್ ಅಭಿಪ್ರಾಯಪಟ್ಟಿದ್ದಾರೆ. |
![]() | ಕೇಂದ್ರದ ಕೋವಿಡ್-19 ಜಿನೋಮ್ ಅಧ್ಯಯನ ಯೋಜನೆಯ ಸಲಹೆಗಾರ ಹುದ್ದೆಗೆ ಹಿರಿಯ ವೈರಾಣು ಶಾಸ್ತ್ರಜ್ಞ ಶಾಹಿದ್ ಜಮೀಲ್ ರಾಜೀನಾಮೆ!ಸೂಕ್ಷ್ಮರೋಗಾಣು ಅಥವಾ ವೈರಾಣು ಶಾಸ್ತ್ರಜ್ಞ ಶಾಹಿದ್ ಜಮೀಲ್, ಕೇಂದ್ರ ಸರ್ಕಾರದ ಕೋವಿಡ್-19 ಜಿನೋಮ್ ಅಧ್ಯಯನ ಅಥವಾ ಅದರ ಕುರಿತು ನಿಗಾ ವಹಿಸುವ ಯೋಜನೆಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. |